- Tag results for ಗಣೇಶ ಚತುರ್ಥಿ
![]() | ಸೌರ ವಿದ್ಯುತ್ ನೆರವಿನಿಂದ ಕುಂಬಾರಿಕೆ, ಪರಿಸರ ಸ್ನೇಹಿ ಗಣಪ ತಯಾರಿಸುವ ಕಲಾವಿದ ಮಹೇಶ್ಹಿಂದೂಗಳ ಪ್ರಮುಖ ಹಬ್ಬಗಳಲ್ಲಿ ಒಂದಾದ ಗಣೇಶ ಚತುರ್ಥಿಗೆ ಗಣೇಶನ ವಿಗ್ರಹಗಳನ್ನು ಕೂರಿಸುವ ಸಂಪ್ರದಾಯ, ಆಚರಣೆ ನಮ್ಮಲ್ಲಿದೆ. ಗಣೇಶ ವಿಗ್ರಹವನ್ನು ಮಾರುಕಟ್ಟೆಯಿಂದ ತಂದು ದೇವರ ಮನೆಯಲ್ಲಿಟ್ಟು ಶಾಸ್ತ್ರೋಕ್ತವಾಗಿ ಪೂಜೆ ಮಾಡಿ ನಂತರ ವಿಸರ್ಜಿಸುವ ಕಾರ್ಯ ನಡೆಯುತ್ತದೆ. |
![]() | ಗಣೇಶ ಚತುರ್ಥಿ: ದೇಶದ ಜನತೆಗೆ ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಪ್ರಧಾನಿ ಶುಭಾಶಯಹಿಂದೂ ಧರ್ಮದ ಅತ್ಯಂತ ಪ್ರಮುಖ ಹಬ್ಬಗಳಲ್ಲಿ ಒಂದಾದ ಗಣೇಶ ಚತುರ್ಥಿ ಹಬ್ಬವನ್ನು ಇಂದು ದೇಶಾದ್ಯಂತ ಆಚರಿಸಲಾಗುತ್ತಿದೆ. ಗಣೇಶ ಚತುರ್ಥಿ ಹಬ್ಬದ ಪ್ರಮುಕ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಜನತೆಗೆ ಶುಭಾಶಯ ಕೋರಿದ್ದಾರೆ. |
![]() | ರಾಜ್ಯದ ಪ್ರಗತಿಯ ಹಾದಿಯಲ್ಲಿ ಇರುವ ಕಂಟಕ ದೂರಮಾಡಲಿ; ಗಣೇಶ ಚತುರ್ಥಿಗೆ ಶುಭಕೋರಿದ ಮುಖ್ಯಮಂತ್ರಿಗಣೇಶ ಹಬ್ಬದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ನಾಡಿನ ಸಮಸ್ತ ಜನತೆಗೆ ಶುಭಾಶಯ ಕೋರಿದ್ದಾರೆ. |
![]() | ಗಣೇಶ ಹಬ್ಬ: ಮಾಲಿನ್ಯ ನಿಯಂತ್ರಣಕ್ಕೆ ಅರಿಶಿಣ ಗಣೇಶ ವಿಗ್ರಹಗಳ ಮಾಸ್ಚರ್ ಪ್ಲಾನ್!ಗಣೇಶ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮಾಲಿನ್ಯ ನಿಯಂತ್ರಣ ಸಂಬಂಧ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅರಿಶಿಣ ಗಣೇಶ ವಿಗ್ರಹಗಳ ಮಾಸ್ಚರ್ ಪ್ಲಾನ್ ರೂಪಿಸಿದೆ. |
![]() | ಗಣೇಶ ಚತುರ್ಥಿ, ಜನ್ಮಾಷ್ಟಮಿ ಸಾಮೂಹಿಕ ಆಚರಣೆಗಳಿಗೆ ಕೋವಿಡ್-19 ಅಡ್ಡಿ!ಕೋವಿಡ್-19 ಗಣೇಶ ಚತುರ್ಥಿ, ಕೃಷ್ಣಜನ್ಮಾಷ್ಟಮಿ, ನವರಾತ್ರಿಯ ಸಮೂಹ ಆಚರಣೆಗಳಿಗೆ ಅಡ್ಡಿಯಾಗಿ ಪರಿಣಮಿಸಿದೆ. |
![]() | ಇತಿಹಾಸದಲ್ಲೇ ಮೊದಲ ಬಾರಿಗೆ ಮುಂಬೈ ನ ಗಣೇಶೋತ್ಸವ ರದ್ದು!ಗಣೇಶ ಚತುರ್ಥಿಗೆ ಇನ್ನೊಂದು ತಿಂಗಳು ಬಾಕಿ ಇದೆ. ಕೋವಿಡ್-19 ಪರಿಸ್ಥಿತಿಯಿಂದಾಗಿ ಈ ಬಾರಿ ಅನೇಕ ಗಣೇಶೋತ್ಸವಗಳು ನಡೆಯುವುದು ಅನುಮಾನ. |