ರಾಜ್ಯನಿಖಿಲ್ ಬೈಕ್ ಡಿಕ್ಕಿ ಹೊಡೆದಿದ್ದು ನಟ ಯಶ್ ಬೆಂಗಾವಲು ವಾಹನಕ್ಕಲ್ಲ, ಬೇರೆ ಕರ್ತವ್ಯದಲ್ಲಿದ್ದ ಪೊಲೀಸ್ ಜೀಪಿಗೆ!
ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಸಲುವಾಗಿ 20 ಅಡಿ ಎತ್ತರದಲ್ಲಿ ಬ್ಯಾನರ್ ಕಟ್ಟಲು ಹೋಗಿ ವಿದ್ಯುತ್ ತಂತಿಯಿಂದ ವಿದ್ಯುತ್ ಪ್ರವಹಿಸಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಸೂರಣಗಿ ಗ್ರಾಮದ ಮೂವರು ಯುವಕರು ದಾರುಣವಾಗಿ ಮೃತಪಟ್ಟು ಅವರ ಕುಟುಂಬದವರಿಗೆ ನಟ ಯಶ್ ಸಾಂತ್ವನ ಹೇಳಲು ಹೋಗಿದ್ದ ಸಮಯದಲ್ಲಿ ಮತ್ತೊಂದು ಘೋರ ದುರಂತ ನಡೆಯಿತು.