ರಾಜ್ಯಬೆಂಗಳೂರು: ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಗರ್ಭಿಣಿ ಮಹಿಳೆಗೆ 'ಸಾವಿನ ಕಂಟಕ' ಎಂದು ಹೆದರಿಸಿ ಚಿನ್ನಾಭರಣ ದೋಚಿದ ಖದೀಮ!
ಉಷಾ ಎಂಟು ತಿಂಗಳ ಗರ್ಭಿಣಿಯಾಗಿರುವುದನ್ನು ಗಮನಿಸಿ, ಮನೆಗೆ ದೋಷವಿದೆ ಎಂದು ನಂಬಿಸಿದ್ದಾನೆ. ನಂತರ ನನಗೆ ಯಾವುದೇ ಹಣ ಬೇಡ, ನಾನು ಉಚಿತವಾಗಿ ಪೂಜೆ ಮಾಡುತ್ತೇನೆ ಎಂದು ಹೇಳಿ ಮನೆಯೊಳಗೆ ಪ್ರವೇಶಿಸಿದ್ದಾನೆ.