ದೇಶಗಾಂಧೀಜಿ ಎಂದಿಗೂ ಟೊಪ್ಪಿ ಧರಿಸುತ್ತಲೇ ಇರಲಿಲ್ಲ, ಅವರ ಹೆಸರಲ್ಲಿ ನೆಹರೂ ಧರಿಸುತ್ತಿದ್ದರು: ಬಿಜೆಪಿ ನಾಯಕನ ಹೇಳಿಕೆಗೆ ಕಾಂಗ್ರೆಸ್ ಆಕ್ರೋಶ
ದೇಶದ ಪಿತಾಮಹ ಮಹಾತ್ಮಾ ಗಾಂಧಿಯವರು ಯಾವತ್ತಿಗೂ ಟೊಪ್ಪಿ ಧರಿಸುತ್ತಿರಲಿಲ್ಲ, ಅವರ ಹೆಸರಿನಲ್ಲಿ ಮಾಜಿ ಪ್ರಧಾನಿ ದಿವಂಗತ ಪಂಡಿತ್ ಜವಹರಲಾಲ್ ನೆಹರೂ ಧರಿಸಿ ಅದನ್ನು ಮಹಾತ್ಮಾ ಗಾಂಧಿ ಟೋಪಿ ಎಂದು ಕರೆದರು ಎಂದು ಗುಜರಾತ್ ನ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ರತ್ನಾಕರ್ ನೀಡಿದ್ದ ಹೇಳಿಕೆಯನ್ನು ಅಲ್ಲಿನ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಕೂಡ ಸಮರ್ಥಿಸಿಕೊಂಡಿದ್ದಾರೆ.