• Tag results for ಗಾಂಧಿ ಜಯಂತಿ

ಮೋದಿಯನ್ನು ರಾಷ್ಟ್ರಪಿತ ಎಂದು ಕರೆದು ಅವಿವೇಕತನ ಪ್ರದರ್ಶಿಸಿದ ಟ್ರಂಪ್: ಸಿದ್ದರಾಮಯ್ಯ ಕಿಡಿ

ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಸದ್ಭಾವನ ನಡಿಗೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರು ಮಹಾತ್ಮ ಗಾಂಧಿ ಅವರನ್ನು ಕೊಂಡಾಡುವ ಜೊತೆ ಜೊತೆಗೆ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ....

published on : 2nd October 2019

ಸ್ವಾತಂತ್ರ ಸಂಗ್ರಾಮದಂತೆ ಸ್ವಚ್ಛತಾ ಸಂಗ್ರಾಮ ಆಗಬೇಕು: ಕೇಂದ್ರ ಸಚಿವ ಸದಾನಂದಗೌಡ

ಜಲ ಸಂರಕ್ಷಣೆ, ಸ್ವಚ್ಛತೆ ಕೇವಲ ಸರ್ಕಾರಿ ಕಾರ್ಯಕ್ರಮಗಳಿಗೆ ಮಾತ್ರ ಮೀಸಲಾಗಬಾರದು. ನೀರು ನಿರ್ವಹಣೆ, ಶುಚಿತ್ವ ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಬೇಕು. ಸ್ವಾತಂತ್ರ ಸಂಗ್ರಾಮದಂತೆ ಸ್ವಚ್ಛತಾ ಸಂಗ್ರಾಮ ಆಗಬೇಕು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ ಹೇಳಿದ್ದಾರೆ.

published on : 2nd October 2019

ಗಾಂಧಿ ಜಯಂತಿ: ಸಬರ್ ಮತಿ ಆಶ್ರಮಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ  

ದೇಶಾದ್ಯಂತ ಅ.02 ರಂದು ಮಹಾತ್ಮಾ ಗಾಂಧಿ ಅವರ 150 ನೇ ಜನ್ಮ ದಿನವನ್ನು ಆಚರಿಸಲಾಗುತ್ತಿದ್ದು, ರಾಷ್ಟ್ರವ್ಯಾಪಿ ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸುವ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. 

published on : 2nd October 2019

150ನೇ ಗಾಂಧಿ ಜಯಂತಿ: 150 ಕಿ.ಮೀ ಪಾದಯಾತ್ರೆ ಮಾಡಲು ಬಿಜೆಪಿ ಸಂಸದರಿಗೆ ಪ್ರಧಾನಿ ಸೂಚನೆ

ಮಹಾತ್ಮಾ ಗಾಂಧಿಯವರ 150ನೇ ಜಯಂತಿ ಆಚರಣೆ ಸಂದರ್ಭದಲ್ಲಿ ತಮ್ಮ ಕ್ಷೇತ್ರದಲ್ಲಿ 150 ಕಿಲೋ ...

published on : 9th July 2019