ದೇಶಘಾಜಿಯಾಬಾದ್: ನನ್ನ ಖಾಸಗಿ ಅಂಗವನ್ನು ಮುಟ್ಟಿ, ಅಕ್ರಮ ಸಂಬಂಧ ಹೊಂದುವಂತೆ ಒತ್ತಡ: ಪೊಲೀಸರ ವಿರುದ್ಧ ಮಹಿಳೆ ಆರೋಪ
ಗಾಜಿಯಾಬಾದ್ನ ಪಾರ್ಕ್ನಲ್ಲಿ ವಾಕಿಂಗ್ಗೆ ತೆರಳಿದ್ದ ವೇಳೆ ಮಹಿಳೆಗೆ ಪಿಆರ್ವಿ ವ್ಯಾನ್ನಲ್ಲಿ ನಿಯೋಜನೆಗೊಂಡ ಪೊಲೀಸರು ಕಿರುಕುಳ ನೀಡಿ ಬೆದರಿಸಿ ಅಕ್ರಮ ಸುಲಿಗೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸ್ ಪೇದೆಯೊಬ್ಬರು...