ರಾಜಕೀಯಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video
ಕೇಂದ್ರ ಸಚಿವರೊಬ್ಬರು ಮತ್ತು ಕರ್ನಾಟಕದ ಬಿಜೆಪಿ ನಾಯಕರೊಬ್ಬರು ರಾಜ್ಯದ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ನಡೆಸಿ, ಸರ್ಕಾರಕ್ಕೆ ಮುಜುಗರ ಉಂಟುಮಾಡಲು ದೆಹಲಿ ಮೂಲದ ಏಜೆನ್ಸಿಯೊಂದಕ್ಕೆ ಸುಪಾರಿ ನೀಡಿದ್ದಾರೆ.