• Tag results for ಗಾಯ

ಶೂಟಿಂಗ್​ ವೇಳೆ ಪೆಟ್ರೋಲ್ ಬಾಂಬ್ ಸಿಡಿದು ಅವಘಡ: ನಟ ರಿಷಬ್ ಶೆಟ್ಟಿಗೆ ಬೆನ್ನು, ತಲೆಗೆ ಬೆಂಕಿ

ಚಿತ್ರೀಕರಣದ ವೇಳೆ ನಟ ರಿಷಬ್ ಶೆಟ್ಟಿಗೆ ಬೆಂಕಿ ತಗುಲಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಬೇಲೂರಿನಲ್ಲಿ ಇತ್ತೀಚೆಗೆ ಚಿತ್ರೀಕರಣ ನಡೆಯುತ್ತಿದ್ದಾಗ ಈ ಅವಘಡ ಸಂಭವಿಸಿತ್ತು. ನಟ, ನಿರ್ದೇಶಕ ರಿಷಬ್ ಶೆಟ್ಟ ದೊಡ್ಡ ಗಂಡಾಂತರದಿಂದ ಪಾರಾಗಿದ್ದಾರೆ.

published on : 1st March 2021

ಶ್ರೀನಗರ: ಉಗ್ರರ ದಾಳಿಯಲ್ಲಿ ಗಾಯಗೊಂಡಿದ್ದ ಕೃಷ್ಣ ಡಾಬಾ ಮಾಲೀಕನ ಪುತ್ರ ಸಾವು

ಉಗ್ರರ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕೃಷ್ಣ ಡಾಬಾ ಮಾಲೀಕನ ಪುತ್ರ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

published on : 28th February 2021

ರಾಜಸ್ಥಾನದಲ್ಲಿ ಪ್ರತ್ಯೇಕ ರಸ್ತೆ ಅಪಘಾತ: 9 ಸಾವು, 12 ಜನರಿಗೆ ಗಾಯ

ರಾಜಸ್ಥಾನದಲ್ಲಿ ಪ್ರತ್ಯೇಕ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.

published on : 28th February 2021

ಪ್ರಸಿದ್ಧ ಪಂಜಾಬಿ ಗಾಯಕ ಶರ್ದೂಲ್ ಸಿಕಂದರ್ ನಿಧನ

ಪ್ರಸಿದ್ಧ ಪಂಜಾಬಿ ಗಾಯಕ ಶರ್ದೂಲ್ ಸಿಕಂದರ್ (60) ಪಂಜಾಬ್‌ನ ಮೊಹಾಲಿಯಲ್ಲಿ ಬುಧವಾರ ನಿಧನರಾದರು.

published on : 24th February 2021

ಉತ್ತರ ಪ್ರದೇಶ: ಸುಟ್ಟ ಗಾಯಗಳಿಂದ ಅರೆನಗ್ನ ಸ್ಥಿತಿಯಲ್ಲಿ ಕಾಲೇಜು ವಿದ್ಯಾರ್ಥಿನಿ ಪತ್ತೆ

ಶಹಜನಾಪುರದ ಕಾಲೇಜು ಕ್ಯಾಂಪಸ್ ನಿಂದ  ಸೋಮವಾರ ನಾಪತ್ತೆಯಾಗಿದ್ದ 21 ವರ್ಷದ ವಿದ್ಯಾರ್ಥಿನಿ, ದೆಹಲಿ-ಲಕ್ನೋ ರಾಷ್ಟ್ರೀಯ ಹೆದ್ದಾರಿಯ ಬಳಿ ಸುಟ್ಟ ಗಾಯಗಳಿಂದ ಅರೆ ನಗ್ನಾವಸ್ಥೆಯಲ್ಲಿ ಸಿಕ್ಕಿದ್ದಾಳೆ.

published on : 24th February 2021

ಹಾಸನದಲ್ಲಿ ಭೀಕರ ಅಪಘಾತ: ನಾಲ್ವರು ದುರ್ಮರಣ, 14 ಮಂದಿಗೆ ಗಾಯ

 ಟಾಟಾ ಸುಮೋಗೆ ಹಿಂದಿನಿಂದ ಕ್ವಾಲೀಸ್ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟು, 14 ಮಂದಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಹೊರವಲಯ ಕೆಂಚಟ್ಟಹಳ್ಳಿ ಬಳಿ ಇಂದು ಬೆಳಗ್ಗೆ ಸಂಭವಿಸಿದೆ.

published on : 21st February 2021

ಸಿಎಂ ಜನಪ್ರಿಯತೆ ಕುಗ್ಗಿಸಲು ಹೋರಾಟ: ಆರ್ಥಿಕ, ಸಾಮಾಜಿಕವಾಗಿ ಸದೃಢರಾಗಿರುವವರಿಗೆ ಮೀಸಲಾತಿ ಅಗತ್ಯವೇನು?

ಪಂಚಮಸಾಲಿ ಸಮುದಾಯ ಮೀಸಲಾತಿಗಾಗಿ ತನ್ನ ಹೋರಾಟವನ್ನು ತೀವ್ರಗೊಳಿಸಿದೆ. ಜೊತೆಗೆ ಫೆಬ್ರವರಿ 21ರೊಳಗೆ ಮೀಸಲಾತಿ ಪ್ರಕಟಿಸಬೇಕೆಂದು ಮುಖ್ಯಮಂತ್ರಿಗಳಿಗೆ ಸಮುದಾಯದ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

published on : 18th February 2021

ಯಡಿಯೂರಪ್ಪ ಮೇಲೆ ಮತ್ತೆ ಹೆಚ್ಚಿದ ಮೀಸಲಾತಿ ಒತ್ತಡ: ಸಭೆ ನಡೆಸಿದ ಲಿಂಗಾಯಿತ ಮಠಾಧೀಶರು, ಒಬಿಸಿ ಸೇರ್ಪಡೆಗೆ ಆಗ್ರಹ

ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಒತ್ತಡ ಹೇರುತ್ತಿರುವ ಬೆನ್ನಲ್ಲೇ ಯಡಿಯೂರಪ್ಪ ಪರವಾಗಿ ನಿಂತಿರುವ ಮಠಾಧೀಶರ ಬಣ ಬಸನಗೌಡ....

published on : 13th February 2021

ಭಾರತ ವಿರುದ್ಧ ಗೆಲುವಿನ ಬೆನ್ನಲ್ಲೇ ಇಂಗ್ಲೆಂಡ್‌ಗೆ ದೊಡ್ಡ ಶಾಕ್: ಎರಡನೇ ಟೆಸ್ಟ್ ಪಂದ್ಯದಿಂದ ಆರ್ಚರ್ ಔಟ್

ಟೀಂ ಇಂಡಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಇಂಗ್ಲೆಂಡ್ ತಂಡದ ವೇಗಿ ಜೋಫ್ರಾ ಆರ್ಚರ್ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. 

published on : 12th February 2021

ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಆರು ಮಂದಿ ದಾರುಣ ಸಾವು, 11 ಜನರಿಗೆ ಗಾಯ

ಎರಡು ವಾಹನಗಳ ನಡುವೆ ಸಂಭವಿಸಿದ ಬೀಕರ ಅಫಘಾತದಲ್ಲಿ ಆರು ಮಂದಿ ಸಾವನ್ನಪ್ಪಿ 11 ಜನ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಜೌನ್ ಪುರ ಜಿಲ್ಲೆಯ ಜಲಾಲ್ ಪುರದಲ್ಲಿ ನಡೆದಿದೆ.

published on : 9th February 2021

ಆಟೋ, ಸ್ಕೂಟರ್​ಗೆ ಲ್ಯಾಂಬೋರ್ಗಿನಿ ಹಿಟ್ ಅಂಡ್ ರನ್: ಮೂವರಿಗೆ ಗಾಯ

ಆಟೋ ಹಾಗೂ  ಸ್ಕೂಟರ್​ಗೆ ಐಷಾರಾಮಿ ಲ್ಯಾಂಬೋರ್ಗಿನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ನಡೆದಿದೆ.

published on : 9th February 2021

ಇಂಡಿಯಾ v/s ಇಂಗ್ಲೆಂಡ್ ಮೊದಲ ಟೆಸ್ಟ್: ಮೊಣಕಾಲು ಗಾಯದಿಂದ ಆಲ್‌ರೌಂಡರ್ ಅಕ್ಷರ್ ಪಟೇಲ್ ಅಲಭ್ಯ!

ಶುಕ್ರವಾರ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ  ಮೊಣಕಾಲಿನ ಗಾಯದ ಕಾರಣ ಭಾರತದ ಆಲ್‌ರೌಂಡರ್ ಅಕ್ಷರ್ ಪಟೇಲ್ ಅಲಭ್ಯರಾಗಿದ್ದಾರೆ,

published on : 5th February 2021

ಸಿಂಘು ಗಡಿಯಲ್ಲಿ ಘರ್ಷಣೆ: ಪೊಲೀಸ್ ಅಧಿಕಾರಿಗೆ ಗಂಭೀರ ಗಾಯ

 ಸಿಂಘು ಗಡಿಯಲ್ಲಿ ಜನರ ಗುಂಪು ಮತ್ತು ಆಂದೋಲನ ನಡೆಸುತ್ತಿರುವ ರೈತರ ನಡುವೆ ಘರ್ಷಣೆ ನಡೆದಿದೆ. ಈ ವೇಳೆ   ಅಲಿಪುರ್ ಪೊಲೀಸ್ ಠಾಣೆ ಅಧಿಕಾರಿ ಸೇರಿದಂತೆ ಹಲವಾರು ಜನರು ಗಾಯಗೊಂಡಿದ್ದಾರೆ. 

published on : 29th January 2021

ಕಾಡಾನೆ ಓಡಿಸಲು ಟೈಯರ್‌ಗೆ ಬೆಂಕಿ ಹಚ್ಚಿ ಎಸೆದ ದುರುಳರು: ಬೆಂದು ಬೆಂದು ಸತ್ತೆ ಹೋದ ಗಜರಾಜ, ಭೀಕರ ವಿಡಿಯೋ!

ಐಷಾರಾಮಿ ರೆಸಾರ್ಟ್ ಗೆ ಬಂದಿದ್ದ ಕಾಡಾನೆಯನ್ನು ಓಡಿಸಲು ಕೆಲಸಗಾರರು ಟೈರ್ ಗೆ ಬೆಂಕಿ ಹಚ್ಚಿ ಅದರ ಮೇಲೆ ಎಸೆದಿದ್ದರು. ಟೈರ್ ನೇರವಾಗಿ ಆನೆಯ ನೆತ್ತಿ ಮೇಲೆ ಸಿಕ್ಕಿ ಹಾಕಿಕೊಂಡಿತ್ತು. ಈ ವೇಳೆ ಅಲ್ಲಿಂದ ಓಡಿ ಹೋದ ಆನೆ ದೂರದ ಕಾಡಿನಲ್ಲಿ ಸತ್ತು ಹೋಗಿದೆ. 

published on : 23rd January 2021

ಥಾಣೆ: ಗಾಯಗೊಂಡ ನರಿಗಳು ಮೆಡಿಕಲ್ ಸ್ಟೋರ್ ಗೆ ಆಗಮನ; ರಕ್ಷಣೆ!

ಗಾಯಗೊಂಡ ನರಿಗಳು ದಾರಿ ತಪ್ಪಿ ಮೆಡಿಕಲ್ ಸ್ಟೋರ್ ಗೆ ಬಂದಿದ್ದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಇದರಿಂದಾಗಿ ಮೆಡಿಕಲ್ ಸ್ಟೋರ್ ನ ಸಿಬ್ಬಂದಿಗಳು ಹಾಗೂ ಸ್ಥಳೀಯರಲ್ಲಿ ಆತಂಕ ಮೂಡಿತ್ತು. ಜ.18 ರಂ

published on : 19th January 2021
1 2 3 4 5 >