ಸಿನಿಮಾ ಸುದ್ದಿಕರಣ್ ಜೋಹಾರ್ ನಿರ್ಮಾಣದ ಗುಂಜಾನ್ ಸಕ್ಸೇನಾ- ದಿ ಕಾರ್ಗಿಲ್ ಗರ್ಲ್ ಸಿನಿಮಾ ನೆಟ್ಪ್ಲಿಕ್ಸ್ ನಲ್ಲಿ ಬಿಡುಗಡೆ
ಜಾನ್ಹವಿ ಕಪೂರ್ ನಟನೆಯ ಕರಣ್ ಜೋಹಾರ್ ನಿರ್ಮಾಣದ ಗುಂಜಾನ್ ಸಕ್ಸೇನಾ-ದಿ ಕಾರ್ಗಿಲ್ ಗರ್ಲ್ ಸಿನಿಮಾ ಸಾಮಾನ್ಯ ಸಿನಿಮಾಗಳಂತೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗದೇ ನೇರವಾಗಿ ನೆಟ್ ಫ್ಲಿಕ್ಸ್ ನಲ್ಲಿ ಬಿಡುಗಡೆಯಾಗಲಿದೆ.