- Tag results for ಗುಂಡಿನ ದಾಳಿ
![]() | ಅಮೆರಿಕದಲ್ಲಿ ಸಾಮೂಹಿಕ ಗುಂಡಿನ ದಾಳಿ: 8 ಜನ ಬಲಿಇಂಡಿಯಾನಾಪೊಲಿಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಗುರುವಾರ ಫೆಡ್ಎಕ್ಸ್ ಪಾರ್ಕಿಂಗ್ ಪ್ರದೇಶದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಿಖ್ ಸಮುದಾಯದ ಮಹಿಳೆಯರು ಸೇರಿದಂತೆ ಒಟ್ಟು 8 ಜನ ಮೃತಪಟ್ಟಿದ್ದಾರೆ. |
![]() | ಗೋಲಿಬಾರ್ ನಡೆದ ಸ್ಥಳಕ್ಕೆ ರಾಜಕೀಯ ವ್ಯಕ್ತಿಗಳನ್ನು ಹೋಗಲು ಬಿಡದೆ ಚುನಾವಣಾ ಆಯೋಗ ಸತ್ಯ ಮರೆಮಾಚಲು ಪ್ರಯತ್ನಿಸುತ್ತಿದೆ: ಮಮತಾ ಬ್ಯಾನರ್ಜಿಪಶ್ಚಿಮ ಬಂಗಾಳದ ಸಿಟಾಲ್ಕುಚಿಯ ಕೂಚ್ ಬೆಹಾರ್ ನಲ್ಲಿ ನಡೆದ ಪೊಲೀಸ್ ಗೋಲಿಬಾರ್ ನಲ್ಲಿ ಐವರು ಮೃತಪಟ್ಟ ಘಟನೆಯನ್ನು ನರಹತ್ಯೆ ಎಂದು ಬಣ್ಣಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ವಾಸ್ತವ ಸತ್ಯವನ್ನು ಮುಚ್ಚಿಹಾಕಲು ರಾಜಕೀಯ ವ್ಯಕ್ತಿಗಳನ್ನು 72 ಗಂಟೆಗಳ ಕಾಲ ಜಿಲ್ಲೆಗೆ ಪ್ರವೇಶಿಸಲು ನಿರ್ಬಂಧ ಹೇರಿದ್ದಾರೆ ಎಂದು ಆರೋಪಿಸಿದ್ದಾರೆ. |
![]() | ಮಿಸೌರಿ ಮಾರಾಟ ಮಳಿಗೆಯಲ್ಲಿ ಗುಂಡಿನ ದಾಳಿ: ಓರ್ವ ಸಾವು, ಮೂವರಿಗೆ ಗಾಯಅಮೆರಿಕದ ಮಿಸ್ಸೌರಿಯಲ್ಲಿ ಮಾರಾಟ ಮಳಿಗೆಯೊಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಇತರ ಮೂವರು ಗಾಯಗೊಂಡಿದ್ದಾರೆ ಎಂದು ಅಮೆರಿಕ ಮಾಧ್ಯಮ ವರದಿ ಮಾಡಿದೆ. |
![]() | ಪಶ್ಚಿಮ ಬಂಗಾಳದ ಸಿಟಾಲ್ಕುಚಿ, ಕೂಚ್ ಬೆಹರ್ ನಲ್ಲಿ ಪರಿಸ್ಥಿತಿ ಉದ್ವಿಗ್ನ: ಸಿಐಎಸ್ ಎಫ್ ಗುಂಡಿನ ದಾಳಿಗೆ ನಾಲ್ವರು ಬಲಿಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯ ಸಿಟಲ್ಕುಚಿ ಮತಗಟ್ಟೆ ಬಳಿ ನಡೆದ ಗುಂಡಿನ ದಾಳಿಯಲ್ಲಿ ಯುವ ಮತದಾರ ಹತ್ಯೆಗೀಡಾದ ನಂತರ ಎದ್ದ ಗಲಭೆಯನ್ನು ನಿಯಂತ್ರಿಸಲು ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ಎಫ್) ನಡೆಸಿದ ಗುಂಡಿನ ದಾಳಿಗೆ ಶನಿವಾರ ಮತ್ತೆ ನಾಲ್ವರು ಬಲಿಯಾಗಿದ್ದಾರೆ. |
![]() | ಪಶ್ಚಿಮ ಬಂಗಾಳ ಚುನಾವಣೆ: ಸಿಟಾಲ್ಕುಚಿ ಮತಗಟ್ಟೆ ಬಳಿ ಗುಂಡಿನ ದಾಳಿ, ಮೊದಲ ಬಾರಿ ಮತ ಹಾಕಲು ಬಂದ ವ್ಯಕ್ತಿ ಸಾವು!ನಾಲ್ಕನೇ ಹಂತದ ಮತದಾನ ನಡೆಯುತ್ತಿರುವ ಪಶ್ಚಿಮ ಬಂಗಾಳ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಶನಿವಾರ ಅಹಿತಕರ ಘಟನೆ ನಡೆದಿದೆ. |
![]() | ಟೆಕ್ಸಾಸ್ ನಲ್ಲಿ ಗುಂಡಿನ ದಾಳಿ: ಓರ್ವ ಸಾವು, ನಾಲ್ವರಿಗೆ ಗಾಯಅಮೆರಿಕಾದ ಟೆಕ್ಸಾಸ್ ನ ಬ್ರಿಯಾನ್ ಉದ್ಯಮ ಪ್ರದೇಶದ ಬಳಿ ಬಂದೂಕುದಾರಿಯೊಬ್ಬ ಐವರ ಮೇಲೆ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಒಬ್ಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಬ್ರಿಯಾನ್ ಪೊಲೀಸ್ ಇಲಾಖೆ ಮುಖ್ಯಸ್ಥ ಎರಿಕ್ ಬುಸ್ಕೆ ತಿಳಿಸಿದ್ದಾರೆ. |
![]() | ಅಮೆರಿಕಾದಲ್ಲಿ ಗುಂಡಿನ ದಾಳಿ ಘಟನೆ: ಕಾರಣ ವರ್ಣ ದ್ವೇಷವಲ್ಲ, ಲೈಂಗಿಕ ವ್ಯಸನ!ಅಗ್ರ ರಾಷ್ಟ್ರ ಅಮೆರಿಕದ ಅಟ್ಲಾಂಟಾದಲ್ಲಿ ಮಂಗಳವಾರ ಸಂಜೆ ಏಷ್ಯನ್ ಮಸಾಜ್ ಕೇಂದ್ರವನ್ನು ಗುರಿಯಾಗಿಸಿ ನಡೆಸಲಾದ ಘಟನೆ ಹಿಂದೆ ಯಾವುದೇ ರೀತಿಯ ದ್ವೇಷವಿರಲಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. |
![]() | ಅಮೆರಿಕಾದಲ್ಲಿ 3 ಪ್ರತ್ಯೇಕ ಸ್ಪಾಗಳ ಮೇಲೆ ಗುಂಡಿನ ದಾಳಿ: 4 ಮಹಿಳೆಯರು ಸೇರಿ 8 ಮಂದಿ ಸಾವುಅಮೆರಿಕದ ಜಾರ್ಜಿಯಾದಲ್ಲಿ 3 ಪ್ರತೇಕ ಸ್ಥಳಗಳಲ್ಲಿ ಬಂದೂಕುದಾರಿಗಳು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ನಾಲ್ವರು ಮಹಿಳೆಯರು ಸೇರಿ ಒಟ್ಟು 8 ಮಂದಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. |
![]() | ಸಂಬಂಧದ ಬಗ್ಗೆ ವದಂತಿ: ಪ್ರಿಯತಮೆಗೆ ಗುಂಡಿಕ್ಕಿ ಕೊಂದ ಸ್ನಾತಕೋತ್ತರ ವಿದ್ಯಾರ್ಥಿಭೀಕರ ಘಟನೆಯಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯೊಬ್ಬ ಸಹಪಾಠಿಗಳಿಗೆ ಗುಂಡಿಕ್ಕಿದ್ದು ಘಟನೆಯಲ್ಲಿ ಗೆಳತಿ ಸಾವನ್ನಪ್ಪಿದ್ದು ಮತ್ತೋರ್ವ ಸಹಪಾಠಿ ಗಂಭೀರವಾಗಿ ಗಾಯಗೊಂಡಿದ್ದಾನೆ. |
![]() | ರೋಹ್ಟಕ್ ಕಾಲೇಜಿನ ಜಿಮ್ನಾಸ್ಟಿಕ್ಸ್ ಹಾಲ್ನಲ್ಲಿ ಗುಂಡಿನ ದಾಳಿ: ಐದು ಸಾವುಹರಿಯಾಣದ ರೋಹ್ಟಕ್ನ ಖಾಸಗಿ ಕಾಲೇಜಿನ ಜಿಮ್ನಾಸ್ಟಿಕ್ಸ್ ಹಾಲ್ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಐವರು ಮೃತಪಟ್ಟಿದ್ದು ಹಲವರು ಕೆಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಬಿಹಾರ: ಬಿಜೆಪಿ ವಕ್ತಾರ ಅಜಫರ್ ಶಮ್ಸಿ ಮೇಲೆ ಅಪರಿಚಿತರಿಂದ ಗುಂಡಿನ ದಾಳಿಬಿಹಾರದ ಮುಂಗರ್ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದ ಮುಖಂಡನನ್ನು ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿ ಗಂಬೀರ ಗಾಯಗೊಳಿಸಿದ್ದಾರೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. |
![]() | ಕಾಶ್ಮೀರ: ಪಾಕ್ ನಿಂದ ಅಪ್ರಚೋದಿತ ಗುಂಡಿನ ದಾಳಿ, ನಾಲ್ವರು ಭಾರತೀಯ ಯೋಧರಿಗೆ ಗಾಯಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ(ಎಲ್ಒಸಿ) ಬಳಿಪಾಕಿಸ್ತಾನ ಸೇನೆ ಬುಧವಾರ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ನಾಲ್ವರು ಭಾರತೀಯ ಯೋಧರು ಗಾಯಗೊಂಡಿದ್ದಾರೆ.. |
![]() | ಟಿಎಂಸಿ ಗೂಂಡಾಗಳಿಂದ ಕಾರಿನ ಮೇಲೆ ಗುಂಡಿನ ದಾಳಿ: ಬಿಜೆಪಿ ಮುಖಂಡ ಕೃಷ್ಣೇಂದು ಮುಖರ್ಜಿ ಆರೋಪತನ್ನ ಕಾರಿನ ಮೇಲೆ ತೃಣ ಮೂಲಕ ಕಾಂಗ್ರೆಸ್ ನ ಗೂಂಡಾಗಳು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ಸಮಿತಿ ಸದಸ್ಯ ಕೃಷ್ಣೆಂದು ಮುಖರ್ಜಿ ಆರೋಪಿಸಿದ್ದಾರೆ. |
![]() | ತರಗತಿಯ ಆಸನದ ಬಗ್ಗೆ ಅಸಮಾಧಾನ: ಹದಿಹರೆಯದ ಬಾಲಕನ ಗುಂಡಿನ ದಾಳಿಗೆ ಸಹಪಾಠಿ ಬಲಿತರಗತಿಯಲ್ಲಿ ಆಸನ ವ್ಯವಸ್ಥೆ ಬಗ್ಗೆ ಆಕ್ರೋಶಗೊಂಡ ಹದಿಹರೆಯದ ಬಾಲಕನೊಬ್ಬ ಗುಂಡು ಹಾರಿಸಿದ ಪರಿಣಾಮ ಸಹಪಾಠಿ ಬಲಿಯಾಗಿರುವ ಘಟನೆ ಉತ್ತರ ಪ್ರದೇಶದ ಬುಲಂದ್ ಶಹರ್ ನ ಶಿಕಾರ್ ಪುರ ನಲ್ಲಿ ನಡೆದಿದೆ. |
![]() | ತುಮಕೂರು: ಕೊಲೆ ಆರೋಪಿ ಕಾಲಿಗೆ ಗುಂಡೇಟುಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ತುಮಕೂರು ತಾಲ್ಲೂಕಿನ ಅಜ್ಜಪ್ಪನಹಳ್ಳಿಯಲ್ಲಿ ನಿರ್ಮಾಣ ಹಂತದ ಸಮುದಾಯ ಭವನದಲ್ಲಿ ನಡೆದಿದೆ. |