ದೇಶಗುಜರಾತ್ ಉಪ ಚುನಾವಣೆ: ಎಂಟೂ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ; ಮುಂದಿನ ಚುನಾವಣೆಯ ಟ್ರೇಲರ್ ಇದು ಎಂದ ಸಿಎಂ ವಿಜಯ್ ರೂಪಾನಿ!
ಕರ್ನಾಟಕದಂತೆಯೇ ಗುಜರಾತ್ ನಲ್ಲಿಯೂ ಉಪ ಚುನಾವಣಾ ಮತಎಣಿಕೆ ಕಾರ್ಯ ನಿರ್ಣಾಯಕ ಹಂತ ತಲುಪಿದ್ದು, ಗುಜರಾತ್ ನ ಎಂಟೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ.