ರಾಜಕೀಯಅಡ್ಡ ಮತದಾನ ಕುರಿತು ಗುಬ್ಬಿ ಶಾಸಕ ಶ್ರೀನಿವಾಸ್ -ದಳಪತಿಗಳ ವಾಗ್ದಾಳಿ: ಸೋಷಿಯಲ್ ಮೀಡಿಯಾದಲ್ಲಿ ತಿಥಿ ಕಾರ್ಡು ವೈರಲ್
ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ನ ಶಾಸಕ ಗುಬ್ಬಿ ಶ್ರೀನಿವಾಸ್ ಗೌಡ ಅಡ್ಡ ಮತದಾನ ಮಾಡಿದ್ದಾರೆ ಎಂದು ಸಂಶಯದಿಂದ ಆರೋಪಿಸಲಾಗುತ್ತಿದ್ದು, ಇನ್ನು ಕೋಲಾರ ಶ್ರೀನಿವಾಸ್ ಕಾಂಗ್ರೆಸ್ ಗೆ ಮತ ಹಾಕಿದ್ದೇನೆ ಎಂದು ಬಹಿರಂಗವಾಗಿ ಹೇಳಿಕೊಂಡು ಅಡ್ಡಮತದಾನ ಮಾಡಿದ್ದು, ಜೆಡಿಎಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.