ದೇಶಅಪ್ರಾಪ್ತ ಸಂತ್ರಸ್ತರ ಗುರ್ತಿಕೆ ಬಹಿರಂಗ; ರಾಹುಲ್ ಗಾಂಧಿಗೆ ನೋಟಿಸ್ ಜಾರಿ
ದೌರ್ಜನ್ಯಕ್ಕೊಳಗಾಗಿದ್ದ ಅಪ್ರಾಪ್ತ ಇಬ್ಬರು ಬಾಲಕರ ಗುರ್ತಿಕೆಯನ್ನು ಬಹಿರಂಗಪಡಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಮಹಾರಾಷ್ಟ್ರ ರಾಜ್ಯ ಮಕ್ಕಳ ರಕ್ಷಣಾ ಆಯೋಗ ಬುಧವಾರ ನೋಟಿಸ್ ಜಾರಿ ಮಾಡಿದೆ...