- Tag results for ಗುಲಾಂ ನಬಿ ಆಜಾದ್
![]() | ಕಾಂಗ್ರೆಸ್ ನಲ್ಲಿ ಯಾವುದೇ ಬಂಡಾಯವಿಲ್ಲ, ಸುಧಾರಣೆ ಮಾಡಿಕೊಳ್ಳಬೇಕಿದೆ-ಗುಲಾಂ ನಬಿ ಆಜಾದ್ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಂಡಾಯವಿಲ್ಲ, ಸುಧಾರಣೆಯನ್ನು ಎದುರು ನೋಡುತ್ತಿರುವುದಾಗಿ ಪಕ್ಷದ ಹಿರಿಯ ಮುಖಂಡ ಗುಲಾಂ ನಬಿ ಆಜಾದ್ ಹೇಳಿದ್ದಾರೆ. |
![]() | ಗುಲಾಂ ನಬಿ ಆಜಾದ್, ಕಪಿಲ್ ಸಿಬಲ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಬೇಕು: ಕೇಂದ್ರ ಸಚಿವ ರಾಮದಾಸ್ ಅಥವಾಲೆಕಾಂಗ್ರೆಸ್ ನ ಹಿರಿಯ ನಾಯಕರಾದ ಗುಲಾಂ ನಬಿ ಆಜಾದ್ ಮತ್ತು ಕಪಿಲ್ ಸಿಬಲ್ ಪಕ್ಷಕ್ಕೆ ರಾಜೀನಾಮೆ ನೀಡಿ ಭಾರತೀಯ ಜನತಾ ಪಾರ್ಟಿಗೆ ಸೇರಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಕೇಂದ್ರ ಸಚಿವ ರಾಮದಾಸ್ ಅಥವಾಲೆ. |
![]() | ಗುಲಾಂ ನಬಿ ಆಜಾದ್ ಉಚ್ಚಾಟನೆಗೆ ಪಕ್ಷದಲ್ಲೇ ಹೆಚ್ಚಿದ ಒತ್ತಡಎಐಸಿಸಿ ಅಧ್ಯಕ್ಷರ ಬದಲಾವಣೆ ಕುರಿತಂತೆ ಧ್ವನಿ ಎತ್ತಿದ್ದ ರಾಜ್ಯಸಭೆ ಪ್ರತಿಪಕ್ಷದ ನಾಯಕ ಗುಲಾಂ ನಬಿ ಆಜಾದ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಬೇಕು ಎಂಬ ಒತ್ತಡ ಪಕ್ಷದಲ್ಲೇ ಹೆಚ್ಚಾಗುತ್ತಿದೆ. |
![]() | ಪಕ್ಷದಲ್ಲಿ ಚುನಾವಣೆ ನಡೆಯದಿದ್ದರೆ ಇನ್ನೂ 50 ವರ್ಷ ಕಾಂಗ್ರೆಸ್ ವಿರೋಧ ಪಕ್ಷದಲ್ಲಿ ಕೂರಬೇಕಾಗುತ್ತದೆ:ಗುಲಾಂ ನಬಿ ಆಜಾದ್ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆಗೆ ಕೆಲವು ಹಿರಿಯ ನಾಯಕರು ಒತ್ತಾಯಿಸಿ ಪತ್ರ ಬರೆದ ನಂತರ ಪಕ್ಷದಲ್ಲಿ ಹಲವು ಬೆಳವಣಿಗೆಗಳಾಗುತ್ತಿವೆ. |