ದೇಶಕೇರಳ, ತೆಲಂಗಾಣದಲ್ಲಿ ಭಾರೀ ಮಳೆ; ಮಳೆ ಪೀಡಿತ ಛತ್ತೀಸ್ಗಢದಲ್ಲಿ ಬುಡಕಟ್ಟು ಮಹಿಳೆಯ ಡೆಲಿವರಿಗೆ ಗೃಹರಕ್ಷಕರು ನೆರವು!
ಮಳೆ ಪೀಡಿತ ಬಿಜಾಪುರ ಜಿಲ್ಲೆಯಲ್ಲಿ ಗೃಹರಕ್ಷಕ ದಳದ ಸಿಬ್ಬಂದಿ ತಂಡವು ನೆರವಾಗಿದ್ದು ಬುಡಕಟ್ಟು ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದು ತಾಯಿ, ಮಗು ಸುರಕ್ಷಿತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.