ಸಿನಿಮಾ ಸುದ್ದಿವಿಕಲಚೇತನ ಬಾಲಕಿ-ಶ್ವಾನದ ನಡುವಿನ ಹೃದಯಸ್ಪರ್ಶಿ ಕಥೆ ಹೇಳಲಿದೆ 'ಯಾವ ಮೋಹನ ಮುರಳಿ ಕರೆಯಿತು'
ಕವಿ ಗೋಪಾಲಕೃಷ್ಣ ಅಡಿಗ ಅವರು ಬರೆದ 'ಯಾವ ಮೋಹನ ಮುರಳಿ ಕರೆಯಿತು' ಹಾಡು ಅಪಾರ ಜನಪ್ರಿಯತೆ ಗಳಿಸಿದೆ. ಈಗ ಈ ಹಾಡಿನಿಂದಲೇ ಚಿತ್ರವೊಂದಕ್ಕೆ ಹೆಸರಿಡಲಾಗಿದೆ. ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಇತ್ತೀಚೆಗಷ್ಟೇ ಚಿತ್ರದ ಟೀಸರ್ ಅನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಗಣ್ಯರ ಸಮ್ಮುಖದಲ್ಲಿ ಬಿಡುಗಡೆ ಮಾಡಿತು.