ರಾಜ್ಯಶಾಸಕ ವಿಶ್ವನಾಥ್ ಕೊಲೆ ಸ್ಕೆಚ್ ಪ್ರಕರಣ: ಶರಣಾದ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣಗೆ ಜಾಮೀನು
ಯಲಹಂಕ ಬಿಜೆಪಿ ಶಾಸಕ ಎಸ್ಆರ್ ವಿಶ್ವನಾಥ್ ಅವರ ರಾಜಕೀಯ ಪ್ರತಿಸ್ಪರ್ಧಿ ಕಾಂಗ್ರೆಸ್ನ ಗೋಪಾಲಕೃಷ್ಣ, ಶಾಸಕರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು ಎಂದು ಆರೋಪಿಸಲಾಗಿದ್ದು, ಶುಕ್ರವಾರ ನ್ಯಾಯಾಲಯಕ್ಕೆ ಶರಣಾಗಿದ್ದು, ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.