• Tag results for ಗೋವಿಂದ ಕಾರಜೋಳ

ರಾಜ್ಯಪಾಲರನ್ನು ಭೇಟಿಯಾಗಿ ರಾಜ್ಯದ ಕೋವಿಡ್ ಪರಿಸ್ಥಿತಿ ವಿವರಿಸಿದ ಡಿಸಿಎಂ ಅಶ್ವತ್ಥ್ ನಾರಾಯಣ್, ಕಾರಜೋಳ

ರಾಜ್ಯದ ಕೋವಿಡ್‌ ಪರಿಸ್ಥಿತಿ ಹಾಗೂ ನಿರ್ವಹಣೆ ಬಗ್ಗೆ ರಾಜ್ಯ ಕೋವಿಡ್‌ ಕಾರ್ಯಪಡೆ ಮುಖ್ಯಸ್ಥರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಗುರುವಾರ ರಾಜ್ಯಪಾಲರನ್ನು ಭೇಟಿಯಾಗಿ ವಿವರಣೆ ನೀಡಿದರು.

published on : 28th May 2021

ಕೋವಿಡ್ ನಿಯಂತ್ರಣ ಸಭೆ: ಆಕ್ಸಿಜನ್, ರೆಮಿಡಿಸಿವಿರ್ ಒದಗಿಸಲು ಕ್ರಮ- ಗೋವಿಂದ ಕಾರಜೋಳ

ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಿಗೆ ಅಗತ್ಯವಿರುವ ಆಕ್ಸಿಜನ್, ರೆಮಿಡಿಸಿವಿರ್ ಒದಗಿಸುವುದರ ಜತೆಗೆ ಕೋವಿಡ್ ನಿಯಂತ್ರಣಕ್ಕೆ ಸರಕಾರ ಜಾರಿಗೊಳಿಸಿರುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.

published on : 7th May 2021

ವೆಬ್ ಸೈಟ್ ಮೂಲಕ ಸರಕಾರಿ-ಖಾಸಗಿ ಆಸ್ಪತ್ರೆಗಳ ಬೆಡ್ ಮಾಹಿತಿ ಒದಗಿಸಲು ಕಾರಜೋಳ ಸೂಚನೆ

ಬೆಳಗಾವಿ ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಲಭ್ಯವಿರುವ ಬೆಡ್ ಗಳ ಮಾಹಿತಿಯನ್ನು ಪ್ರತಿದಿನ ವೆಬ್‌ಸೈಟ್‌ ಮೂಲಕ ಜನರಿಗೆ ನೀಡಬೇಕು ಎಂದು ಉಪಮುಖ್ಯಮಂತ್ರಿ ಮಂತ್ರಿ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

published on : 4th May 2021

ಡಿಸಿಎಂ ಕಾರಜೋಳಗೆ 2ನೇ ಬಾರಿಗೆ ವಕ್ಕರಿಸಿದ ಕೊರೋನಾ: ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ

ಲೋಕೋಪಯೋಗಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಬೆಂಗಳೂರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ.

published on : 9th April 2021

ಈಶ್ವರಪ್ಪ ಪತ್ರ ಸಮರ: ಬಿಎಸ್'ವೈ ಗೆ ಗೋವಿಂದ ಕಾರಜೋಳ, ಜಗದೀಶ್ ಶೆಟ್ಟರ್ ಬೆಂಬಲ

ತಮ್ಮ ಖಾತೆಯಲ್ಲಿ ಮುಖ್ಯಮಂತ್ರಿ ಹಸ್ತಕ್ಷೇಪ ಮಾಡುತ್ತಿದ್ದಾರೆಂದು ರಾಜ್ಯಪಾಲರು, ಪಕ್ಷದ  ಹೈಕಮಾಂಡ್'ಗೆ ದೂರು ನೀಡಿದ ಸಚಿವ ಈಶ್ವರಪ್ಪ ವಿರುದ್ಧ ಬಿಜೆಪಿಯ ಮತ್ತಷ್ಟು ಸಚಿವರು, ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದು, ಈ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬೆಂಬಲಕ್ಕೆ ನಿಂತಿದ್ದಾರೆ. 

published on : 3rd April 2021

ಜೆಪಿ ಎಸ್‌ಸಿ/ಎಸ್‌ಟಿ ಮೋರ್ಚಾ ಕೋರ್ ಸಮಿತಿಯಲ್ಲಿ ಉಪ ಮುಖ್ಯಮಂತ್ರಿ ಕಾರಜೋಳ ಸೇರಿ ರಾಜ್ಯದ ಆರು ನಾಯಕರಿಗೆ ಸ್ಥಾನ 

ಉಪಮುಖ್ಯಮಂತ್ರಿ ಗೋವಿಂಫ಼ ಕಾರಜೋಳ ಸೇರಿದಂತೆ ರಾಜ್ಯ ಬಿಜೆಪಿಯ ಐವರು ನಾಯಕರನ್ನು ಪಕ್ಷದ ರಾಷ್ಟ್ರೀಯ ಎಸ್‌ಸಿ / ಎಸ್‌ಟಿ ಮೋರ್ಚಾ ಕೋರ್ ಸಮಿತಿಯ ವಿಶೇಷ ಮತ್ತು ಶಾಶ್ವತ ಆಹ್ವಾನಿತರಾಗಿ ನೇಮಕ ಮಾಡಲಾಗಿದೆ. ಇದರೊಡನೆ ಇನ್ನೊಬ್ಬ ನಾಯಕನನ್ನು ಸದಸ್ಯರಾಗಿ ನೇಮಿಸಲಾಗಿದೆ.

published on : 29th March 2021

3500 ಕೋಟಿ ರೂ.ವೆಚ್ಚದಲ್ಲಿ ರಾಜ್ಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಡಿಪಿಆರ್ ಸಿದ್ಧಪಡಿಸಲು ಸೂಚನೆ- ಕಾರಜೋಳ

 2021-22 ನೇ ಸಾಲಿನಲ್ಲಿ 3500 ಕೋಟಿ ರೂ ವೆಚ್ಚದಲ್ಲಿ  ರಾಜ್ಯ ಹೆದ್ದಾರಿ ಕಾಮಗಾರಿಯನ್ನು ಅಭಿವೃದ್ಧಿಪಡಿಸಲು ಡಿಪಿಆರ್ ಸಿದ್ದಪಡಿಸಲು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದರು.

published on : 28th February 2021

ಯತ್ನಾಳ್, ಕತ್ತಿ ಹೊರತು ಎಲ್ಲರೂ ಯಡಿಯೂರಪ್ಪ ನಾಯಕತ್ವಕ್ಕೆ ಬೆಂಬಲ: ಡಿಸಿಎಂ ಗೋವಿಂದ ಕಾರಜೋಳ

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಹೊರತುಪಡಿಸಿ ಉಳಿದ 118 ಬಿಜೆಪಿ ಶಾಸಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಯಕತ್ವಕ್ಕೆ ಬೆಂಬಲಿಸಿದ್ದು, ಅವರ ಕಾರ್ಯಕ್ಕೆ ಸಮಾ ಧಾನ ವ್ಯಕ್ತಪಡಿಸಿದ್ದಾರೆ ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದ್ದಾರೆ. 

published on : 5th January 2021

ಸರ್ಕಾರಿ ಕಚೇರಿಗಳಿಗಾಗಿ 50 ಮಹಡಿಗಳ ಅವಳಿಗೋಪುರ ನಿರ್ಮಾಣ: ಗೋವಿಂದ ಕಾರಜೋಳ

ಬಾಡಿಗೆ ಕಟ್ಟಡಗಳಲ್ಲಿರುವ ಸರ್ಕಾರಿ ಕಚೇರಿಗಳನ್ನು ಒಂದೇ ಸೂರಿನಡಿ ತರುವ ಸದುದ್ದೇಶದಿಂದ ರಾಜಧಾನಿ ಬೆಂಗಳೂರಿನ ಹೃದಯ ಭಾಗದಲ್ಲಿರುವ ಆನಂದರಾವ್ ಸರ್ಕಲ್ ಬಳಿ 50 ಮಹಡಿಗಳ ಅವಳಿಗೋಪುರವನ್ನು ನಿರ್ಮಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ. 

published on : 11th December 2020

ರಾಷ್ಟ್ರೀಯ ಹೆದ್ದಾರಿಗಳು ಸ್ಥಳೀಯ ಸಂಸ್ಥೆಯ ಜವಾಬ್ದಾರಿಯಾಗಿದೆ: ಗೋವಿಂದ ಕಾರಜೋಳ

ರಾಷ್ಟ್ರೀಯ ಹೆದ್ದಾರಿ ನಿರ್ವಹಣೆ ಕುರಿತು ಮೂಡಿದ್ದ ಗೊಂದಲಗಳಿಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಸೋಮವಾರ ತೆರೆ ಎಳೆದಿದ್ದಾರೆ. 

published on : 8th December 2020

ಶಿರಾದಲ್ಲಿ ಗೆದ್ದ ಕಮಲ: ವಿಜಯೇಂದ್ರ, ರವಿ ಕುಮಾರ್, ಗೋವಿಂದ ಕಾರಜೋಳರ ಒಗ್ಗಟ್ಟಿನ ಕೆಲಸ

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಕಳೆದ ಸೆಪ್ಟೆಂಬರ್ 21ರಂದು ತುಮಕೂರಿನ ಶಿರಾ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಆದರೆ ಈ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಅವರು ಅದಕ್ಕಿಂತಲೂ ಮೊದಲು ತಳಮಟ್ಟದಲ್ಲಿ ಕೆಲಸ ಆರಂಭಿಸಿದ್ದರು.

published on : 11th November 2020

ಗೋವಿಂದ ಕಾರಜೋಳ ಪುತ್ರ ಆರೋಗ್ಯ ಸ್ಥಿತಿ ಗಂಭೀರ: ಡಿಸಿಎಂ ಮನೆಯಲ್ಲಿ 8 ಮಂದಿಗೆ ಕೊರೋನಾ

ನಾನೂ ಸೇರಿದಂತೆ ಕುಟುಂಬದ ಎಂಟು ಮಂದಿ ಕೋವಿಡ್‌ ಬಾಧಿತರಾಗಿದ್ದೇವೆ. ಪುತ್ರ ಡಾ. ಗೋಪಾಲ ಕಾರಜೋಳ 23 ದಿನಗಳಿಂದ ವೆಂಟಿಲೇಟರ್‌ನಲ್ಲಿದ್ದಾನೆ. ಇಂಥ ಸಂಕಷ್ಟದ ಸಂದರ್ಭದಲ್ಲಿ ಒಂದು ಘಟನೆಯಿಂದ ಅಳೆಯಲು ಹೋಗಬೇಡಿ’ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಮನವಿ ಮಾಡಿದ್ದಾರೆ.

published on : 19th October 2020