ರಾಜ್ಯಬಯಲುಸೀಮೆಗೆ ನೀರುಣಿಸುವ ಸರ್ಕಾರದ ಮಹತ್ವಾಕಾಂಕ್ಷಿ 'ಎತ್ತಿನಹೊಳೆ ಯೋಜನೆ'ಗೆ ಸಿಎಂ ಸಿದ್ದರಾಮಯ್ಯ ಚಾಲನೆ
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಗರದ ವಿತರಣಾ ತೊಟ್ಟಿ 3ರಲ್ಲಿ ನೀರೆತ್ತುವ ಪಂಪ್ ಹಾಗೂ ಮೋಟಾರ್ಗಳನ್ನು ಆನ್ ಮಾಡುವ ಮೂಲಕ ಮುಖ್ಯಮಂತ್ರ ಸಿದ್ದರಾಮಯ್ಯ ಅವರು, ಯೋಜನೆಯ ಮೊದಲ ಹಂತವನ್ನು ಲೋಕಾರ್ಪಣೆಗೊಳಿಸಿದರು.