Advertisement
ಕನ್ನಡಪ್ರಭ >> ವಿಷಯ

ಗೌರಿ ಲಂಕೇಶ್

Bombay HC asks investigating agencies to conduct independent probe of Dabholkar, Pansare murders

ಗೌರಿ ಲಂಕೇಶ್ ಹತ್ಯೆ ತನಿಖೆ ನೆಚ್ಚಿಕೊಳ್ಳಬೇಡಿ, ಸ್ವತಂತ್ರ ತನಿಖೆ ನಡೆಸಿ: ಸಿಬಿಐ, ಸಿಐಡಿಗೆ ಹೈಕೋರ್ಟ್‌ ಚಾಟಿ  Jan 17, 2019

ವಿಚಾರವಾದಿ ನರೇಂದ್ರ ದಾಬೋಲ್ಕರ್‌ ಹಾಗೂ ಎಡ ಪಂಥೀಯ ನಾಯಕ ಗೋವಿಂದ್ ಪನ್ಸಾರೆ ಹತ್ಯೆ ಪ್ರಕರಣದ ತನಿಖೆಯಲ್ಲಿ...

MB Patil

ಗೌರಿ, ಕಲ್ಬುರ್ಗಿ ಹತ್ಯೆ ಪ್ರಕರಣಕ್ಕೆ ಶೀಘ್ರವೇ ತಾರ್ಕಿಕ ಅಂತ್ಯ: ಎಂಬಿ ಪಾಟೀಲ್  Jan 02, 2019

ಪತ್ರಕರ್ತೆ ಗೌರಿ ಲಂಕೇಶ್ ಹಾಗೂ ಸಾಹಿತಿ ಎಂಎಂ ಕಲ್ಬುರ್ಗಿ ಅವರ ಹತ್ಯೆ ಪ್ರಕರಣಕ್ಕೆ ಶೀಘ್ರವೇ ತಾರ್ಕಿಕ ಅಂತ್ಯ ಸಿಗಲಿದೆ ಎಂದು ಗೃಹ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.

Gauri lankesh, Kavitha lankesh

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಸಹೋದರಿ ಕವಿತಾ ಲಂಕೇಶ್ ವಿರೋಧ  Dec 28, 2018

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದರೆ, ವಿರೋಧ ವ್ಯಕ್ತಪಡಿಸುತ್ತೇವೆಂದು ಕವಿತಾ ಲಂಕೇಶ್ ಅವರು ಶುಕ್ರವಾರ ಹೇಳಿದ್ದಾರೆ...

Gauri Lankesh,

ಗೌರಿ, ಎಂಎಂ ಕಲ್ಬರ್ಗಿ ಕೊಲೆಗಳಿಗೆ ನಂಟಿದೆ: ಸುಪ್ರೀಂಗೆ ಕರ್ನಾಟಕ ಪೊಲೀಸರ ಮಾಹಿತಿ  Dec 11, 2018

ಪತ್ರಕರ್ತೆ ಗೌರಿ ಲಂಕೇಶ್ ಮತ್ತು ವಿಚಾರವಾದಿ ಎಂ.ಎಂ ಕಲ್ಬುರ್ಗಿ ಅವರ ಕೊಲೆಗಳ ನಡುವೆ ನಂಟಿದೆ ಎಂದು ಕರ್ನಾಟಕ ಪೊಲೀಸರು ಸುಪ್ರೀಂಕೋರ್ಟ್ ಗೆ ಮಾಹಿತಿ

Sanatan Sanstha ridicules SIT claims that Gauri Lankesh murder was inspired by holy book

ಪವಿತ್ರ ಪುಸ್ತಕದ ಪ್ರೇರಣೆಯಿಂದ ಗೌರಿ ಲಂಕೇಶ್ ಹತ್ಯೆ: ಎಸ್ಐಟಿ ಹೇಳಿಕೆ ಅಪಹಾಸ್ಯ ಮಾಡಿದ ಸನಾತನ ಸಂಸ್ಥೆ  Dec 04, 2018

ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್ಐಟಿ) ಹಿಂದೂ ಪರ ಸಂಘಟನೆಯೊಂದು....

File photo

ಗೌರಿ ಹತ್ಯೆ ಪ್ರಕರಣ: ಚಾರ್ಜ್'ಶೀಟ್'ನಲ್ಲಿ ಸನಾತನ ಸಂಸ್ಥೆ ಹೆಸರು  Nov 24, 2018

ಹಿರಿಯ ಪತ್ರಕರ್ತೆ ಗೌರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯಕ್ಕೆ 9235 ಪುಟುಗಳನ್ನು ಒಳಗೊಂಡ ಹೆಚ್ಚುವರಿ ದೋಷಾರೋಪಣಾ ಪಟ್ಟಿಯನ್ನು ಶುಕ್ರವಾರ ಎಸ್ಐಟಿ ವಿಶೇಷ ನ್ಯಾಯಾಲಯಕ್ಕೆ...

Gauri Lankesh

ಗೌರಿ ಲಂಕೇಶ್ ಪ್ರಕರಣ: 9 ಸಾವಿರ ಪುಟದ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಿದ ಎಸ್‌ಐಟಿ  Nov 23, 2018

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ(ಎಸ್‌ಐಟಿ) ಶುಕ್ರವಾರ ಪ್ರಕರಣದ ಕುರಿತು ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.

Activists and thinkers, Narendra Dabholkar, Govind Pansare, MM Kalburgi and journalist Gauri Lankesh (Photo | File/EPS)

ಪನ್ಸಾರೆ ಹತ್ಯೆ ಪ್ರಕರಣ: ಮಹಾರಾಷ್ಟ್ರ ಎಸ್ ಐಟಿಯಿಂದ ಗೌರಿ ಹತ್ಯೆ ಆರೋಪಿ ಕಾಳೆ ವಿಚಾರಣೆ  Nov 16, 2018

ಕಮಿನಿಸ್ಟ್ ಮುಖಂಡ ಗೋವಿಂದ ಪನ್ಸಾರೆ ಹತ್ಯೆ ಪ್ರಕರಣ ಆರೋಪಿ ಅಮೋಲ್ ಅರವಿಂದ್ ಕಾಳೆಯನ್ನು ನ್ಯಾಯಾಲಯ ಪೋಲೀಸ್ ಕಸ್ಟಡಿಗೆ ಹಸ್ತಾಂತರಿಸಿದೆ.

Page 1 of 1 (Total: 8 Records)

    

GoTo... Page


Advertisement
Advertisement