• Tag results for ಗ್ರಹಣ

ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ- ಬೈಡೆನ್, ಉಪಾಧ್ಯಕ್ಷೆಯಾಗಿ ಕಮಲಾ ಹ್ಯಾರಿಸ್ ಪದಗ್ರಹಣ

ಅಮೆರಿಕದ ನೂತನ ಅಧ್ಯಕ್ಷರಾಗಿ ಜೋ- ಬೈಡೆನ್ ಹಾಗೂ ಉಪಾಧ್ಯಕ್ಷೆಯಾಗಿ  ಕಮಲಾ ಹ್ಯಾರಿಸ್ ಅಧಿಕಾರ ಸ್ವೀಕರಿಸಿದರು.

published on : 20th January 2021

ವಾಷಿಂಗ್ಟನ್ ನಲ್ಲಿ ಇಂದು ಬೈಡನ್-ಕಮಲಾ ಪದಗ್ರಹಣ ಸಮಾರಂಭ: ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದೇನು?

ನೂತನ ಅಧ್ಯಕ್ಷರ ಆಯ್ಕೆಗೆ ತೀವ್ರ ಆಕ್ರೋಶ, ಕಾನೂನು ಹೋರಾಟದ ಜಟಾಪಟಿ ನಂತರ ಕೊನೆಗೂ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೂತನ ಅಧ್ಯಕ್ಷ ಜೊ ಬೈಡನ್ ಅವರ ಪದಗ್ರಹಣ ಸಮಾರಂಭಕ್ಕೆ ಶುಭ ಕೋರಿದ್ದಾರೆ.

published on : 20th January 2021

ಅಮೆರಿಕದ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ರಾರಾಜಿಸಲಿದೆ ಭಾರತೀಯ ಕಲೆ 

ಅಮೆರಿಕದ 2020 ರ ಅಧ್ಯಕ್ಷೀಯ ಚುನಾವಣೆ ಹಾಗೂ ಚುನವಣೋತ್ತರ ನಡೆದ ಹಲವು ಬೆಳವಣಿಗೆಗಳು ಭಾರತೀಯ ಸಮುದಾಯದೊಂದಿಗೆ ಮಹತ್ವದ ನಂಟು ಹೊಂದಿದೆ. ಇದು ಅಮೆರಿಕದ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲೂ ಮುಂದುವರೆಯಲಿದೆ. 

published on : 17th January 2021

ಜೋ ಬೈಡನ್ ಪದಗ್ರಹಣ ಸಮಾರಂಭಕ್ಕೆ ಹೋಗುವುದಿಲ್ಲ: ಟ್ರಂಪ್

ನೂತನ ಅಧ್ಯಕ್ಷರಿಂದ ಅಧಿಕಾರ ಹಸ್ತಾಂತರದ ದಿನಗಳು ಹತ್ತಿರವಾಗುತ್ತಿದ್ದಂತೆಯೇ ಅಮೆರಿಕನ್ ಸಂಸತ್ ನಲ್ಲಿ ಡೊನಾಲ್ಡ್ ಟ್ರಂಪ್ ಬೆಂಬಲಿಗರು ಜೋ ಬೈಡನ್ ಗೆ ಅಧಿಕಾರ ಹಸ್ತಾಂತರ ವಿರೋಧಿಸಿ ನಡೆಸಿದ ಗಲಭೆ ವಿಶ್ವಾದ್ಯಂತ ಸುದ್ದಿಯಾಗಿತ್ತು. ಈಗ ಜೋ ಬೈಡನ್ ಪದಗ್ರಹಣ ಸಮಾರಂಭಕ್ಕೆ ಟ್ರಂಪ್ ಗೈರಾಗಲು ನಿರ್ಧರಿಸಿದ್ದಾರೆ. 

published on : 8th January 2021

ಕಸ ಸಂಗ್ರಹಕ್ಕೆ ಶುಲ್ಕ ವಿಧಿಸಲ್ಲ: ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತಾ

ಸಾರ್ವಜನಿಕರ ತೀವ್ರ ವಿರೋಧಕ್ಕೆ ಮಣಿದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಕಸ ಸಂಗ್ರಹಣೆಗಾಗಿ ಮಾಸಿಕ ಶುಲ್ಕ ವಿಧಿಸುವ ಪ್ರಸ್ತಾಪವನ್ನು ಕೈಬಿಟ್ಟಿದೆ.

published on : 17th December 2020

ಸೋಮವಾರ ವರ್ಷದ 4ನೇ ಮತ್ತು ಕೊನೆಯ ಚಂದ್ರಗ್ರಹಣ

ವರ್ಷದ ನಾಲ್ಕನೇ ಮತ್ತು ಕೊನೆಯ ಚಂದ್ರಗ್ರಹಣ ನಾಳೆ (ಸೋಮವಾರ) ಸಂಭವಿಸಲಿದೆ.

published on : 29th November 2020

ವಿಮಾನದಲ್ಲಿ ಛಾಯಾಗ್ರಹಣ ಮಾಡಿದ್ದು ಕಂಡುಬಂದರೆ ಆ ವಿಮಾನ ಹಾರಾಟ 2 ವಾರ ಸ್ಥಗಿತ: ಡಿಜಿಸಿಎ

ಇಂಡಿಗೋ ವಿಮಾನಯಾನ ಸಂಸ್ಥೆಯ ಚಂಡೀಗಢ-ಮುಂಬೈ ವಿಮಾನದಲ್ಲಿ ನಟಿ ಕಂಗನಾ ರಣಾವತ್ ಪ್ರಯಾಣಿಸುತ್ತಿದ್ದು ಈ ವಿಮಾನದಲ್ಲಿ ಮಾಧ್ಯಮ ಸಿಬ್ಬಂದಿಯಿಂದ ಸುರಕ್ಷತೆ ಮತ್ತು ಸಾಮಾಜಿಕ ಅಂತರ ಮಾರ್ಗಸೂಚಿ ಉಲ್ಲಂಘನೆ ಆಗಿರುವುದು ಕಂಡುಬಂದಿತ್ತು. 

published on : 12th September 2020

ಇಂದು ವಿಶ್ವದ ಹಲವು ಕಡೆ ಚಂದ್ರಗ್ರಹಣ: ಭಾರತದಲ್ಲಿ ಗೋಚರವಿಲ್ಲ

ವಿಶ್ವದ ಹಲವು ಭಾಗಗಳಲ್ಲಿ ಭಾನುವಾರ ಅರೆನೆರಳಿನ (ಮಸುಕಂಚು) ಚಂದ್ರಗ್ರಹಣ ಸಂಭವಿಸಲಿದ್ದು, ಆದರೆ, ಈ ಚಂದ್ರಗ್ರಹಣ ಭಾರತದಲ್ಲಿ ಗೋಚರವಾಗುವುದಿಲ್ಲ. 

published on : 5th July 2020

ಡಿಕೆ.ಶಿವಕುಮಾರ್'ಗೆ ಇಂದು ಕೆಪಿಸಿಸಿ ಪಟ್ಟಾಭಿಷೇಕ: ರಾಷ್ಟ್ರವೇ ತಿರುಗಿ ನೋಡುವಂತಹ ವರ್ಚುಯಲ್ ರ್ಯಾಲಿ

ಕೆಪಿಸಿಸಿ ನೂತನ ಸಾರಥಿ ಡಿಕೆ.ಶಿವಕುಮಾರ್ ಅವಕ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ಆರಂಭವಾಗಿದೆ. ಜು.2ರಂದು ಬೆಳಿಗ್ಗೆ 10.30ಕ್ಕೆ ವಿಶ್ವದಾಖಲೆಯ ಹಾಗೂ ಇಡೀ ರಾಷ್ಟ್ರವೇ ತಿರುಗಿ ನೋಡುವಂತಹ ವರ್ಚುಯಲ್ ರ್ಯಾಲಿ ಮೂಲಕ ಬರೋಬ್ಬರಿ 10 ಲಕ್ಷ ಮಂದಿ ಕಾರ್ಯಕರ್ತರ ಸಮ್ಮುಖದಲ್ಲಿ ಶಿವಕುಮಾರ್ ಅವರು ಕೆಪಿಸಿಸಿಯ 41ನೇ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ. 

published on : 2nd July 2020