• Tag results for ಗ್ರಾಮಸ್ಥರು

ನರಭಕ್ಷಕ ಹುಲಿ ಸೆರೆ ಹಿಡಿಯುವಲ್ಲಿ ವಿಳಂಬ: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಆತಂಕಕ್ಕೆ ಕಾರಣವಾಗಿರುವ ನರಭಕ್ಷಕ ಹುಲಿಯನ್ನು ಹಿಡಿಯುವುದರಲ್ಲಿ ಉಂಟಾಗುತ್ತಿರುವ ವಿಳಂಬಕ್ಕೆ ಅಸಮಾಧಾನಗೊಂಡು ಬೆಲ್ಲೂರು ಗ್ರಾಮದ ಗ್ರಾಮಸ್ಥರು ಜಿಲ್ಲಾಧಿಕಾರಿ ಹಾಗೂ ಎಸ್ ಪಿ ವಾಹನಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

published on : 18th March 2021

ಜಿಲೆಟಿನ್ ಸ್ಫೋಟಕ್ಕೆ ಭೂಮಿ ಕಂಪಿಸಿದ ಅನುಭವ: ಬೆಚ್ಚಿಬಿದ್ದ ಚಿಕ್ಕಬಳ್ಳಾಪುರ ಗ್ರಾಮಸ್ಥರು

ಕಳೆದ ಸೋಮವಾರ ಮಧ್ಯರಾತ್ರಿ ಸಂಭವಿಸಿದ ಜಿಲೆಟಿನ್ ಕಡ್ಡಿಗಳ ಮಹಾಸ್ಫೋಟದ ವೇಳೆ ಬರೋಬ್ಬರಿ 16 ಕಿಲೋಮೀಟರ್ ನಷ್ಟು ದೂರ ಭಾರೀ ಶಬ್ಧ ಕೇಳಿ ಬಂದಿದ್ದು, ಹಿರೇನಾಗವೇಲಿ ಗ್ರಾಮದ ಸುತ್ತಮುತ್ತಲಿನ ಗ್ರಾಮಸ್ಥರು ಬೆಚ್ಚಿಬಿದ್ದು  ಭೂಕಂಪನದ ರೀತಿ ಅನುಭವ ಉಂಟಾಗಿ ಮನೆಗಳಿಂದ ಹೊರ ಓಡಿ ಬಂದಿದ್ದಾರೆ. 

published on : 24th February 2021

ದಾಳಿ ಮಾಡಿದ ಹುಲಿಯನ್ನು ಬಿಟ್ಟು ಬೇರೆ ವ್ಯಾಘ್ರವನ್ನು ಸೆರೆಹಿಡಿಯಲಾಗಿದೆ: ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರ ಕಿಡಿ

ಕೊಡಗಿನಲ್ಲಿ ಅರಣ್ಯಾಧಿಕಾರಿಗಳು ಸೆರೆ ಹಿಡಿದ ಹುಲಿ ದಾಳಿ ಮಾಡಿದ್ದ ಹುಲಿಯಲ್ಲ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

published on : 23rd February 2021

ಸಕ್ಕರೆ ಕಾರ್ಖಾನೆಯ ಧೂಳಿನ ಕಾಟಕ್ಕೆ ಬೇಸತ್ತು ಡಿವೈಎಸ್ಪಿ ಎದುರೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ಸಕ್ಕರೆ ಕಾರ್ಖಾನೆಯ ಹಾರು ಬೂದಿಯಿಂದ ಬೇಸತ್ತ ಗ್ರಾಮಸ್ಥನೊಬ್ಬ ಡಿವೈಎಸ್ಪಿ ಎದುರೇ ಆತ್ಮಹತ್ಯಗೆ ಯತ್ನಿಸಿದ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಚಿಕ್ಕಬಿದರಿ ಗ್ರಾಮದಲ್ಲಿ ನಡೆದಿದೆ. 

published on : 24th January 2021

ವಿದ್ಯುತ್, ಮೊಬೈಲ್ ನೆಟ್ ವರ್ಕ್ ಕೊಡಿ, ಇಲ್ಲಾಂದ್ರೆ ವೋಟು ಹಾಕಲ್ಲ: ಸೋಮವಾರಪೇಟೆ ಗ್ರಾಮಸ್ಥರ ಆಗ್ರಹ 

ಗ್ರಾಮಕ್ಕೆ ಮೊಬೈಲ್ ನೆಟ್ ವರ್ಕ್ ಸಂಪರ್ಕ ಸಿಗದಿರುವುದರಿಂದ ಮತ್ತು ವಿದ್ಯುತ್ ಸೌಲಭ್ಯ ಇಲ್ಲದಿರುವುದರಿಂದ ರೋಸಿ ಹೋಗಿರುವ ಮಡಿಕೇರಿಯ ಸೋಮವಾರ ಪೇಟೆ ತಾಲ್ಲೂಕಿನ ಕೂತಿ ಗ್ರಾಮದ ಮತದಾರರು ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯನ್ನು ಬಹಿಷ್ಕಾರ ಮಾಡಲು ನಿರ್ಧರಿಸಿದ್ದಾರೆ.

published on : 14th December 2020

ಉಡುಪಿ: ಕೋಡಿ ಕಲ್ಯಾಣ ದಂಡೆ ಕೆಲಸ ಸ್ಥಗಿತ, ಗ್ರಾಮಸ್ಥರಿಂದ ಪಂಚಾಯತ್ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ!

ಜಿಲ್ಲೆಯ ಕೋಡಿ ಗ್ರಾಮ ಪಂಚಾಯತ್ ನ ಗ್ರಾಮಸ್ಥರು ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಪಂಚಾಯತ್ ಸರಹದ್ದಿನ ಒಳಗೆ ಕೋಡಿ ಕಲ್ಯಾಣದಲ್ಲಿ ಜೆಟ್ಟಿ ಕೆಲಸವನ್ನು ನಿಲ್ಲಿಸಿದ್ದಕ್ಕಾಗಿ ಪ್ರತಿಭಟಿಸಿ ಚುನಾವಣೆಗೆ ಬಹಿಷ್ಕಾರ ಹಾಕಲು ನಿಶ್ಚಯಿಸಿದ್ದಾರೆ.

published on : 13th December 2020

ದಿವಂಗತ ನಟ ಅಂಬರೀಶ್‌ಗಾಗಿ ದೇವಾಲಯ ನಿರ್ಮಿಸಿದ ಗ್ರಾಮಸ್ಥರು!

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹೊಟ್ಟೆಗೌಡನದೊಡ್ಡಿಯಲ್ಲಿ ಪ್ರತಿಯೊಬ್ಬರ ಮನೆಯಲ್ಲೂ ಅಂಬರೀಶ್ ಅವರ ಫೋಟೋ ಇಟ್ಟು ಪೂಜೆಸಲಾಗುತ್ತಿದೆ. 

published on : 19th November 2020

ಹದಗೆಟ್ಟ ರಸ್ತೆಗಳಿಂದ ರೋಸಿದ ಜನ: ಎನ್ಎಚ್ ಐ ಎಂಜಿನೀಯರ್ ಗೆ ಟ್ರ್ಯಾಕ್ಟರ್ ಸವಾರಿಯ ರುಚಿ ತೋರಿಸಿದ ಗ್ರಾಮಸ್ಥರು!

ದುಸ್ತರ ರಸ್ತೆಗಳಿಂದ ಬೇಸತ್ತ ಗ್ರಾಮಸ್ಥರು ತಮ್ಮ ಊರಿನ ರಸ್ತೆಯ ಪರಿಸ್ಥಿತಿಯನ್ನು ತೋರಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಂಜಿನೀಯರ್ ನನ್ನು ಟ್ರ್ಯಾಕ್ಟರ್ ನಲ್ಲಿ ಗ್ರಾಮಕ್ಕೆ ಕರೆತಂದಿದ್ದಾರೆ.

published on : 7th November 2020

ಮತದಾನ ಬಹಿಷ್ಕರಿಸಿದ ಬಿಹಾರ ಗ್ರಾಮಸ್ಥರು: ಕಾರಣ ಏನು ಗೊತ್ತೇ?

ಬಿಹಾರ ವಿಧಾನಸಭೆ ಚುನಾವಣೆಗೆ ಮೊದಲ ಹಂತದ ಮತದಾನ ಅ.28 ರಂದು ನಡೆಯುತ್ತಿದ್ದು, ಲಖಿಸರಾಯ್ ಜಿಲ್ಲೆಯ ಬಲ್ಗುದಾರ್ ಗ್ರಾಮಸ್ಥರು ಚುನಾವಣೆಯನ್ನೇ ಬಹಿಷ್ಕರಿಸಿದ್ದಾರೆ. 

published on : 28th October 2020

ಗದಗ: ಕೋವಿಡ್ ಲಾಕ್ ಡೌನ್ ನಿಂದ ಉದ್ಯೋಗ ನಷ್ಟ; 110 ನಿರುದ್ಯೋಗಿ ಗ್ರಾಮಸ್ಥರಿಗೆ ಉದ್ಯೋಗ ನೀಡಿದ ಉದ್ಯಮಿ!

ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಗಳನ್ನು ಕಳೆದುಕೊಂಡ ಅನೇಕರು ನಿರುದ್ಯೋಗಿಗಳಾಗಿ ಮುಂದೇನು ಎಂಬ ಪ್ರಶ್ನೆ ಎದುರಿಸುತ್ತಿದ್ದಾರೆ.

published on : 28th October 2020

ಕೊರೋನಾ ಭೀತಿ ಸೃಷ್ಠಿಸಿರುವ ಅವಾಂತರ: ಒಂದೂರಿನ ಶವ ಮತ್ತೊಂದು ಊರಲ್ಲಿ, ಮೃತದೇಹ ಕಂಡು ಗ್ರಾಮಸ್ಥರು ಗಾಬರಿ!

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹೊನಗನಹಳ್ಳಿ ಗ್ರಾಮದಲ್ಲಿ  ಬೇರೊಂದು ಊರಿನ ಶವ ಕಂಡು ಗ್ರಾಮಸ್ಥರು ಗಾಬರಿಯಾಗಿರುವ ಪ್ರಸಂಗ ಇಂದು ನಡೆದಿದೆ.

published on : 9th July 2020

ಮೈಸೂರು: ಹೊರಗಿನ ಸ್ಥಳಗಳಿಗೆ ನೌಕರಿಗೆ ಹೋಗದಂತೆ ನಿವಾಸಿಗಳನ್ನು ತಡೆಯಲು ಗ್ರಾಮಸ್ಥರಿಂದ ತಡೆ ಗೋಡೆ!

ಗ್ರಾಮಗಳು ಸೇರಿದಂತೆ ದೇಶಾದ್ಯಂತ ಕೊರೋನಾ ಪ್ರಕರಣಗಳು ಮಿತಿಮೀರಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ಗ್ರಾಮಸ್ಥರು ತಮ್ಮ ಊರುಗಳಿಂದ ಹೊರ ಪ್ರದೇಶಗಳಿಗೆ ಕೆಲಸಕ್ಕೆ ತೆರಳುವುದನ್ನು ತಪ್ಪಿಸಲು ಗ್ರಾಮದ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿದ್ದಾರೆ.

published on : 4th July 2020

ಮಡಿಕೇರಿ: ಮನೆಗೆ ನುಗ್ಗಿ ದಾಂಧಲೆ ನಡೆಸಿದ ಕಾಡಾನೆ; ಕುಟುಂಬ ಪ್ರಾಣಾಪಾಯದಿಂದ ಪಾರು

ಕಾಡಾನೆಯೊಂದು ಹಾಡಿಯ ಮನೆಯೊಂದಕ್ಕೆ ನುಗ್ಗಿ ಆಹಾರ ಪದಾರ್ಥಗಳನ್ನು ತಿಂದು ಇತರ ಸಾಮಗ್ರಿಗಳನ್ನು  ಜಖಂಗೊಳಿಸಿದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆಯ ತಾಲೂಕಿನ ಪಾಲಿಬೆಟ್ಟಸಮೀಪ ಚೆನ್ನಂಗಿ ಬಸವನಹಳ್ಳಿ ಹಾಡಿಯಲ್ಲಿ ಕಳೆದ ರಾತ್ರಿ ನಡೆದಿದೆ.

published on : 2nd July 2020