ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಮಹಿಳಾ ಲೆಕ್ಕಾಧಿಕಾರಿಯೊಬ್ಬರು ಭಾನುವಾರ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.