• Tag results for ಗ್ರಾಮ ಪಂಚಾಯಿತಿ

ಗ್ರಾಮ ಪಂಚಾಯತಿಗಳಲ್ಲಿ ಇಂಗ್ಲಿಷ್ ಮಾಧ್ಯಮ ಶಾಲೆ ಪ್ರಾರಂಭಿಸಲು ಶಾಸಕರ ಒಕ್ಕೊರಲ ಒತ್ತಾಯ

ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಸರ್ಕಾರವು ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಬೇಕು, ಇದರಿಂದಾಗಿ ಪೋಷಕರ ಮೇಲೆ ಆರ್ಥಿಕ ಹೊರೆ ಕಡಿಮೆಯಾಗುತ್ತದೆ ಎಂದು ಶಾಸಕರು ಮಂಗಳವಾರ ವಿಧಾನಸಭೆಯಲ್ಲಿ ಒತ್ತಾಯಿಸಿದರು. 

published on : 17th March 2021

ಗ್ರಾಮ ಪಂಚಾಯಿತಿ ಮಟ್ಟದ ರಾಜಕೀಯಕ್ಕೂ ತಲುಪಿದ ದೇವರ ಮೇಲೆ ಪ್ರಮಾಣ, ರೆಸಾರ್ಟ್ ರಾಜಕೀಯ, ಫ್ಯಾಮಿಲಿ ಟ್ರಿಪ್!

ರೆಸಾರ್ಟ್ ರಾಜಕಾರಣಕ್ಕೆ ಕರ್ನಾಟಕ ಪ್ರಸಿದ್ದಿ. ಕೇವಲ ಶಾಸಕರು, ಸಂಸದರು ಹಾಗೂ ವಿಧಾನ ಪರಿಷತ್‌ ಸದಸ್ಯರುಗಳಿಗೆ ಮಾತ್ರ ಸೀಮಿತವಾಗಿದ್ದ ರೇಸಾರ್ಟ್‌ ರಾಜಕಾರಣ ಈಗ ಗ್ರಾಮ ಪಂಚಾಯಿತಿ ಸದಸ್ಯರ ಮಟ್ಟಕ್ಕೂ ಬಂದು ನಿಂತಿದೆ.

published on : 12th February 2021

ಇದು ಪ್ರಜಾಪ್ರಭುತ್ವದ ಸೌಂದರ್ಯ! ಪತಿ ಪ್ಯೂನ್ ಆಗಿರುವ ಗ್ರಾಮ ಪಂಚಾಯತಿಗೆ ಪತ್ನಿಯೇ ಅಧ್ಯಕ್ಷೆ!

ಪ್ರತಿ ಗಂಡಿನ ಯಶಸ್ಸಿನ ಹಿಂದೆ ಹೆಣ್ಣೊಬ್ಬಳಿರುವಳು ಎಂಬ ಮಾತು ವಾಡಿಕೆ. ಆದರೆ ಇಲ್ಲಿ ಮಾತ್ರ ಪತ್ನಿಯರ ಯಶಸ್ಸಿನ ಹಿಂದೆ ಅವರ ಪತಿಯಂದಿರಿದ್ದಾರೆ.

published on : 8th February 2021

ರಾಷ್ಟ್ರೀಯ ಪಕ್ಷಗಳು ಜೆಡಿಎಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರ ಕಾಲುಗಳ ಹಿಡಿಯುತ್ತಿವೆ: ಎಚ್ ಡಿಕೆ

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ರಾಜ್ಯದ ಮತದಾರರು ಜೆಡಿಎಸ್ ಪಕ್ಷವನ್ನು ಬಲ ಪಡಿಸಿದ್ದು, ರಾಷ್ಟ್ರೀಯ ಪಕ್ಷಗಳು ಜೆಡಿಎಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರ ಕಾಲುಗಳ ಹಿಡಿಯುವಂತಾಗಿದೆ ಎಂದು ಜೆಡಿಎಸ್ ನಾಯಕ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

published on : 5th January 2021

5956 ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಪ್ರಕಟ

ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಮಾರ್ಗ ಸೂಚಿಯನ್ನು ರಾಜ್ಯ ಸರ್ಕಾರ ಚುನಾವಣಾ ಆಯೋಗದ ನಿರ್ದೇಶನದಂತೆ ಶನಿವಾರ ಅಧಿಸೂಚನೆ ಹೊರಡಿಸಿದೆ.

published on : 2nd January 2021

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ನಾವೇ ಗೆದ್ದಿದ್ದು: ಸ್ವಯಂಘೋಷಣೆಗೆ ಮೂರು ಪಕ್ಷಗಳು ಸಜ್ಜು!

ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ ಹೊರಬಿದ್ದಿದೆ, ರಾಜಕೀಯ ಪಕ್ಷಗಳು ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಯಶಸ್ಸು ಪಡೆದಿರುವುದಾಗಿ ತೋರಿಸಿಕೊಳ್ಳಲು ಮುಂದಾಗಿವೆ.

published on : 31st December 2020

ಗ್ರಾಮ ಪಂಚಾಯಿತಿ ಚುನಾವಣೆ: 91,339 ಸ್ಥಾನಗಳ ಪೈಕಿ 54,041 ಸ್ಥಾನಗಳ ಫಲಿತಾಂಶ ಪ್ರಕಟ: ಕರ್ನಾಟಕ ಚುನಾವಣಾ ಆಯೋಗ

ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಗ್ರಾಮ ಪಂಚಾಯಿತಿ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಒಟ್ಟು 91,339 ಸ್ಥಾನಗಳ ಪೈಕಿ 54,041 ಸ್ಥಾನಗಳ ಫಲಿತಾಂಶ ಪ್ರಕಟವಾಗಿದೆ ಎಂದು ರಾಜ್ಯ ಚುನಾವಣಾ ಆಯೋಗ ಮಾಹಿತಿ ನೀಡಿದೆ.

published on : 30th December 2020

ಗ್ರಾಪಂ ಚುನಾವಣೆ: ಮಂಗಳಮುಖಿಗೆ ಗೆಲುವಿನ ಹಾರ

ತೀವ್ರ ಕುತೂಹಲ ಮೂಡಿಸಿದ್ದ ಗ್ರಾಮ ಪಂಚಾಯಿತಿಯ ಚುನಾವಣಾ ಫಲಿತಾಂಶ ಬುಧವಾರ ಹೊರ ಬಿದ್ದಿದ್ದು, ಮತದಾರರು ಮಂಗಳಮುಖಿಗೂ ಆಯ್ಕೆ ಮಾಡುವ ಮೂಲಕ ವಿಜಯದ ಮಾಲೆ ತೊಡಿಸಿದ್ದಾರೆ.

published on : 30th December 2020

ಸೋತರೆ ಅನರ್ಹರ ಸೌಲಭ್ಯಕ್ಕೆ ಕತ್ತರಿ ಹಾಕುವುದಾಗಿ ಬೆದರಿಸಿದ ಗಂಗಮ್ಮಗೆ ಹೀನಾಯ ಸೋಲು

ಗೆದ್ದರೆ ಏನು ಮಾಡುತ್ತೇನೆ, ಸೋತರೆ ಏನು ಮಾಡುತ್ತೇನೆ ಎಂಬುದನ್ನು ಚುನಾವಣಾ ಪ್ರಚಾರ ಕರಪತ್ರದಲ್ಲಿ ತಿಳಿಸುವ ಮೂಲಕ ರಾಜ್ಯದ ಗಮನ ಸೆಳೆದಿದ್ದ ಅಭ್ಯರ್ಥಿ ಗಂಗಮ್ಮ ಎಚ್. ಹೀನಾಯವಾಗಿ ಸೋತಿದ್ದಾರೆ.

published on : 30th December 2020

ಉತ್ತರ ಪ್ರದೇಶದ ಗ್ರಾಮ ಪಂಚಾಯಿತಿಗೆ ಪಾಕ್ ಮಹಿಳೆ ಮುಖ್ಯಸ್ಥೆ; ಎಫ್ಐಆರ್ ದಾಖಲು!

ಉತ್ತರ ಪ್ರದೇಶದ ಗ್ರಾಮ ಪಂಚಾಯಿತಿಗೆ ಪಾಕಿಸ್ತಾನಗ ಮೂಲದ ಮಹಿಳೆ ಮುಖ್ಯಸ್ಥೆಯಾಗಿದ್ದ ಆಘಾತಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಮಹಿಳೆ ವಿರುದ್ಧ ಇದೀಗ ಪೊಲೀಸ್ ಎಫ್ ಐಆರ್ ದಾಖಲಾಗಿದೆ.

published on : 30th December 2020

ಕೊಡಗು ಗ್ರಾ.ಪಂ. ಚುನಾವಣೆ ಫಲಿತಾಂಶ: ಜೈಲಿನಿಂದಲೇ ಸ್ಪರ್ಧಿಸಿದ್ದ ಅಭ್ಯರ್ಥಿಗೆ ಗೆಲುವು; ಅಕ್ಕನನ್ನು ಸೋಲಿಸಿದ ತಂಗಿ!

ಜೈಲಿನಿಂದಲೇ ನಾಮಪತ್ರ ಸಲ್ಲಿಸಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿಯೊಬ್ಬರು ಗೆಲುವು ಸಾಧಿಸಿದ್ದಾರೆ.

published on : 30th December 2020

ಗ್ರಾಮಪಂಚಾಯಿತಿ ಚುನಾವಣೆ ಫಲಿತಾಂಶ: ಅಭ್ಯರ್ಥಿಗಳ ಮೇಲೆ ಬೆಟ್ಟಿಂಗ್; ಹಣ, ವಾಹನ, ಜಾನುವಾರು, ಚಿನ್ನ ಪಣಕ್ಕೆ!

ರಾಜ್ಯದಲ್ಲಿ ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ, ಇದೇ ಬೆನ್ನಲ್ಲೇ ಗದಗದಲ್ಲಿ ಜನ ಈಗಾಗಲೇ ಬೆಟ್ಟಿಂಗ್ ಆರಂಭಿಸಿದ್ದಾರೆ.

published on : 30th December 2020

ಗ್ರಾಮ ಪಂಚಾಯಿತಿ ಚುನಾವಣೆ: ಮತ ಎಣಿಕೆ ಪ್ರಕ್ರಿಯೆ ಆರಂಭ, 2.22 ಲಕ್ಷ ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ

ರಾಜ್ಯದ 5,728 ಗ್ರಾಮ ಪಂಚಾಯಿತಿಗಳಿಗೆ ನಡೆದ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಬುಧವಾರ ಆರಂಭವಾಗಿದ್ದು, 2.22 ಲಕ್ಷ ಅಭ್ಯರ್ಥಿಗಳ ಹಣೆಬರಹ ನಿರ್ಧಾರವಾಗಲಿದೆ. 

published on : 30th December 2020

ಬಾಗಲಕೋಟೆ: ಮತಕ್ಕಾಗಿ ವಲಸಿಗರಿಗೆ ಗಾಳ; ದೂರದೂರಿಂದ ಗ್ರಾಮಗಳಿಗೆ ಕರೆತಂದ ಅಭ್ಯರ್ಥಿಗಳು

ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಬೆಳಿಗ್ಗೆ, ಬಾದಾಮಿ, ಹುನಾಗುಂದ ಮತ್ತು ಗುಳೇದಗುಡ್ಡದ ಬಸ್ ನಿಲ್ದಾಣಗಳು ಸಾವಿರಾರು ವಲಸಿಗರಿಂದ ತುಂಬಿದ್ದವು.

published on : 28th December 2020

ಗ್ರಾಮ ಪಂಚಾಯಿತಿ ಚುನಾವಣೆ; 2ನೇ ಹಂತದಲ್ಲಿ ಶೇ.81ರಷ್ಟು ಮತದಾನ, ಡಿ.30ಕ್ಕೆ ಫಲಿತಾಂಶ

ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಭಾನುವಾರ ನಡೆದ ಎರಡನೇ ಹಂತದ ಚುನಾವಣೆಯಲ್ಲಿ ಕೋವಿಡ್-19 ಆತಂಕದ ನಡುವೆಯೂ ಸುಮಾರು ಸೇ.80.71ರಷ್ಟು ಮತದಾನವಾಗಿದ್ದು, ಮತದಾನ ಬಹಿಷ್ಕಾರ, ಅಭ್ಯರ್ಥಿಗಳ ಚಿಹ್ನೆ ಬದಲು, ಸಣ್ಣಪುಟ್ಟ ಗಲಾಟೆ, ಗೊಂದಲಗಳನ್ನು ಹೊರತುಪಡಿಸಿದರೆ ಶಾಂತಿಯುತ ಮತದಾನ ನಡೆದಿದೆ. 

published on : 28th December 2020
1 2 3 >