- Tag results for ಚಂಢೀಘಡ
![]() | ಕೃಷಿ ಕಾನೂನುಗಳ ವಿರುದ್ಧದ ಹೋರಾಟದಲ್ಲಿ ಮೃತಪಟ್ಟ ರೈತ ಕುಟುಂಬಗಳ ಸದಸ್ಯರಿಗೆ ಸರ್ಕಾರಿ ಉದ್ಯೋಗಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನುಗಳ ವಿರುದ್ಧದ ಹೋರಾಟದಲ್ಲಿ ಮೃತಪಟ್ಟ ಕುಟುಂಬದ ಸದಸ್ಯರೊಬ್ಬರಿಗೆ ಉದ್ಯೋಗ ನೀಡುವುದಾಗಿ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಶುಕ್ರವಾರ ಪ್ರಕಟಿಸಿದ್ದಾರೆ. ಇಲ್ಲಿಯವರೆಗೂ ಪಂಜಾಬಿನಲ್ಲಿ 76 ರೈತರು ಮೃತಪಟ್ಟಿರುವ ಬಗ್ಗೆ ವರದಿ ಸ್ವೀಕರಿಸಿರುವುದಾಗಿ ಅವರು ಹೇಳಿದ್ದಾರೆ. |