• Tag results for ಚಂದ್ರ

ನಟ ಸಂಚಾರಿ ವಿಜಯ್ ಹೆಸರಿನಲ್ಲಿ ಗಿಣಿ ದತ್ತು ಪಡೆದ ಗೆಳೆಯ ಚಂದ್ರಚೂಡ್

ರಸ್ತೆ ಅಪಘಾತದ ಕಾರಣ ಅಕಾಲದಲ್ಲಿಯೇ ಅಭಿಮಾನಿಗಳನ್ನು ಅಗಲಿದ ರಾಷ್ಟ್ರ ಪ್ರಶಸ್ತಿ ವಿಜೇತ ಪ್ರತಿಭಾನ್ವಿತ ನಟ ಸಂಚಾರಿ ವಿಜಯ್​ ಹೆಸರಿನಲ್ಲಿ ಪತ್ರಕರ್ತ ಹಾಗೂ ಕನ್ನಡ ಬಿಗ್​ ಬಾಸ್​ ಸೀಸನ್ 8ರ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ್​ ಗಿಣಿಯನ್ನು ದತ್ತು ಪಡೆದಿದ್ದಾರೆ.

published on : 17th June 2021

'ಅಮೆರಿಕಾ ಅಮೆರಿಕಾ, 25 ವರ್ಷದ ಮಧುರ ನೆನಪು': ವಿಡಿಯೋ ಹಂಚಿಕೊಂಡ ನಾಗತಿಹಳ್ಳಿ ಚಂದ್ರಶೇಖರ್

ಕನ್ನಡ ಸಿನಿಮಾದ ಲ್ಯಾಂಡ್ ಮಾರ್ಕ್ ಎಂದೇ ಸುಪ್ರಸಿದ್ದವಾಗಿದ್ದ 'ಅಮೆರಿಕಾ ಅಮೆರಿಕಾ' ಸಿನಿಮಾಕ್ಕೆ 25 ವರ್ಷಗಳ ಸಂಭ್ರಮ. ಈ ಸಿನಿಮಾಕ್ಕೆ ಉತ್ತಮ ಕನ್ನಡ ಸಿನಿಮಾ ಎಂದು ರಾಷ್ಟ್ರ ಪ್ರಶಸ್ತಿ ಕೂಡ ಸಿಕ್ಕಿತ್ತು.

published on : 17th June 2021

ರಾಮಾಯಣ ಧಾರಾವಾಹಿಯ 'ಆರ್ಯ ಸುಮಂತ್ 'ಪಾತ್ರಧಾರಿ ಚಂದ್ರಶೇಖರ್‌ ನಿಧನ

ಪ್ರಮುಖ ನಟ, ದೂರದರ್ಶನದ "ರಾಮಾಯಣ" ಧಾರಾವಾಹಿಯಲ್ಲಿ ಆರ್ಯ ಸುಮಂತ್‌ ಪಾತ್ರದ ಮೂಲಕ ಹೆಸರು ವಾಸಿಯಾಗಿದ್ದ ಚಂದ್ರಶೇಖರ್‌ (98) ವಿಧಿವಶರಾಗಿದ್ದಾರೆ.

published on : 16th June 2021

ಉಡುಪಿ: 1962, 1971 ಯುದ್ಧಗಳ ಹೀರೋ ನಿವೃತ್ತ ಕರ್ನಲ್ ರಾಮಚಂದ್ರ ರಾವ್ ನಿಧನ

ಚೀನಾ, ಪಾಕಿಸ್ತಾನ ಯುದ್ಧಗಳಲ್ಲಿ ಭಾಗವಹಿಸಿದ್ದ ಮೂರು ದಶಕಗಳ ಕಾಲ ಬಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ಮಾಜಿ ಕರ್ನಲ್ ರಾಮಚಂದ್ರ ರಾವ್ (88) ಉಡುಪಿಯಲ್ಲಿ ನಿಧನರಾದರು.

published on : 15th June 2021

ಸ್ಯಾಂಡಲ್​ವುಡ್​ ಹಿರಿಯ ನಿರ್ಮಾಪಕ, ವಿತರಕ ಕೆ.ಸಿ.ಎನ್. ಚಂದ್ರಶೇಖರ್​ ನಿಧನ

ಸ್ಯಾಂಡಲ್​ವುಡ್​ನ ಹಿರಿಯ ನಿರ್ಮಾಪಕ ಹಾಗೂ ವಿತರಕ ಕೆ.ಸಿ.ಎನ್ ಚಂದ್ರಶೇಖರ್​(69) ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ

published on : 14th June 2021

ಪತ್ರಕರ್ತ, ಹಿರಿಯು ಚಲನಚಿತ್ರ ನಟ ಸುರೇಶ್ ಚಂದ್ರ ಕೊರೋನಾದಿಂದ ನಿಧನ

ಪತ್ರಕರ್ತ, ಹಿರಿಯ ನಟ ಸುರೇಶ್ ಚಂದ್ರ ಅವರು ಕೊರೋನಾದಿಂದ ನಿಧನರಾಗಿದ್ದಾರೆ. 

published on : 11th June 2021

ಚುನಾವಣಾ ಆಯೋಗದ ನೂತನ ಮುಖ್ಯಸ್ಥರಾಗಿ ನಿವೃತ್ತ ಐಎಎಸ್ ಅಧಿಕಾರಿ ಅನೂಪ್ ಚಂದ್ರಪಾಂಡೆ ನೇಮಕ

ಉತ್ತರ ಪ್ರದೇಶ ಮೂಲದ ನಿವೃತ್ತ ಐಎಎಸ್ ಅಧಿಕಾರಿ ಅನೂಪ್ ಚಂದ್ರಪಾಂಡೆ ಅವರು ಚುನಾವಣಾ ಆಯೋಗದ ನೂತನ ಆಯುಕ್ತರಾಗಿ ನೇಮಕವಾಗಿದ್ದಾರೆ.

published on : 9th June 2021

ಮಂಗಳೂರು: ಹಿರಿಯ ಪತ್ರಕರ್ತ, ರಂಗ ಕಲಾವಿದ ನವೀನ್ ಚಂದ್ರಪಾಲ್ ನಿಧನ

ಹಿರಿಯ ಪತ್ರಕರ್ತ ಮತ್ತು ರಂಗಭೂಮಿ ಕಲಾವಿದ ನವೀನ್ ಚಂದ್ರಪಾಲ್ (93) ನಿಧನರಾದರು. ಮೃತರು ಮಗ ಮತ್ತು ಮಗಳನ್ನು ಅಗಲಿದ್ದಾರೆ.

published on : 7th June 2021

ಚಿಕ್ಕಮಗಳೂರು: ಸಿಬ್ಬಂದಿ, ಸಂಪನ್ಮೂಲ ಕೊರತೆ ನಡುವಲ್ಲೂ ಸೋಂಕಿತರ ಸೇವೆ ಮುಂದುರೆಸುತ್ತಿರುವ ವೈದ್ಯ

ಸಿಬ್ಬಂದಿ ಹಾಗೂ ಸಂಪನ್ಮೂಲ ಕೊರತೆ ನಡುವಲ್ಲೂ ಕೊರೋನಾ ಸಾಂಕ್ರಾಮಿಕ ರೋಗದ ಗಂಭೀರತೆಯನ್ನು ಅರಿತಿರುವ ಚಿಕ್ಕಮಗಳೂರು ವೈದ್ಯರೊಬ್ಬರು ಜನರ ಆರೋಗ್ಯ ರಕ್ಷಣೆಗಾಗಿ ಸೇವೆಯನ್ನು ಮುಂದುವರೆಸಿದ್ದಾರೆ. 

published on : 6th June 2021

ಕೊರೋನಾ ಸಂಕಷ್ಟ: ಹುಟ್ಟೂರಿನ ಜನರಿಗೆ ನಿರ್ದೇಶಕ ಆರ್.ಚಂದ್ರು ನೆರವು

ಎಷ್ಟೋ ಜನ‌ ತಾವು ಪ್ರಗತಿ ಸಾಧಿಸಿದ ಬಳಿಕ ಹುಟ್ಟಿಬೆಳೆದ ಊರನ್ನು ಮರೆಯುವುದುಂಟು. ಆದರೆ ಕೆಲವರು ಮಾತ್ರ ತಮ್ಮೂರಿನ ಜನರ ಕಷ್ಟಕ್ಕೆ ಸ್ಪಂದಿಸುವ ಗುಣವಿರುತ್ತದೆ. ಕನ್ನಡ ಚಲನಚಿತ್ರರಂಗದಲ್ಲಿ ತಮ್ಮದೇ ಹೆಸರು ಮಾಡಿರುವ ನಿರ್ದೇಶಕ ಆರ್.ಚಂದ್ರು ಕೊರೋನ ಸಂಕಷ್ಟ ಸಮಯದಲ್ಲಿ ಉತ್ತಮ ಕಾರ್ಯ ಮಾಡಿದ್ದಾರೆ.

published on : 5th June 2021

ಕೋವಿಶೀಲ್ಡ್ ಲಸಿಕೆ ಪಡೆದರೂ ಪ್ರತಿಕಾಯಗಳು ಅಭಿವೃದ್ಧಿಯಾಗಿಲ್ಲ: ಆದರ್ ಪೂನವಾಲಾ, ಐಸಿಎಂಆರ್ ಮುಖ್ಯಸ್ಥ ವಿರುದ್ಧ ಲಖನೌ ವ್ಯಕ್ತಿ ದೂರು

ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದರ್ ಪೂನವಾಲಾ, ಐಸಿಎಂಆರ್ ಮಹಾನಿರ್ದೇಶಕ ಡಾ. ಬಲರಾಮ್ ಭಾರ್ಗವ ಮತ್ತು ಇತರರ ವಿರುದ್ಧ ಲಖನೌ ಮೂಲದ ವ್ಯಕ್ತಿಯೊಬ್ಬರು ಪೋಲಿಸ್ ದೂರು ದಾಖಲಿಸಿದ್ದಾರೆ.  

published on : 1st June 2021

ನಾನು ತುಂಬಾ ಡಾಮಿನೇಟಿಂಗ್, ಲಾಕ್ ಡೌನ್ ಕಾರಣ ನನ್ನ ಮಕ್ಕಳು ನನ್ನ ಪಕ್ಕ ಕುಳಿತು ಮಾತನಾಡುತ್ತಿದ್ದಾರೆ: ರವಿಚಂದ್ರನ್

ಕನ್ನಡ ಚಿತ್ರರಂಗದ ಕನಸುಗಾರ ರವಿಚಂದ್ರನ್ 60ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಭಾನುವಾರ ಸರಳವಾಗಿ ತಮ್ಮ ಮನೆಯಲ್ಲಿಯೇ ಕುಟುಂಬ ಸದಸ್ಯರ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. 

published on : 31st May 2021

ಫುಡ್ ಕಿಟ್ ನೀಡುವ ಮೂಲಕ ಅವಮಾನ; ಪಬ್ಲಿಸಿಟಿಗಾಗಿ ಈ ಕೆಲಸ: ಹಿರಿಯ ನಟ ರವಿಚಂದ್ರನ್ ಅಸಮಾಧಾನ

ನನ್ನ ಜೇಬಿನಲ್ಲಿ ಒಂದು ರೂಪಾಯಿ ಇದ್ದರೆ ನಾಳೆಯೇ ಶೂಟಿಂಗ್ ಆರಂಭಿಸುತ್ತೇನೆ ಎಂದು ನಟ ರವಿಚಂದ್ರನ್ ಹೇಳಿದ್ದಾರೆ, ಬೇರೆ ಇಂಡಸ್ಟ್ರಿಗಳ ರೀತಿ ಸಿನಿಮಾ ರಂಗವೂ ಹೋರಾಟ ನಡೆಸುತ್ತಿದೆ ಎಂದು ಹಿರಿಯ ನಟ ರವಿಚಂದ್ರನ್ ಹೇಳಿದ್ದಾರೆ.

published on : 31st May 2021

ಅಂತಿಮವಾಗಿ ರವಿಚಂದ್ರನ್ ಅವರಿಂದ ನನಗೆ ಗ್ಲಾಮರಸ್ ನಾಯಕಿ ಎಂಬ ಪಟ್ಟ ಸಿಕ್ಕಿದೆ: ಪಾವನ ಗೌಡ

'ಜಟ್ಟ' ಸಿನಿಮಾ ನಾಯಕಿ ಪಾವನಗೌಡ ಅವರಿಗೆ ರವಿಚಂದ್ರನ್ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದೆ. ಗಿರಿರಾಜ ನಿರ್ದೇಶನದ ರವಿಚಂದ್ರನ್ ನಟನೆಯ ಕನ್ನಡಿಗ ಸಿನಿಮಾದಲ್ಲಿ ಪಾವನ ನಾಯಕಿಯಾಗಿದ್ದಾರೆ.

published on : 31st May 2021

ಕ್ರೇಜಿ ಸ್ಟಾರ್ ರವಿಚಂದ್ರನ್ ಬರ್ತಡೇಗೆ ಬಂತು 'ಕನ್ನಡಿಗ' ಟೀಸರ್

ಕ್ರೇಜಿ ಸ್ಟಾರ್ ರವಿಚಂದ್ರನ್ ಅವರ ಜನ್ಮದಿನದ ಕೊಡುಗೆಯಾಗಿ ಇಂದು "ಕನ್ನಡಿಗ" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಇದು ಅವರ ಅಭಿಮಾನಿಗಳಿಗೆ ಒಂದು ಉಡುಗೊರೆಯಾಗಿದೆ.

published on : 30th May 2021
1 2 3 4 5 6 >