ದೇಶಪಹಲ್ಗಾಮ್ ದಾಳಿಗೆ ಶುಭಂ ದ್ವಿವೇದಿ ಬಲಿ: ಕಾನ್ಪುರ ಏರ್ ಪೋರ್ಟ್ ನಲ್ಲಿ ಕುಟುಂಬಸ್ಥರ ಭೇಟಿ ಮಾಡಲಿರುವ ಪ್ರಧಾನಿ ಮೋದಿ
ಪ್ರಧಾನಿ ಮೋದಿ ಅವರು ಚಕೇರಿ ವಿಮಾನ ನಿಲ್ದಾಣದಲ್ಲಿ ಶುಭಂ ಅವರ ಪತ್ನಿ ಅಶಾನ್ಯಾ ಮತ್ತು ಅವರ ಪೋಷಕರಾದ ಸಂಜಯ್ ದ್ವಿವೇದಿ ಮತ್ತು ಸೀಮಾ ದ್ವಿವೇದಿ ಅವರನ್ನು ಭೇಟಿ ಮಾಡುವ ಬಗ್ಗೆ ಕುಟುಂಬ ಸದಸ್ಯರಿಗೆ ತಿಳಿಸಲಾಗಿದೆ.