Advertisement
ಕನ್ನಡಪ್ರಭ >> ವಿಷಯ

ಚರ್ಚೆ

Congress MP Gurjeet Singh Aujla

ಸಂಸತ್ತಿನಲ್ಲಿ ರಫೇಲ್ ಗದ್ದಲ: ಚರ್ಚೆ ವೇಳೆ ಕಾಂಗ್ರೆಸ್ ಸಂಸದ 'ಪೇಪರ್ ವಿಮಾನ' ಎಸೆದಿದ್ದೇಕೆ?  Jan 02, 2019

ಸಂಸತ್ತಿನಲ್ಲಿ ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತು ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರ ಹಾಗೂ ವಿರೋಧ ಪಕ್ಷಗಳ ನಡುವೆ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಸಂಸದರೊಬ್ಬರು ಪೇಪರ್ ವಿಮಾನಗಳನ್ನು ಎಸೆದು ಕುಚೇಷ್ಟೆ ಪ್ರದರ್ಶಿಸಿದ್ದಾರೆ...

Chetan Chauhan

ಹನುಮಂತನ ಜಾತಿ ಬಗ್ಗೆ ಚರ್ಚೆ ಮಾಡಬೇಡಿ, ಆತ ಓರ್ವ ಕ್ರೀಡಾಪಟು ಆಗಿದ್ದ: ಮಾಜಿ ಕ್ರಿಕೆಟಿಗ ಚೇತನ್ ಚೌಹಾಣ್!  Dec 23, 2018

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಭಗವಾನ್ ಹನುಮಂತನ ಜಾತಿ ಚರ್ಚೆಗೆ ಈಗ ಮಾಜಿ ಕ್ರಿಕೆಟಿಗ ಚೇತನ್ ಚೌಹಾಣ್ ಎಂಟ್ರಿ ನೀಡಿದ್ದು, ಹನುಮಂತನ ಜಾತಿ ಬಗ್ಗೆ ಚರ್ಚೆ ಮಾಡಬೇಡಿ ಏಕೆಂದರೆ ಆತ ಓರ್ವ ಕ್ರೀಡಾಪಟು ಆಗಿದ್ದ ಎಂದು ಹೇಳಿದ್ದಾರೆ.

Lokasabha

ಲೋಕಸಭೆಯಲ್ಲಿ ಡಿಸೆಂಬರ್ 27 ರಂದು ತ್ರಿವಳಿ ತಲಾಖ್ ಮಸೂದೆ ಕುರಿತ ಚರ್ಚೆ  Dec 20, 2018

ತ್ರಿವಳಿ ತಲಾಖ್ ಮಸೂದೆ ಕುರಿತ ಚರ್ಚೆಯಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್ ಒಪ್ಪಿಗೆ ಸೂಚಿಸಿರುವುದರಿಂದ ಡಿಸೆಂಬರ್ 27 ರಂದು ಲೋಕಸಭೆ ಈ ಕುರಿತ ಚರ್ಚೆ ನಡೆಯಲಿದೆ.

PM Modi and Rahul gandhi

ರಫೇಲ್ ಕುರಿತು ನನ್ನೊಂದಿಗೆ 15 ನಿಮಿಷ ಚರ್ಚೆ ನಡೆಸಿ: ಪ್ರಧಾನಿ ಮೋದಿಗೆ ರಾಹುಲ್ ಸವಾಲ್  Nov 18, 2018

ರಫೇಲ್ ಯುದ್ಧ ವಿಮಾನ ಖರೀದಿ ವಿವಾದ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು, ರಫೇಲ್ ವಿಚಾರ ಕುರಿತು ನನ್ನೊಂದಿಗೆ...

Page 1 of 1 (Total: 4 Records)

    

GoTo... Page


Advertisement
Advertisement