ರಾಜ್ಯNamma Metro: 'ಚಾಕೊಲೆಟ್' ಪ್ರಚಾರಕ್ಕೆ ಮೆಟ್ರೋ ವಾಶ್ ರೂಂನಲ್ಲಿ ಕ್ಯೂಆರ್ ಕೋಡ್: ವ್ಯಕ್ತಿ ಬಂಧನ
ಇತ್ತೀಚೆಗೆ ಚಾಕೊಲೆಟ್ ಉದ್ಯಮ ಆರಂಭಿಸಿದ್ದ ವ್ಯಕ್ತಿಯೋರ್ವ ತನ್ನ ಉತ್ಪನ್ನ ಪ್ರಚಾರಕ್ಕಾಗಿ ಬೆಂಗಳೂರು ಮೆಟ್ರೋ ರೈಲು ನಿಲ್ದಾಣದ ಶೌಚಾಲಯಗಳಲ್ಲಿ ಭಿತ್ತಿಪತ್ರ ಅಂಟಿಸಿ ಸಿಕ್ಕಿಬಿದ್ದಿದ್ದು, ಪೊಲೀಸರ ಅತಿಥಿಯಾಗಿದ್ದಾರೆ.