• Tag results for ಚಾಲೆಂಜಿಂಗ್ ಸ್ಟಾರ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬ: 'ರಾಬರ್ಟ್' ಚಿತ್ರದ ಟ್ರೈಲರ್ ಬಿಡುಗಡೆ!

ಫೆಬ್ರವರಿ 16, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಸಂಭ್ರಮ ದಿನ, ತಮ್ಮ ನೆಚ್ಚಿನ ನಾಯಕನ ಹುಟ್ಟುಹಬ್ಬ. ಮಧ್ಯರಾತ್ರಿಯಿಂದಲೇ ದರ್ಶನ್ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

published on : 16th February 2021

ಈ ವರ್ಷ ಹುಟ್ಟುಹಬ್ಬದ ಸಂಭ್ರಮ ಬೇಡ, ಮಾರ್ಚ್ 11ಕ್ಕೆ ರಾಬರ್ಟ್ ರಿಲೀಸ್: ಫೇಸ್ಬುಕ್ ಲೈವ್ ನಲ್ಲಿ ನಟ ದರ್ಶನ್ ಹೇಳಿಕೆ

ಈ ವರ್ಷ ಹುಟ್ಟುಹಬ್ಬದ ಸಂಭ್ರಮ ಬೇಡ, ಮಾರ್ಚ್ 11ಕ್ಕೆ ರಾಬರ್ಟ್ ಬಿಡುಗಡೆಯಾಗಲಿದೆ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಹೇಳಿದ್ದಾರೆ.

published on : 10th January 2021

'ಆಕ್ಟ್-1978' ಸಿನಿಮಾ ನೋಡಿ: ಚಿತ್ರತಂಡಕ್ಕೆ ಬಲ ತುಂಬಿದ ಚಾಲೆಂಜಿಂಗ್ ಸ್ಟಾರ್!

‘ಆಕ್ಟ್-1978’ ಚಿತ್ರಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಬಲತುಂಬಿದ್ದಾರೆ.

published on : 23rd November 2020

ಚಿತ್ರರಂಗದಲ್ಲಿ 23 ವಸಂತಗಳನ್ನು ಕಳೆದ 'ಚಾಲೆಂಜಿಂಗ್ ಸ್ಟಾರ್ ದರ್ಶನ್': 'ರಾಬರ್ಟ್' ನಿರೀಕ್ಷೆಯಲ್ಲಿ ಅಭಿಮಾನಿಗಳು!

ಚಾಲೆಂಜಿಂಗ್ ಸ್ಟಾರ್, ಡಿ ಬಾಸ್, ಬಾಕ್ಸ್ ಆಫೀಸ್ ಸುಲ್ತಾನ ಎಂದು ಅಭಿಮಾನಿಗಳಿಂದ ಪ್ರೀತಿಯಿಂದ ಕರೆಸಿಕೊಳ್ಳುವ ದರ್ಶನ್ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಆಗಸ್ಟ್ 11ಕ್ಕೆ 23 ವರ್ಷಗಳನ್ನು ಪೂರೈಸುತ್ತಿದ್ದಾರೆ. ಈ ಸಂದರ್ಭವನ್ನು ಅತ್ಯಂತ ಉತ್ಸಾಹ, ಸಂತೋಷದಿಂದ ಆಚರಿಸಲು ಅವರ ಅಭಿಮಾನಿಗಳು ನಿರ್ಧರಿಸಿದ್ದಾರೆ.

published on : 11th August 2020