Advertisement
ಕನ್ನಡಪ್ರಭ >> ವಿಷಯ

ಚಾಲೆಂಜಿಗ್ ಸ್ಟಾರ್ ದರ್ಶನ್

Kurukshetra Official Teaser is Out

ಯೂಟ್ಯೂಬ್ ಗೆ ಅಪ್ಪಳಿಸಿದ ನಟ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀಸರ್  May 20, 2019

ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅಭಿನಯದ ಬಹು ನಿರೀಕ್ಷಿತ ಕುರುಕ್ಷೇತ್ರ ಚಿತ್ರದ ಅಧಿಕೃತ ಟೀಸರ್ ಬಿಡುಗಡೆಯಾಗಿದ್ದು, ಯೂಟ್ಯೂಬ್ ನಲ್ಲಿ ಭಾರಿ ಸದ್ದು ಮಾಡುತ್ತಿದೆ.

Abhishek Ambarish's Amar Movie to be releasing on May 31

ಮೇ 31ಕ್ಕೆ ಅಮರ್ ಚಿತ್ರ ಬಿಡುಗಡೆ, ಮೇ 23ರಿಂದ 'ರೆಬೆಲ್ ಸಪ್ತಾಹ'  May 18, 2019

ದಿವಂಗತ ನಟ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ‘ಅಮರ್’ ಚಿತ್ರ ಇದೇ 31ರಂದು ರಾಜ್ಯಾದ್ಯಂತ ತೆರೆಗೆ ಬರುತ್ತಿದೆ.

Challenging star Darshan's Kurukshetra Movie to be release on August 9

ದರ್ಶನ್ ವರ್ಸಸ್ ಸುದೀಪ್; ಆಗಸ್ಟ್ 9ಕ್ಕೆ ಕುರುಕ್ಷೇತ್ರ ಬಿಡುಗಡೆ, ಸ್ಟಾರ್ ನಟರ ಬಾಕ್ಸ್ ಆಫೀಸ್ ವಾರ್ ಗೆ ವೇದಿಕೆ ಸಜ್ಜು!  May 18, 2019

ಕೊನೆಗೂ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರ ಬಿಡುಗಡೆಗೆ ಮಹೂರ್ತ ನಿಗದಿಯಾಗಿದ್ದು, ಮುಂಬರುವ ಆಗಸ್ಟ್ 9ರಂದು ಚಿತ್ರ ಬಿಡುಗಡೆ ಮಾಡುವುದಾಗಿ ನಿರ್ಮಾಪಕ ಮುನಿರತ್ನ ಅವರು ಹೇಳಿದ್ದಾರೆ.

Page 1 of 1 (Total: 3 Records)

    

GoTo... Page


Advertisement
Advertisement