• Tag results for ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ: ಕಾರಿಗೆ ಲಾರಿ ಡಿಕ್ಕಿ, ತಾಯಿ-ಮಕ್ಕಳ ದುರ್ಮರಣ

ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ತಾಯಿ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿ, ತಂದೆ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಕಳೆದ ರಾತ್ರಿ ರಾಷ್ಟ್ರೀಯ ಹೆದ್ದಾರಿ 7ರಲ್ಲಿ  ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡಪ್ಯಾಯಲಗುರ್ಕಿ ಬಳಿ ನಡೆದಿದೆ.

published on : 15th September 2020

ಗಡಿಭಾಗದ ನೀರಿನ ಸಮಸ್ಯೆ ಪರಿಹರಿಸಲು ಆಂಧ್ರ ಪ್ರದೇಶದೊಂದಿಗೆ ನೀರು ಹಂಚಿಕೆ: ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್

ಚಿಕ್ಕಬಳ್ಳಾಪುರದ ಗಡಿಭಾಗದಲ್ಲಿ ಕುಡಿಯುವ ನೀರಿನ ಕೊರತೆ ನೀಗಿಸಲು ಆಂಧ್ರಪ್ರದೇಶದಿಂದ ನೀರು ಪಡೆಯುವ ಕುರಿತು ಚರ್ಚೆಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

published on : 8th August 2020

ಮಗಳ ಸಾವಿಗೆ ಆಕ್ರೋಶ, ಪ್ರಿಯಕರನನ್ನು ಕೊಂದ ತಂದೆ

ಪ್ರೇಮ ವೈಫಲ್ಯದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಪುತ್ರಿಯ ಸಾವಿಗೆ ಆಕೆಯ ಪ್ರಿಯಕರನನ್ನು ಕೊಂದು ತಂದೆ ಸೇಡು ತೀರಿಸಿಕೊಂಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

published on : 25th July 2020

ಚಿಕ್ಕಬಳ್ಳಾಪುರ: ಬೋರ್ ವೆಲ್ ಲಾರಿ ಪಲ್ಟಿ, ಮೂವರ ಸಾವು: ಮತ್ತಿಬ್ಬರ ಸ್ಥಿತಿ ಗಂಭೀರ

ಬೋರ್ ವೆಲ್ ಪೈಪುಗಳನ್ನು ಹೇರಿಕೊಂಡು ಹೋಗುತ್ತಿದ್ದ ಲಾರಿಯೊಂದು ಅಕಸ್ಮಿಕವಾಗಿ ರಸ್ತೆ ಬದಿಗೆ ಮುಗುಚಿ ಬಿದ್ದ ಪರಿಣಾಮವಾಗಿ ಮೂರು ಮಂದಿ ಕೂಲಿ ಕಾರ್ಮಿಕರು  ಸ್ಥಳದಲ್ಲಿಯೇ ಮೃತ ಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

published on : 24th June 2020

ಚಿಕ್ಕಬಳ್ಳಾಪುರ: ಕೊರೋನಾ ಗೆದ್ದ ಪೊಲೀಸ್ ಪೇದೆಗೆ ಹೂ ಮಳೆ ಸ್ವಾಗತ, ಸಿಬ್ಬಂದಿಗೆ ಆತ್ಮಸ್ಥೈರ್ಯ ತುಂಬಿದ ಐಜಿಪಿ

ಕೊರೋನಾ ಸೋಂಕಿನಿಂದ ಗುಣಮುಖರಾಗಿ ಮರಳಿ ಕರ್ತವ್ಯಕ್ಕೆ ವಾಪಸ್ ಬಂದ ಪೊಲೀಸ್ ಪೇದೆಯೊಬ್ಬರಿಗೆ ಕೇಂದ್ರವಲಯದ ಐಜಿಪಿ ಕೆ.ವಿ.ಶರತ್ ಚಂದ್ರ ಮತ್ತಿತರೆ ಸಿಬ್ಬಂದಿಯಿಂದ, ಆತ್ಮೀಯ , ಹೃದಯಸ್ಪರ್ಶಿ ಸ್ವಾಗತ ನೀಡಿ, ಆತ್ಮಸ್ಥೈರ್ಯ ತುಂಬಿದ ಅಪರೂಪದ ಘಟನೆಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಎಸ್ಪಿ ಕಚೇರಿ ಆವರಣ ಸಾಕ್ಷಿಯಾಯಿತು.

published on : 15th June 2020

ಲಾಕ್ ಡೌನ್: ಚಿಕ್ಕಬಳ್ಳಾಪುರದಲ್ಲಿ ವಿಷ ಸೇವಿಸಿ ಹೂವು ಬೆಳೆಗಾರ ಆತ್ಮಹತ್ಯೆ

ಜಮೀನಿನಲ್ಲಿ ಹೂವು ಬೆಳೆದಿದ್ದ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲ್ಲೂಕಿನ ಕಸಬಾ ಹೋಬಳಿಯ ಕತ್ತರಿಗುಪ್ಪೆ ಗ್ರಾಮದಲ್ಲಿ ನಡೆದಿದೆ.

published on : 16th May 2020

ಇ–ಗ್ರಾಮ್ ಸ್ವರಾಜ್, ಸ್ವಾಮಿತ್ವ ಯೋಜನೆಗೆ ಪ್ರಧಾನಮಂತ್ರಿ ಚಾಲನ; ಚಿಕ್ಕಬಳ್ಳಾಪುರದ ಕ್ರಮಕ್ಕೆ ಪ್ರಧಾನಿ ಮೆಚ್ಚುಗೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಪಂಚಾಯತ್ ರಾಜ್ ದಿನದ ಅಂಗವಾಗಿ ಇ- ಗ್ರಾಮ್ ಸ್ವರಾಜ್ ಮತ್ತು ಸ್ವಾಮಿತ್ವ ಯೋಜನೆಗೆ ಚಾಲನೆ ನೀಡಿ ಶುಭಾಶಯ ಕೋರಿದರು.

published on : 24th April 2020

ಚಿಕ್ಕಬಳ್ಳಾಪುರ: ಕೊರೋನಾ ಕರ್ತವ್ಯದಲ್ಲಿದ್ದ ಡಾ. ಅನಿಲ್ ಕುಮಾರ್ ನಿಧನ

ಕೊರೋನಾ ವೈರಸ್ ಕರ್ತವ್ಯದಲ್ಲಿದ್ದ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ.ಅನಿಲ್ ಕುಮಾರ್ ತೀವ್ರ ಹೃದಯಾಘಾದಿಂದ ಗುರುವಾರ ನಿಧನರಾಗಿದ್ದಾರೆ.

published on : 16th April 2020

ಕೊರೋನಾ ಮಹಾಮಾರಿಗೆ ಬೆಂಗಳೂರಿನಲ್ಲಿ ಚಿಕ್ಕಬಳ್ಳಾಪುರ ಮೂಲದ ವೃದ್ಧ ಬಲಿ, ರಾಜ್ಯದಲ್ಲಿ ಸಾವಿನ ಸಂಖ್ಯೆ 11ಕ್ಕೆ ಏರಿಕೆ

ಮಾರಕ ಕೊರೋನಾ ವೈರಸ್ ಗೆ ಕರ್ನಾಟಕದಲ್ಲಿ ಮತ್ತೊಂದು ಬಲಿಯಾಗಿದ್ದು, ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಿಕ್ಕಬಳ್ಳಾಪುರ ಮೂಲದ 65 ವರ್ಷದ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 11ಕ್ಕೆ  ಏರಿಕೆಯಾಗಿದೆ.

published on : 15th April 2020

ಚಿಕ್ಕಬಳ್ಳಾಪುರದಲ್ಲಿ ಕೊರೋನಾ ಅಬ್ಬರ: ಗೌರಿಬಿದನೂರಿನಲ್ಲಿ 1 ಸಾವಿರ ಮಂದಿಗೆ ಹೋಂ ಕ್ವಾರಂಟೈನ್

ಚಿಕ್ಕಬಳ್ಳಾಪುರದಲ್ಲೂ ಕೊರೋನಾ ವೈರಸ್ ಅಬ್ಬರ ಹೆಚ್ಚಾಗಿದ್ದು, ವೈರಸ್ ಸೋಂಕಿತರೊಂದಿಗೆ ಸಂಪರ್ಕ ಸಾಧಿಸಿರುವ ಶಂಕೆ ಹಿನ್ನಲೆಯಲ್ಲಿ ಗೌರಿಬಿದನೂರಿನ ಬರೊಬ್ಬರಿ 1 ಸಾವಿರ ಮಂದಿ ನಿವಾಸಿಗಳನ್ನು ಕ್ವಾರಂಟೈನ್ ನಲ್ಲಿಡಲಾಗಿದೆ.

published on : 31st March 2020

ಚಿಕ್ಕಬಳ್ಳಾಪುರದಲ್ಲಿ ಹೊಸದಾಗಿ 5 ಪ್ರಕರಣ ಪತ್ತೆ, ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 69ಕ್ಕೇರಿಕೆ, ಆತಂಕ ಸೃಷ್ಟಿ!

ಚಿಕ್ಕಬಳ್ಳಾಪುರದಲ್ಲಿ ಮತ್ತೆ ಹೊಸದಾಗಿ 5 ಪ್ರಕರಣ ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 69ಕ್ಕೆ ಏರಿಕೆಯಾಗಿದ್ದು ಆತಂಕದ ವಾತಾವರಣ ಸೃಷ್ಟಿಯಾಗಿದೆ. 

published on : 27th March 2020

ಅಟೆಂಡರ್ ಕೈಯಲ್ಲಿ ನೂತನ ಕೋರ್ಟ್ ಸಂಕೀರ್ಣ ಉದ್ಘಾಟಿಸಿ, ಹೃದಯ ವೈಶಾಲ್ಯತೆ ಮೆರೆದ ಮುಖ್ಯ ನ್ಯಾಯಾಧೀಶ!

ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಾಧೀಶ ಅಭಯ್ ಶ್ರೀನಿವಾಸ್ ಒಕಾ, ಸಾಮಾನ್ಯ ಅಟೆಂಡರ್ ಕೈಯಲ್ಲಿ  ನೂತನವಾಗಿ ನಿರ್ಮಿಸಲಾಗಿರುವ ಮೂರು ಅಂತಸ್ತುಗಳ ನ್ಯಾಯಾಲಯದ ಕಟ್ಟಡವನ್ನು  ಉದ್ಘಾಟಿಸಿ, ಹೃದಯ ವೈಶಾಲ್ಯತೆ ಮೆರೆದಿದ್ದಾರೆ.

published on : 3rd March 2020

ಚಿಕ್ಕಬಳ್ಳಾಪುರದಲ್ಲಿ ಜೋಡಿ ರಥೋತ್ಸವ, ಹರಿದು ಬಂದ ಜನಸಾಗರ

ತಾಲ್ಲೂಕಿನ ನಂದಿ ಗ್ರಾಮದಲ್ಲಿರುವ ಭೋಗ ನಂದೀಶ್ವರ ಸ್ವಾಮಿ ದೇವಸ್ಥಾನದಲ್ಲಿ ಶನಿವಾರ ಸಹಸ್ರಾರು ಸಂಖ್ಯೆಯ ಭಕ್ತರ ಶ್ರದ್ಧಾಭಕ್ತಿಯ ಹರ್ಷೋದ್ಗಾರಗಳ ಮಧ್ಯೆ ಜೋಡಿ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನೆರವೇರಿತು.

published on : 22nd February 2020

ಚಿಕ್ಕಬಳ್ಳಾಪುರ: ನಂದಿ ಬೆಟ್ಟದಲ್ಲಿ 'ಕರ್ನಾಟಕ ಹಕ್ಕಿ ಹಬ್ಬ'

ಜಿಲ್ಲೆಯ ಪ್ರಸಿದ್ದ  ಚಾರಿತ್ರಿಕ ತಾಣವಾದ ನಂದಿ ಬೆಟ್ಟದಲ್ಲಿ ಕರ್ನಾಟಕ ಹಕ್ಕಿ ಹಬ್ಬವನ್ನು ಆಯೋಜಿಸಲಾಗಿದೆ. ಎರಡು ದಿನಗಳ ಕರ್ನಾಟಕ ಹಕ್ಕಿ ಹಬ್ಬಕ್ಕಾಗಿ ನಂದಿ ಬೆಟ್ಟ ಅಲ್ಲದೇ  ಮತ್ತೊಂದು ಬೆಟ್ಟವಾದ ಸ್ಕಂದಗಿರಿ ಅಥವಾ ಕಲವರಹಳ್ಳಿ ಬೆಟ್ಟವನ್ನು ಕೂಡಾ ಆಯ್ಕೆ ಮಾಡಲಾಗಿದೆ. 

published on : 2nd January 2020

ಚುನಾವಣಾ ಪ್ರಚಾರದ ಅಖಾಡಕ್ಕೆ ನಟಿ ಹರಿಪ್ರಿಯಾ: ವಿವರ ಇಲ್ಲಿದೆ

ಉಪ ಚುನಾವಣೆ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು,ತಾರಾ ಮೆರುಗು ಪಡೆದುಕೊಳ್ಳುತ್ತಿದೆ. ಸ್ಯಾಂಡಲ್ ವುಡ್ ನಟಿ ಹರಿಪ್ರಿಯಾ ಇಂದು ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ಪರವಾಗಿ ಪ್ರಚಾರ ನಡೆಸಿದರು.

published on : 27th November 2019
1 2 3 >