• Tag results for ಚಿನ್ನದ ಪದಕ

ಕಾಮನ್ವೆಲ್ತ್ ಗೇಮ್ಸ್:ಮಂಗಳೂರಿನ ಋತ್ವಿಕ್ ಗೆ ಅವಳಿ ಚಿನ್ನ

ಕೆನಡಾದಲ್ಲಿ ನಡೆಯುತ್ತಿರುವ ಕಾಮನ್​ವೆಲ್ತ್ ಅಂತಾರಾಷ್ಟ್ರೀಯ ಬೆಂಚ್ ಪ್ರೆಸ್ ಪವರ್ ಲಿಫ್ಟ್​​ ಚಾಂಪಿಯನ್‌ಶಿಪ್ 83 ಕೆ.ಜಿ ಸಬ್ ಜೂನಿಯರ್ ಕ್ಲಾಸಿಕ್ ಮತ್ತು ಎಕ್ವಿಪ್ಡ್  ವಿಭಾಗದಲ್ಲಿ ಭಾರತದ ಋತ್ವಿಕ್ ಅಲೆವೂರಾಯ ಕೆ.ವಿ. ಇಂದು ಎರಡು ಚಿನ್ನದ ಪದಕ‌ ಮುಡಿಗೇರಿಸಿಕೊಂಡಿದ್ದಾರೆ. 

published on : 18th September 2019

ಶೂಟಿಂಗ್ ವಿಶ್ವಕಪ್: ಮನು ಭಾಕರ್-ಸೌರಭ್ ಚೌಧರಿಗೆ ಸ್ವರ್ಣ, 9 ಪದಕ ಗಳಿಸಿ ಅಗ್ರಸ್ಥಾನಕ್ಕೇರಿದ ಭಾರತ

ಬ್ರಿಜಿಲ್ ನ ರಿಯೊ ಡಿ ಜನೈರೊನಲ್ಲಿ ನಡೆದ ಶೂಟಿಂಗ್ ವಿಶ್ವಕಪ್‌ನಲ್ಲಿ ಭಾರತ 5 ಚಿನ್ನ ಸೇರಿದಂತೆ 9 ಪದಕಗಳೊಡನೆ ತನ್ನ ಅಭಿಯಾನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.

published on : 3rd September 2019

ಕಾಮನ್ವೆಲ್ತ್ ಟಿಟಿ: ಕನ್ನಡತಿ ಅರ್ಚನಾ ಜೋಡಿಗೆ ಮಿಶ್ರ ಡಬಲ್ಸ್ ಬಂಗಾರ

21ನೇ ಟೆಬಲ್ ಟೆನಿಸ್ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ಮಿಶ್ರ ಡಬಲ್ಸ್ ನಲ್ಲೂ ಸ್ವರ್ಣ ಸಾಧನೆ ಮಾಡಿದೆ.

published on : 22nd July 2019

ಚಿನ್ನದ ಹುಡುಗಿ ಹಿಮಾ ದಾಸ್ ಸಾಧನೆ: 18 ದಿನಗಳಲ್ಲಿ 5 ನೇ ಚಿನ್ನದ ಪದಕ ಗೆದ್ದು ಅದ್ಭುತ ದಾಖಲೆ!

ಮಹಿಳಾ ವಿಭಾಗದ 400 ಮೀಟರ್ ಓಟದಲ್ಲಿ ಗೆದ್ದು ಪದಕ ಪಡೆಯುವ ಮೂಲಕ 18 ದಿನಗಳಲ್ಲಿ ಹಿಮಾ ದಾಸ್ 5 ಚಿನ್ನದ ಪದಕೆ ಗೆದ್ದು ವಿನೂತನ ದಾಖಲೆ ನಿರ್ಮಿಸಿದ್ದಾರೆ.

published on : 21st July 2019

ಕನ್ನಡ ಕಿರುತೆರೆ ನಟಿ ನಿಶಾಗೆ ಡ್ಯಾನ್ಸ್ ವರ್ಲ್ಡ್ ಕಪ್ ಚಿನ್ನದದ ಪದಕ

ಖಾಸಗಿ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದ್ದ `ಶ್ರೀ ವಿಷ್ಣು ದಶಾವತಾರ’ ಪೌರಾಣಿಕ ಧಾರಾವಾಹಿಯ ಪ್ರಮುಖ ಪಾತ್ರಧಾರಿ ಕಿರುತೆರೆ ನಟಿ ನಿಶಾ ಪೋರ್ಚುಗಲ್‍ನ ಬ್ರಾಗಾದಲ್ಲಿ ನಡೆದ ಡ್ಯಾನ್ಸ್ ವರ್ಲ್ಡ್ ಕಪ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿದ್ದಾರೆ.

published on : 5th July 2019

ಅಂತರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಇಳಕಲ್ ಯುವಕನಿಗೆ ಬಂಗಾರದ ಪದಕ

ಮಲೇಷಿಯಾದ ಫೇರಕಾ ನಗರದಲ್ಲಿ ಮೇ 5 ರಂದು ನಡೆದ 16ನೇ ಒಕಿಸಜಾ ಗುಜರೊ ಅಂತಾರಾಷ್ಟ್ರೀಯ ಒಪನ್ ಕರಾಟೆ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ಕರ್ನಾಟಕದ ಬಾಗಲಕೋಟೆ ಜಿಲ್ಲೆ ಇಳಕಲ್ ಯುವಕ ಬಂಗಾರ ಪದಕ ಗೆದ್ದಿದ್ದಾರೆ

published on : 11th May 2019

ಏರ್ ಗನ್ ಚಾಂಪಿಯನ್ ಶಿಪ್: ಭಾರತಕ್ಕೆ 16 ಸ್ವರ್ಣ

ತೈಪೆಯ ಟಾವೋವಾನ್ ನಲ್ಲಿ ನಡೆಯುತ್ತಿರುವ 12ನೇ ಏಷ್ಯನ್ ಏರ್ ಗನ್ ಚಾಂಪಿಯನ್ ಶಿಪ್ ನಲ್ಲಿ ಭಾರತ ಗಮನಾರ್ಹ ಸಾಧನೆ ಮಾಡಿದ್ದು, 16 ಸ್ವರ್ಣ, 5 ಬೆಳ್ಳಿ, 4 ಕಂಚಿನ ಪದಕಗಳು ಸೇರಿದಂತೆ ಒಟ್ಟು 25 ಪದಕಗಳನ್ನು ಗೆದ್ದು ಬೀಗಿದೆ.

published on : 1st April 2019

ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಒಡತಿ ಸಂಜಿತಾ ಚಾನು ಮೇಲಿನ ನಿಷೇಧ ತೆರವು

ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗಳಿಸಿ ಸಾಧನೆ ಮೆರೆದಿದ್ದ ಕುಮಕ್‍ಚಮ್ ಸಂಜಿತಾ ಚಾನು ಮೇಲಿನ ನಿಷೇಧವನ್ನು ಅಂತಾರಾಷ್ಟ್ರೀಯ ವೇಟ್ ಲಿಫ್ಟಿಂಗ್ ಫೆಡರೇಷನ್....

published on : 23rd January 2019