- Tag results for ಚಿನ್ನ ಕಳ್ಳತನ
![]() | ಬೆಂಗಳೂರು: ಚಿನ್ನದ ಗಟ್ಟಿ ಕದ್ದ ಕೆಲಸಗಾರನ ಬಂಧನ, 4 ಕೋಟಿ ಮೌಲ್ಯದ 11.2 ಕೆ.ಜಿ. ಚಿನ್ನ ವಶಶೀಘ್ರ ಶ್ರೀಮಂತನಾಗಬೇಕು ಎಂಬ ದುರಾಸೆಯಿಂದ ಗಟ್ಟಿ ಚಿನ್ನ ಕದ್ದು ಪರಾರಿಯಾಗಿದ್ದ ಕೆಲಸಗಾರನೋರ್ವನನ್ನು ಕೇವಲ 10 ಗಂಟೆಯ ಕಾರ್ಯಾಚರಣೆಯಲ್ಲಿ ಕೇಂದ್ರ ವಿಭಾಗದ ಪೊಲೀಸರು ಬಂಧಿಸಿದ್ದಾರೆ. |
![]() | ಕುಖ್ಯಾತ ನಾಲ್ವರು ಕಳ್ಳರ ಬಂಧನ: 16 ಲಕ್ಷ ರೂ.ಮೌಲ್ಯದ ಮಾಲು ವಶಕೆಎಸ್ ಆರ್ ಟಿಸಿ ಬಸ್ ನಲ್ಲಿ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಬಂಧಿಸಿರುವ ಉಪ್ಪಾರಪೇಟೆ ಪೊಲೀಸರು 318 ಗ್ರಾಂ ತೂಕದ ಆಭರಣ, 30 ಸಾವಿರ ರೂ.ನಗದು ವಶಪಡಿಸಿಕೊಂಡಿದ್ದಾರೆ. |
![]() | ಪೊಲೀಸರ ಸೋಗಿನಲ್ಲಿ ಚಿನ್ನ ಕಳ್ಳತನ: ನಾಲ್ವರು ಆರೋಪಿಗಳ ಬಂಧನಪೊಲೀಸರ ಸೋಗಿನಲ್ಲಿ 800 ಗ್ರಾಂ ಚಿನ್ನ, ಹಾಗೂ ಇತರೆ ದಾಖಲೆ ಕಳವು ಮಾಡಿದ್ದ ಮಂಡ್ಯ ಜಿಲ್ಲೆಯ ನಾಗಮಂಗಲ ಮೂಲದ ನಾಲ್ವರು ಆರೋಪಿಗಳನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. |