• Tag results for ಚೀನಾ

ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ತಾರತಮ್ಯ: ಚೀನಾ, ಪಾಕ್ ವಿರುದ್ಧ ಅಮೆರಿಕ, ಬ್ರಿಟನ್, ಕೆನಡಾ ಕಿಡಿ

ಕಾಶ್ಮೀರ ವಿಚಾರವಾಗಿ ಭಾರತದ ವಿರುದ್ಧ ಕತ್ತಿ ಮಸೆಯುತ್ತಿರುವ ಚೀನಾ ಮತ್ತು ಪಾಕಿಸ್ತಾನವನ್ನು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಅಮೆರಿಕ, ಬ್ರಿಟನ್ ಮತ್ತು ಕೆನಡಾ ತರಾಟೆಗೆ ತೆಗೆದುಕೊಂಡಿವೆ.

published on : 23rd August 2019

ಒಲಿಂಪಿಕ್ಸ್ ಟೆಸ್ಟ್: ಚೀನಾ ವಿರುದ್ಧ ಡ್ರಾ ಸಾಧಿಸಿದ ಭಾರತ ಫೈನಲ್ ಗೆ

ಭಾರತ ಮಹಿಳಾ ಹಾಕಿ ತಂಡ ಒಲಿಂಪಿಕ್ಸ್ ಟೆಸ್ಟ್ ಸರಣಿಯಲ್ಲಿ ಭರ್ಜರಿ ಪ್ರದರ್ಶನವನ್ನು ನೀಡಿದ್ದು, ಚೀನಾ ವಿರುದ್ಧ ಡ್ರಾ ಸಾಧಿಸುವಲ್ಲಿ ಸಫಲವಾಗಿದೆ.

published on : 20th August 2019

ಭಾರತ, ಚೀನಾ ಈಗ 'ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲ',  WTO ಲಾಭ ಪಡೆಯಲು ಬಿಡುವುದಿಲ್ಲ: ಟ್ರಂಪ್

ಭಾರತ ಹಾಗೂ ಚೀನಾ 'ಅಭಿವೃದ್ಧಿ ಹೊಂದುತ್ತಿರುವ' ರಾಷ್ಟ್ರಗಳಾಗಿ ಉಳಿದಿಲ್ಲ. ಅವು 'ಅಭಿವೃದ್ಧಿ ಹೊಂದಿದ ದೇಶ'ಗಳಾಗಿವೆ. ಹೀಗಾಗಿ 'ಅಭಿವೃದ್ಧಿ ಹೊಂದುತ್ತಿರುವ ದೇಶ' ಎಂಬ ಹಣೆಪಟ್ಟಿ ಕಟ್ಟಿಕೊಂಡು ವಿಶ್ವ ವಾಣಿಜ್ಯ....

published on : 14th August 2019

ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು: ಗಡಿ ನಿಯಂತ್ರಣ ರೇಖೆ ಸಂಬಂಧ ಪರಿಣಾಮ ಬೀರದು: ಜೈಶಂಕರ್ 

ವಿಧಿ 370 ರದ್ದು   ಭಾರತದ ಆಂತರಿಕ ವಿಚಾರವಾಗಿದ್ದು, ಗಡಿ ನಿಯಂತ್ರಣ ರೇಖೆ ಸಂಬಂಧ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಜೈಶಂಕರ್  ಹೇಳಿದ್ದಾರೆ.

published on : 13th August 2019

ಕ್ರೀಡೆ, ಸಂಸ್ಕೃತಿ ಮತ್ತು ಪಾರಂಪರಿಕ ಔಷಧ ವಲಯದಲ್ಲಿ ಭಾರತ–ಚೀನಾ ಸಹಿ

ಕ್ರೀಡೆ, ಸಂಸ್ಕೃತಿ ಮತ್ತು ಪಾರಂಪರಿಕ ಔಷಧ ಸೇರಿದಂತೆ ನಾಲ್ಕು ಒಪ್ಪಂದಗಳಿಗೆ ಭಾರತ ಮತ್ತು ಚೀನಾ ಸೋಮವಾರ ಸಹಿ ಹಾಕಿವೆ.

published on : 13th August 2019

ಕ್ರೀಡೆ, ಸಂಸ್ಕೃತಿ ಮತ್ತು ಪಾರಂಪರಿಕ ಔಷಧ ವಲಯದಲ್ಲಿ ಭಾರತ – ಚೀನಾ ಸಹಿ

ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370 ರದ್ಧತಿ ಬೆನ್ನಲ್ಲೇ ಭಾರತ ಮತ್ತು ಚೀನಾ ದೇಶಗಳು 4 ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಿವೆ.

published on : 12th August 2019

ಅಸ್ಥಿರ ಜಗತ್ತಿನಲ್ಲಿ ಭಾರತ- ಚೀನಾ ಸಂಬಂಧ ಸ್ಥಿರತೆಯ ಅಂಶವಾಗಬೇಕು: ವಿದೇಶಾಂಗ ಸಚಿವ ಜೈ ಶಂಕರ್

ಮೂರು ದಿನಗಳ ಚೀನಾ ಪ್ರವಾಸದಲ್ಲಿರುವ ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಅವರು ಸೋಮವಾರ ವಿದೇಶಾಂಗ ಸಚಿವ ವಾಂಗ್ ಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. 

published on : 12th August 2019

ಕಾಶ್ಮೀರ: ಯುಎನ್, ಯುಎಸ್ ಜೊತೆ ಸೇರಿ ಪರಾಮ್ತಮಿತ್ರ ಪಾಕ್ ಗೆ ಕೈಕೊಟ್ಟ ಚೀನಾ!

ಕಾಶ್ಮೀರದ ಆರ್ಟಿಕಲ್ 370 ರದ್ದತಿ ವಿಷಯದಲ್ಲಿ ವಿನಾಕಾರಣ ಭಾರತದ ವಿರುದ್ಧ ವಿಶ್ವಸಂಸ್ಥೆಗೆ ದೂರು ನೀಡಿರುವ ಪಾಕಿಸ್ತಾನಕ್ಕೆ ಪ್ರಪಂಚದ ಯಾವುದೇ ಮೂಲೆಯಲ್ಲೂ ಬೆಂಬಲ ಸಿಗುತ್ತಿಲ್ಲ. ಪಾಕಿಸ್ತಾನದ ಪರಮಾಪ್ತ ಮಿತ್ರ ಚೀನಾ ಸಹ ಈಗ ಕೈಚೆಲ್ಲಿರುವುದು ಹೊಸ ಸಂಗತಿ.

published on : 10th August 2019

ಭಾರತದಿಂದ ಆರ್ಟಿಕಲ್ 370 ರದ್ದು: ಚೀನಾಗೆ ದೌಡಾಯಿಸಿದ ಪಾಕಿಸ್ತಾನ ಸಚಿವ!

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಆರ್ಟಿಕಲ್ 370 ರದ್ದುಗೊಳಿಸದ ಬೆನ್ನಲ್ಲೆ ಪಾಕಿಸ್ತಾನದ ಸಚಿವ ಶಾ ಮೊಹಮ್ಮದ್ ಖುರೇಷಿ ಚೀನಾಗೆ ದೌಡಾಯಿಸಿದ್ದಾರೆ.

published on : 9th August 2019

ಕೈಲಾಸ ಮಾನಸ ಸರೋವರ ಯಾತ್ರಾರ್ಥಿಗಳಿಗೆ ವೀಸಾ ನೀಡಿದ ಚೀನಾ

ಪ್ರಸಿದ್ಧ ಪುಣ್ಯ ಕ್ಷೇತ್ರ ಕೈಲಾಸ ಮಾನಸ ಸರೋವರಕ್ಕೆ ಯಾತ್ರೆ ಕೈಗೊಳ್ಳುವ ಭಾರತದ ಯಾತ್ರಾರ್ಥಿಗಳಿಗೆ ಚೀನಾ ವೀಸಾ ನೀಡಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.

published on : 8th August 2019

'ಪ್ರಾದೇಶಿಕ ಸಾರ್ವಭೌಮತ್ವಕ್ಕೆ ವಿರುದ್ಧ ನಿರ್ಧಾರ':-ಲಡಾಖ್ ಕೇಂದ್ರಾಡಳಿತ ಪ್ರದೇಶ ಘೋಷಣೆಗೆ ಚೀನಾ ಅಪಸ್ವರ

:370ನೇ ವಿಧಿ ರದ್ದುಗೊಳಿಸಿ ಜಮ್ಮು ಕಾಶ್ಮೀರ ಹಾಗೂ ಲಡಾಖ್ ಗಳನ್ನು ಕೇಂದ್ರಡಳಿತ ಪ್ರದೇಶ ಎಂದು ಘೋಷಿಸಿರುವ ಭಾರತದ ಕ್ರಮವನ್ನು ಚೀನಾ ಖಂಡಿಸಿದೆ

published on : 6th August 2019

ಇದು ನಮ್ಮ ಆಂತರಿಕ ವಿಷಯ: ಲಡಾಖ್ ಕೇಂದ್ರಾಡಳಿತ ಪ್ರದೇಶ ವಿರೋಧಿಸಿದ ಚೀನಾಗೆ ಭಾರತ ತಿರುಗೇಟು

ಇದು ನಮ್ಮ ಆಂತರಿಕ ವಿಷಯ ಎಂದು ಲಡಾಖ್​ ಅನ್ನು ಕೇಂದ್ರಾಡಳಿತ ಪ್ರದೇಶ ಮಾಡಿದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ...

published on : 6th August 2019

ಭಾರತ- ಪಾಕಿಸ್ತಾನ ಪರಸ್ಪರ ಮಾತುಕತೆ ಮೂಲಕ ಕಾಶ್ಮೀರ ವಿವಾದ ಬಗೆಹರಿಸಿಕೊಳ್ಳಿ- ಚೀನಾ

ಭಾರತ ಹಾಗೂ ಪಾಕಿಸ್ತಾನ ನಡುವಿನ ಕಾಶ್ಮೀರ ವಿವಾದವನ್ನು ಪರಸ್ಪರ ಮಾತುಕತೆ ಮೂಲಕ ಶಾಂತಯುತವಾಗಿ ಬಗೆಹರಿಕೊಳ್ಳಿಸುವಂತೆ ಚೀನಾ ಸಲಹೆ ನೀಡಿದೆ.

published on : 26th July 2019

ಚೀನಾದಲ್ಲಿ ಭೂ ಕುಸಿತ: ಸಾವನ್ನಪ್ಪಿದವರ ಸಂಖ್ಯೆ 15ಕ್ಕೇರಿಕೆ

ನೈರುತ್ಯ ಚೀನಾದ ಗುಯಿಜೊವು ಪ್ರಾಂತ್ಯದಲ್ಲಿ ಭೂಕುಸಿತ ಸಂಭವಿಸಿದ ಪರಿಣಾಮ ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

published on : 25th July 2019

ಚೀನಾದಲ್ಲಿ ಭೀಕರ ದುರಂತ: ಗ್ಯಾಸ್ ಘಟಕದಲ್ಲಿ ಸ್ಫೋಟ, 10 ಸಾವು, 19 ಮಂದಿಗೆ ಗಾಯ

ಚೀನಾದಲ್ಲಿ ಭೀಕರ ಗ್ಯಾಸ್ ದುರಂತ ಸಂಭವಿಸಿದ್ದು, ಗ್ಯಾಸ್ ತಯಾರಿಕಾ ಘಟಕದಲ್ಲಿ ಸಂಭವಿಸಿದ ಭಾರಿ ಸ್ಫೋಟದಿಂದಾಗಿ ಕನಿಷ್ಛ 10 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.

published on : 20th July 2019
1 2 3 4 5 6 >