ವಾಣಿಜ್ಯಚೀನಾ ಲೋನ್ ಆ್ಯಪ್ ಪ್ರಕರಣ: Easebuzz, Razorpay, Cashfree, Paytmನ 46.67 ಕೋಟಿ ರೂ. ಜಪ್ತಿ ಮಾಡಿದ ಇಡಿ!
ಚೀನಾ ಸಾಲದ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗಿನ ದಾಳಿಗಳ ನಂತರ ಜಾರಿ ನಿರ್ದೇಶನಾಲಯ (ಇಡಿ) ವಿವಿಧ ಬ್ಯಾಂಕ್ ಖಾತೆಗಳು ಮತ್ತು Easebuzz, Razorpay, Cashfree ಮತ್ತು Paytm ನ ವರ್ಚುವಲ್ ಖಾತೆಗಳಲ್ಲಿ ಇರಿಸಲಾಗಿದ್ದ 46.67 ಕೋಟಿ ರೂ.ಗಳನ್ನು ಪತ್ತೆಹಚ್ಚಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಸಂಸ್ಥೆ ತಿಳಿಸಿದೆ.