- Tag results for ಚುನಾವಣಾ ಆಯೋಗ
![]() | ಎಂಟು ಹಂತಗಳಲ್ಲಿ ಪಶ್ಚಿಮ ಬಂಗಾಳ ಚುನಾವಣೆ: ಚುನಾವಣಾ ಆಯೋಗ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಸಲು ಉದ್ದೇಶಿಸಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಸೋಮವಾರ ಅರ್ಜಿ ಸಲ್ಲಿಸಲಾಗಿದೆ. |
![]() | ಮೇ- 2ರೊಳಗೆ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ: ಸುಳಿವು ನೀಡಿದ ಚುನಾವಣಾ ಆಯೋಗರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಅಧಿಕೃತವಾಗಿ ಇನ್ನೂ ದಿನಾಂಕ ಪ್ರಕಟಿಸಿಲ್ಲ, ಆದರೆ ಮೇ 2ರೊಳಗೆ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯುಕ್ತ ಸುನೀಲ್ ಅರೋರಾ ಸುಳಿವು ನೀಡಿದ್ದಾರೆ. |
![]() | ತಮಿಳುನಾಡು, ಕೇರಳ, ಬಂಗಾಳ, ಅಸ್ಸಾಂ ಮತ್ತು ಪುದುಚೇರಿ ಚುನಾವಣೆ ದಿನಾಂಕ ಘೋಷಣೆ; ಮೇ 2ರಂದು ಫಲಿತಾಂಶ!ಕೇಂದ್ರ ಚುನಾವಣಾ ಆಯೋಗ ತಮಿಳುನಾಡು, ಕೇರಳ, ಬಂಗಾಳ, ಅಸ್ಸಾಂ ಮತ್ತು ಪುದುಚೇರಿ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಿದ್ದು ಮೇ 2ರಂದು ಫಲಿತಾಂಶ ಹೊರಬೀಳಲಿದೆ. |
![]() | ಇ-ಮತದಾನ ಜಾರಿ ಕುರಿತು ನಿಮ್ಮ ನಿಲುವು ತಿಳಿಸಿ: ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಸೂಚನೆಮತದಾನ ವ್ಯವಸ್ಥೆಯನ್ನು ವಿಕೇಂದ್ರೀಕರಿಸುವ ಮೂಲಕ ನಾಗರಿಕರಿಗೆ ಮತದಾನದ ಲಭ್ಯತೆ ಹೆಚ್ಚಿಸಲು ಇ-ಮತದಾನ ವ್ಯವಸ್ಥೆಯನ್ನು ಸುಗಮಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ಪ್ರತಿಕ್ರಿಯೆ ನೀಡುವಂತೆ... |
![]() | ಧರ್ಮೇಗೌಡ ಸಾವಿನಿಂದ ತೆರವಾಗಿರುವ ವಿಧಾನಪರಿಷತ್ ಸ್ಥಾನಕ್ಕೆ ಚುನಾವಣಾ ದಿನಾಂಕ ಘೋಷಣೆರಾಜ್ಯದ ವಿಧಾನ ಪರಿಷತ್ ನಲ್ಲಿ ತೆರವಾಗಿರುವ ಒಂದು ಸ್ಥಾನಕ್ಕೆ ಕೇಂದ್ರ ಚುನಾವಣಾ ಆಯೋಗವು ಚುನಾವಣೆ ಘೋಷಣೆ ಮಾಡಿದ್ದು, ಇದೇ ಮಾರ್ಚ್ 15ರಂದು ಚುನಾವಣೆ ನಡೆಯಲಿದೆ. |
![]() | ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಕೇಂದ್ರ ಪೊಲೀಸ್ ಪಡೆ ಹೆಚ್ಚಿನ ಪಾತ್ರವಹಿಸಲಿವೆ: ಸುನಿಲ್ ಅರೋರಾತಮಿಳುನಾಡು ಸೇರಿದಂತೆ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ, ನ್ಯಾಯಯುತ ಮತದಾನ ನಡೆಸಲು ಮತ್ತು ಯಾರೂ ಯಾವುದೇ ಅನಗತ್ಯ ಲಾಭವನ್ನು ಪಡೆದುಕೊಳ್ಳದಂತೆ ನೋಡಿಕೊಳ್ಳುವ ಕಾರ್ಯದಲ್ಲಿ ಕೇಂದ್ರ ಪೊಲೀಸ್ ಪಡೆಗಳು ಹೆಚ್ಚಿನ ಪಾತ್ರವಹಿಸುತ್ತವೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ತಿಳಿಸಿದ್ದಾರೆ. |
![]() | ಬೆದರಿಕೆ ಹಾಕಿದ್ದ ಆಂಧ್ರಪ್ರದೇಶ ಸಚಿವರನ್ನು ಪಂಚಾಯತ್ ಚುನಾವಣೆ ಮುಗಿಯುವವರೆಗೆ ಗೃಹ ಬಂಧನದಲ್ಲಿರಿಸಿ: ಡಿಜಿಪಿಗೆ ಆಯೋಗಆಂಧ್ರಪ್ರದೇಶದ ಪಂಚಾಯತ್ ಚುನಾವಣೆಯಲ್ಲಿ ಚುನಾವಣಾ ಅಧಿಕಾರಿಗಳು, ರಿಟರ್ನಿಂಗ್ ಅಧಿಕಾರಿಗಳು, ಜಿಲ್ಲಾಧಿಕಾರಿಗಳಿಗೆ ಬೆದರಿಕೆ ಹಾಕಿದ್ದ ಸಚಿವ ಪೆದ್ದಿರೆಡ್ಡಿ ರಾಮಚಂದ್ರ ರೆಡ್ಡಿಗೆ ಪಂಚಾಯತ್ ಚುನಾವಣೆ ಮುಗಿಯುವವರೆಗೆ ಗೃಹ ಬಂಧನ ವಿಧಿಸಲು ಚುನಾವಣಾ ಆಯೋಗ ಡಿಜಿಪಿಗೆ ಸೂಚನೆ ನೀಡಿದೆ. |
![]() | ರಾಷ್ಟ್ರೀಯ ಮತದಾರರ ದಿನಾಚರಣೆಯು ಚುನಾವಣಾ ಆಯೋಗದ ಕೊಡುಗೆಯನ್ನು ಸ್ಮರಿಸುವ ದಿನ: ಪ್ರಧಾನಿ ಮೋದಿದೇಶದ ಪ್ರಜಾಪ್ರಭುತ್ವವನ್ನು ಬಲಪಡಿಸಲು ಮತ್ತು ಚುನಾವಣೆಗಳನ್ನು ಸುಗಮವಾಗಿ ನಡೆಸಲು ಚುನಾವಣಾ ಆಯೋಗವು ನೀಡಿದ ಮಹತ್ವದ ಕೊಡುಗೆಯನ್ನು ಶ್ಲಾಘಿಸುವ ಸಂದರ್ಭ ರಾಷ್ಟ್ರೀಯ ಮತದಾರರ ದಿನವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ನಾಳೆ 11ನೇ ರಾಷ್ಟ್ರೀಯ ಮತದಾರರ ದಿನ ಆಚರಣೆಮುಖ್ಯ ಚುನಾವಣಾ ಆಯೋಗ ಜ 25 ರಂದು 11ನೇ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸುತ್ತಿದ್ದು, 'ಮತದಾರರನ್ನು ಸಬಲೀಕರಣಗೊಳಿಸುವುದು, ಜಾಗರೂಕತೆ, ಸುರಕ್ಷಿತ ಮತ್ತು ಮಾಹಿತಿ ನೀಡುವುದು' ಈ ವರ್ಷದ ದಿನಾಚರಣೆಯ ಘೋಷವಾಕ್ಯವಾಗಿದೆ. |
![]() | ಅಭ್ಯರ್ಥಿಗಳದ್ದು ಸ್ವತಂತ್ರ್ಯ ಗೆಲುವು; ವಿಜಯ ಸಾಧಿಸಿದ್ದೇವೆ ಎಂದು ಪಕ್ಷಗಳು ಹೇಗೆ ಸ್ವಯಂ ಘೋಷಿಸಿಕೊಳ್ಳುತ್ತಿವೆ?: ಆಯೋಗಮಿನಿ ಸಮರ ಎಂದೇ ಪರಿಗಣಿತವಾಗಿದ್ದ ಗ್ರಾಮ ಪಂಚಾಯಿತಿ ಚುನಾವಣಾ ಮತ ಎಣಿಕೆ ಮುಗಿದಿದ್ದು ಫಲಿತಾಂಶ ಹೊರಬಿದ್ದಿದೆ. |
![]() | ಗ್ರಾಮ ಪಂಚಾಯಿತಿ ಚುನಾವಣೆ: 91,339 ಸ್ಥಾನಗಳ ಪೈಕಿ 54,041 ಸ್ಥಾನಗಳ ಫಲಿತಾಂಶ ಪ್ರಕಟ: ಕರ್ನಾಟಕ ಚುನಾವಣಾ ಆಯೋಗತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಗ್ರಾಮ ಪಂಚಾಯಿತಿ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಒಟ್ಟು 91,339 ಸ್ಥಾನಗಳ ಪೈಕಿ 54,041 ಸ್ಥಾನಗಳ ಫಲಿತಾಂಶ ಪ್ರಕಟವಾಗಿದೆ ಎಂದು ರಾಜ್ಯ ಚುನಾವಣಾ ಆಯೋಗ ಮಾಹಿತಿ ನೀಡಿದೆ. |
![]() | ನಾಳೆ ಎರಡನೇ ಹಂತದ ಗ್ರಾಮ ಪಂಚಾಯತ್ ಚುನಾವಣೆ: ಮುಕ್ತ ಚುನಾವಣೆಗೆ ಸಕಲ ಸಿದ್ಧತೆ39378 ಸ್ಥಾನಗಳಿಗೆ ನಾಳೆ ಎರಡನೇ ಹಂತದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದ್ದು, ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗಾಗಿ ಆಯೋಗ ಸಕಲ ಸಿದ್ಥತೆಗಳನ್ನು ಮಾಡಿಕೊಂಡಿದೆ. |
![]() | ಗ್ರಾಮ ಪಂಚಾಯತ್ ಚುನಾವಣೆ ಪ್ರಚಾರದಲ್ಲಿ ಪಕ್ಷದ ಗುರುತು, ಪ್ರಮುಖ ನಾಯಕರ ಫೋಟೋ ಬಳಕೆ: ಅಭ್ಯರ್ಥಿಗಳಿಗೆ ಸಂಕಷ್ಟಮತದಾರರನ್ನು ಸೆಳೆಯಲು ಕೆಲವು ಪ್ರಮುಖ ರಾಜಕೀಯ ನಾಯಕರ ಫೋಟೋಗಳನ್ನು ಮತ್ತು ಪ್ರಮುಖ ರಾಜಕೀಯ ಪಕ್ಷಗಳ ಗುರುತನ್ನು ಬಳಸಿರುವುದು ಗ್ರಾಮ ಪಂಚಾಯತ್ ಅಭ್ಯರ್ಥಿಗಳಿಗೆ ಸಮಸ್ಯೆಗಳನ್ನು ತಂದೊಡ್ಡಿದೆ. |
![]() | ಗ್ರಾಮ ಪಂಚಾಯತ್ ಚುನಾವಣೆ: ಮೊದಲ ಹಂತದಲ್ಲಿ ಸರಾಸರಿ ಶೇ.80ರಷ್ಟು ಮತದಾನ, ಉತ್ಸಾಹದಿಂದ ಮತಗಟ್ಟೆಗೆ ಬಂದ ಗ್ರಾಮಸ್ಥರು!ಕೋವಿಡ್-19 ಕರಿ ನೆರಳಿನ ಮಧ್ಯೆ ಗ್ರಾಮ ಪಂಚಾಯತ್ ಚುನಾವಣೆಯ ಮೊದಲ ಹಂತದಲ್ಲಿ 117 ತಾಲ್ಲೂಕುಗಳ 3,019 ಗ್ರಾಮ ಪಂಚಾಯತ್ ಗಳಿಗೆ ಚುನಾವಣೆ ನಡೆದಿದ್ದು ಕರ್ನಾಟಕದ ಅರ್ಧದಷ್ಟು ಮಂದಿ ಮತ ಚಲಾಯಿಸಿದ್ದಾರೆ. |
![]() | ಡಿ.27ರಂದು ಎರಡನೇ ಹಂತದಲ್ಲಿ 2,709 ಗ್ರಾ.ಪಂಗಳಿಗೆ ಮತದಾನ; 1.05 ಲಕ್ಷ ಅಭ್ಯರ್ಥಿಗಳ ಭವಿಷ್ಯ ನಿರ್ಧಾರ: ಆಯೋಗರಾಜ್ಯದ ಮೊದಲ ಹಂತದ 117 ಗ್ರಾಮಪಂಚಾಯತಿ ಚುನಾವಣೆಗೆ ಮಂಗಳವಾರ ಮತದಾನ ನಡೆದಿದ್ದು, ಉಳಿದ 109 ತಾಲೂಕುಗಳಿಗೆ ಡಿ.27ರಂದು ಎರಡನೇ ಹಂತದ ಮತದಾನ ನಡೆಯಲಿದೆ. |