• Tag results for ಚುನಾವಣಾ ನೀತಿ ಸಂಹಿತೆ

ಉಪ ಚುನಾವಣಾ ನೀತಿ ಸಂಹಿತೆ ಮುಂದೂಡಿಕೆ ವಿವಾದ: ವಿಚಾರಣೆ ನಾಳೆಗೆ ಮುಂದೂಡಿಕೆ

ರಾಜ್ಯದ ಅನರ್ಹ ಶಾಸಕರ 15 ವಿಧಾನಸಭಾ ಕ್ಷೇತ್ರಗಳಿಗೆ ಈಗಾಗಲೇ ಉಪ ಚುನಾವಣೆ ಘೋಷಣೆಯಾಗಿದ್ದರೂ, ನೀತಿ ಸಂಹಿತೆ ಜಾರಿಗೊಳಿಸದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಗುರುವಾರಕ್ಕೆ ಮುಂದೂಡಿದೆ. 

published on : 16th October 2019

ಚುನಾವಣಾ ನೀತಿ ಸಂಹಿತೆ ಜಾರಿ- ಬಿಬಿಎಂಪಿ ಮೇಯರ್ ಚುನಾವಣೆ ಮುಂದೂಡಿಕೆ?

ಜ್ಯಾದ್ಯಂತ ಏಕಾಏಕಿ ಘೋಷಣೆಯಾದ ಉಪಚುನಾವಣೆ ಹಾಗೂ ನೀತಿ ಸಂಹಿತೆಯಿಂದ ಬೆಂಗಳೂರು ನಗರದ ಮೇಯರ್ ಚುನಾವಣೆ ಅಡಕತ್ತರಿಯಲ್ಲಿ ಸಿಲುಕಿದೆ.

published on : 21st September 2019

ಫೋನಿ ಚಂಡಮಾರುತ: ಆಂಧ್ರ ಪ್ರದೇಶದ ನಾಲ್ಕು ಜಿಲ್ಲೆಗಳಲ್ಲಿ ಚುನಾವಣಾ ನೀತಿ ಸಂಹಿತೆ ಸಡಿಲ

ಫೋನಿ ಚಂಡಮಾರುತದ ಹಿನ್ನೆಲೆಯಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿಆಂಧ್ರಪ್ರದೇಶದ ಪೂರ್ವ ಗೋದಾವರಿ, ವಿಶಾಖಪಟ್ಟಣಂ, ವಿಜಯನಗರಂ ಹಾಗೂ ಶ್ರೀಕಾರ್ಕುಳಂನಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಸಡಿಲಗೊಳಿಸಲಾಗಿದೆ.

published on : 3rd May 2019

ದೇವರಿಗೆ ಬಿಜೆಪಿ ಶಾಲು ಹೊದಿಸಿ ಪೂಜೆ: ಪ್ರತಾಪ್ ಸಿಂಹ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು

ಮೈಸೂರು- ಕೊಡಗು ಕ್ಷೇತ್ರದ ಹಾಲಿ ಸಂಸದ ಪ್ರತಾಪ್ ಸಿಂಹ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

published on : 28th March 2019

ಸಾರ್ವಜನಿಕ ಸಭೆಯಲ್ಲಿ ಪ್ರಕಾಶ್ ರೈ ಮತಯಾಚನೆ ಆರೋಪ,ಸಾಕ್ಷ್ಯಧಾರಗಳಿಲ್ಲ- ಪೊಲೀಸರು

ನಟ ಪ್ರಕಾಶ್ ರಾಜ್ ವಿರುದ್ಧ ಚುನಾವಣಾ ನೀತಿ ಸಂಹಿತೆ ದೂರು ದಾಖಲಾಗಿದ್ದು, ತನಿಖೆ ನಡೆಸುತ್ತಿರುವ ಕಬ್ಬನ್ ಪಾರ್ಕ್ ಪೊಲೀಸರು ಇಂದು ಪ್ರಕಾಶ್ ರೈ ಪಾಲ್ಗೊಂಡಿದ್ದ ಸಾರ್ವಜನಿಕ ಸಭೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದರು.

published on : 23rd March 2019

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಭೀಮ್ ಆರ್ಮಿ ಮುಖ್ಯಸ್ಥ, ಬೆಂಬಲಿಗರು ಪೊಲೀಸರ ವಶಕ್ಕೆ

ನೂರಾರು ಮೋಟಾರ್ ಸೈಕಲ್ ಮೂಲಕ ರ‍್ಯಾಲಿ ನಡೆಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇರೆಗೆ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್ ಹಾಗೂ ಆತನ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

published on : 13th March 2019

ಶಬರಿಮಲೆ ವಿಷಯವೂ ಚುನಾವಣಾ ನೀತಿ ಸಂಹಿತೆ ವ್ಯಾಪ್ತಿಗೆ!

ಚುನಾವಣಾ ಪ್ರಚಾರದ ಸಂದರ್ಭಗಳಲ್ಲಿ ಶಬರಿಮಲೆ ವಿಷಯವನ್ನು ಪ್ರಸ್ತಾಪಿಸದಂತೆ ಚುನಾವಣಾ ಆಯೋಗ ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಿದೆ.

published on : 11th March 2019