• Tag results for ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯ

ಈ ದಿನ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ್ದ ಸಚಿನ್ ತೆಂಡೊಲ್ಕರ್

 ವಿಶ್ವ ಕ್ರಿಕೆಟ್‌ನಲ್ಲಿ ಅಚ್ಚಳಿಯದ ಹಲವು ದಾಖಲೆಗಳ ಛಾಪು ಮೂಡಿಸಿದ ಸಚಿನ್ ತೆಂಡೂಲ್ಕರ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆಯನ್ನು ಮಾಡಿ ಇಂದಿಗೆ ಸರಿಯಾಗಿ 31 ವರ್ಷಗಳಾಗಿದೆ.

published on : 15th November 2020