- Tag results for ಜಗದೀಶ್ ಶೆಟ್ಟರ್
![]() | ಬಂಡವಾಳ ಹೂಡಿಕೆ ಕುರಿತು ಟೆಸ್ಲಾ ಜೊತೆಗೆ ಮಾತುಕತೆ ನಡೆಸಲಾಗುತ್ತಿದೆ: ಸಚಿವ ಜಗದೀಶ್ ಶೆಟ್ಟರ್ರಾಜ್ಯದಲ್ಲಿ ಬಂಡವಾಳ ಹೂಡುವಂತೆ ಅಮೆರಿಕಾದ ಅತಿದೊಡ್ಡ ಇಲೆಕ್ಟ್ರಿಕ್ ಟೆಸ್ಲಾ ಕಾರು ತಯಾರಿಕಾ ಕಂಪನಿ ಜೊತೆಗೆ ಮಾತುಕತೆಗಳನ್ನು ನಡೆಸಲಾಗುತ್ತಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು ಸೋಮವಾರ ಹೇಳಿದ್ದಾರೆ. |
![]() | ಲಾಕ್ಡೌನ್ ನಂತರ ಕೈಗಾರಿಕಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿದ ಬೇಡಿಕೆ ಸೃಷ್ಟಿ: ಜಗದೀಶ್ ಶೆಟ್ಟರ್ಕೋವಿಡ್-19 ಹಾವಳಿ ನಂತರ ಕೈಗಾರಿಕಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿದ ಬೇಡಿಕೆ ಸೃಷ್ಟಿಯಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಮೈಸೂರಿನಲ್ಲಿಂದು ತಿಳಿಸಿದ್ದಾರೆ. |
![]() | ಕೊರೋನಾ ಸಂಕಷ್ಟದಲ್ಲೂ ಬಂಡವಾಳ ಹೂಡಿಕೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ: ಸಚಿವ ಜಗದೀಶ್ ಶೆಟ್ಟರ್ಕೊರೋನಾ ಸಂಕಷ್ಟದ ನಡುವೆಯೂ ಬಂಡವಾಳ ಹೂಡಿಕೆ ಪ್ರಸ್ತಾವದಲ್ಲಿ ದೇಶದಲ್ಲಿ ನಮ್ಮ ಕರ್ನಾಟಕ ಪ್ರಥಮ ಸ್ಥಾನದಲ್ಲಿದೆ. |
![]() | ಕಾರ್ಮಿಕ ಪ್ರತಿಭಟನೆಗಳ ನಡುವೆ ರಾಜ್ಯದ 'ಕೈಗಾರಿಕೆ ಸ್ನೇಹಿ' ಚಿತ್ರಣವನ್ನು ಕಾಪಾಡಲು ಶೆಟ್ಟರ್, ಹೆಬ್ಬಾರ್ ಹೋರಾಟಕೈಗಾರಿಕಾ ಸ್ನೇಹಿ ರಾಜ್ಯವಾಗಿ ಕಾಣುತ್ತಿರುವ ಕರ್ನಾಟಕದಲ್ಲಿ ಹೊಸ ಹೂಡಿಕೆಗಳಿಗಾಗಿ ಬಿರುಸಿನಿಂದ ಮುಂದುವರಿಯುತ್ತಿರಿವ ಈ ವೇಳೆಯಲ್ಲಿ , ಕಾರ್ಮಿಕರ ಪ್ರತಿಭಟನೆಯ ಹಠಾತ್ ಉಲ್ಬಣವು ಸರ್ಕಾರಕ್ಕೆ ತಲೆನೋವಾಗಿದೆ,ಆದಾಗ್ಯೂ, ಸಂಬಂಧಪಟ್ಟ ಮಂತ್ರಿಗಳು ಪರಿಹಾರಗಳನ್ನು ಕಂಡುಹಿಡಿಯಲು ಮತ್ತು ಹೂಡಿಕೆದಾರರ ವಿಶ್ವಾಸವನ್ನು ಹೆಚ್ಚಿಸಲು ಶ್ರಮಿಸುತ್ತಿದ್ದಾರೆ ಎಂದು ಹೇಳಲಾಗಿದೆ. |
![]() | ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಸ್ಪರ್ಧಿಸುವಂತೆ ಜಗದೀಶ್ ಶೆಟ್ಟರ್ ಗೆ ಸೂಚನೆರೈಲ್ವೆ ಸಚಿವ ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ಕೇಂದ್ರ ನಾಯಕರು ಸೂಚಿಸಿದ್ದಾರೆ. |
![]() | ಬಿಜೆಪಿ, ಜೆಡಿಎಸ್ ಸಾಂಪ್ರದಾಯಿಕ ಮಿತ್ರ ಪಕ್ಷಗಳು- ಜಗದೀಶ್ ಶೆಟ್ಟರ್ಬಿಜೆಪಿ ಮತ್ತು ಜೆಡಿಎಸ್ ಸಾಂಪ್ರದಾಯಿಕ ಮಿತ್ರಪಕ್ಷಗಳಾಗಿದ್ದು, ಎರಡೂ ಪಕ್ಷಗಳು ಒಟ್ಟಾಗಿ ಕಾಂಗ್ರೆಸ್ ನ ವಿಧಾನ ಪರಿಷತ್ ಸಭಾಪತಿ ಕೆ ಪ್ರತಾಪ್ ಚಂದ್ರಶೆಟ್ಟಿ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಜಯಿಸಲಾಗುವುದು ಎಂದು ಕೈಗಾರಿಕಾ ಸಚಿವ ಮತ್ತು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ. |
![]() | ದಾವಣಗೆರೆ: ಸಚಿವ ಜಗದೀಶ್ ಶೆಟ್ಟರ್ ಪುತ್ರ ಚಲಾಯಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರ ಪುತ್ರ ಪ್ರಶಾಂತ್ ಶೆಟ್ಟರ್ ಅವರ ಕಾರು ಮಂಗಳವಾರ ಅಪಘಾತಕ್ಕೀಡಾಗಿದೆ. |
![]() | ಪರಿಷತ್ ಮತ್ತು ಉಪ ಚುನಾವಣೆ ನಂತರ ಕಾಂಗ್ರೆಸ್ ಕೋಮಾಗೆ ಜಾರಲಿದೆ: ಶೆಟ್ಟರ್, ಜೋಷಿ ಲೇವಡಿವಿಧಾನ ಪರಿಷತ್ ಮತ್ತು ವಿಧಾನ ಸಭೆ ಉಪ ಚುನಾವಣೆಗಳ ನಂತರ ಕಾಂಗ್ರೆಸ್ ಪಕ್ಷ ಕೋಮಾಗೆ ಜಾರಲಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಲೇವಡಿ ಮಾಡಿದ್ದಾರೆ. |
![]() | ಬೆಳಗಾವಿ, ಮಸ್ಕಿ, ಬಸವ ಕಲ್ಯಾಣ ಅಭ್ಯರ್ಥಿಗಳ ಆಯ್ಕೆಗೆ ಮತ್ತೊಮ್ಮೆ ಕೋರ್ ಕಮಿಟಿ ಸಭೆ- ಜಗದೀಶ್ ಶೆಟ್ಟರ್ಬೆಳಗಾವಿ ಲೋಕಸಭಾ ಹಾಗೂ ಮಸ್ಕಿ,ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಉಪ ಚುನಾವಣಾ ದಿನಾಂಕ ಘೋಷಣೆಯಾದ ನಂತರ ಮತ್ತೆ ಕೋರ್ ಕಮಿಟಿ ಸಭೆ ಸೇರಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ. |
![]() | ಬಿಜೆಪಿಯಿಂದ ಸುರೇಶ್ ಅಂಗಡಿ ಪತ್ನಿ ಅಥವಾ ಪುತ್ರಿಯನ್ನು ಕಣಕ್ಕಿಳಿಸಲು ಶೆಟ್ಟರ್ ಆಸಕ್ತಿಸುರೇಶ್ ಅಂಗಡಿ ನಿಧನರಾಗಿ ಇನ್ನೂ ವಾರವೂ ಕಳೆದಿಲ್ಲ. ಆಗಲೇ ಬೆಳಗಾವಿ ಬಿಜೆಪಿಯಲ್ಲಿ ಯಾರು ಅಭ್ಯರ್ಥಿಯಾಗುತ್ತಾರೆ ಎಂಬ ಚರ್ಚೆ ಜೋರಾಗಿದೆ. |
![]() | ಕಾಂಗ್ರೆಸ್ -ಜೆಡಿಎಸ್ ಸರ್ಕಾರದಲ್ಲಿ ಡ್ರಗ್ಸ್ ದಂಧೆಗೆ ರಕ್ಷಣೆ- ಶೆಟ್ಟರ್ ಕಿಡಿಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಡ್ರಗ್ಸ್ ದಂಧೆ ಪ್ರಕರಣಗಳು ಹೊರಗಡೆ ಬಾರದಿರುವುದಕ್ಕೆ ಆಡಳಿತಗಾರರ ರಕ್ಷಣೆಯೇ ಪ್ರಮುಖ ಕಾರಣ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ದೂರಿದ್ದಾರೆ. |
![]() | ಗೇಮಿಂಗ್, ಅನಿಮೇಷನ್ ಕ್ಷೇತ್ರದಲ್ಲಿ ಹೂಡಿಕೆಗೆ ರಾಜ್ಯ ಸೂಕ್ತ ತಾಣ: ಸಚಿವ ಜಗದೀಶ ಶೆಟ್ಟರ್ಗೇಮಿಂಗ್ ಮತ್ತು ಅನಿಮೇಶನ್ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆ ಮತ್ತು ಅಭಿವೃದ್ಧಿಗೆ ಕರ್ನಾಟಕದಲ್ಲಿ ವಿಪುಲ ಅವಕಾಶಗಳಿದ್ದು, ಇದಕ್ಕೆ ಪೂರಕವಾದ ಅಗತ್ಯ ಸೌಲಭ್ಯಗಳನ್ನು ಸರ್ಕಾರ ಒದಗಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಭರವಸೆ ನೀಡಿದ್ದಾರೆ. |
![]() | ರಾಜ್ಯವನ್ನು ನಂ.1 ಕೈಗಾರಿಕಾ ಸ್ನೇಹಿ ರಾಜ್ಯವನ್ನಾಗಿಸುವ ಗುರಿಯತ್ತ ಧೃಢ ಹೆಜ್ಜೆ- ಜಗದೀಶ್ ಶೆಟ್ಟರ್ರಾಜ್ಯವನ್ನು ನಂ.1 ಕೈಗಾರಿಕಾ ಸ್ನೇಹಿ ರಾಜ್ಯವನ್ನಾಗಿಸುವ ಗುರಿಯತ್ತ ಧೃಢ ಹೆಜ್ಜೆ ಇಟ್ಟಿರುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಜಗದೀಶ ಶೆಟ್ಟರ್ ಹೇಳಿದ್ದಾರೆ. |
![]() | ಕಾರ್ಮಿಕರು, ಭೂಮಿಯ ಸಂಬಂಧಿ ಕಾನೂನು ಮತ್ತಷ್ಟು ಸರಳೀಕರಣ: ಜಗದೀಶ್ ಶೆಟ್ಟರ್ಲಾಕ್ಡೌನ್ನಿಂದಾಗಿ ಲಕ್ಷಾಂತರ ಕೋಟಿ ರೂ, ನಷ್ಟ ಅನುಭವಿಸಿದ್ದ ಕೈಗಾರಿಕಾ ಕ್ಷೇತ್ರದಲ್ಲಿ ಮುಂದಿನ ಐದು ವರ್ಷಗಳಲ್ಲಿ 5 ಲಕ್ಷ ಕೋಟಿ ರೂ.ಗಳ ಹೂಡಿಕೆ ಗುರಿಯನ್ನು ಹೊಂದಿದ್ದಾಗಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಅಲ್ಲದೆ ಇದೇ ಅವಧಿಯಲ್ಲಿ 20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಿರುವುದಾಗಿ ಸಹ ಅವರು ಭರವಸೆ ನೀಡಿದ್ದಾರೆ. |
![]() | ಹೊಸ ಕೈಗಾರಿಕಾ ನೀತಿಯಿಂದ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ: ಜಗದೀಶ್ ಶೆಟ್ಟರ್ಹೊಸ ಕೈಗಾರಿಕಾ ನೀತಿಯಲ್ಲಿ ಮುಂದಿನ ಐದು ವರ್ಷಗಳಲ್ಲಿ 5 ಲಕ್ಷ ಕೋಟಿ ರು. ಬಂಡವಾಳ ಹೂಡಿಕೆ ಹಾಗೂ 20 ಲಕ್ಷ ಉದ್ಯೋಗ ಸೃಷ್ಟಿಯ ಗುರಿ ಹೊಂದಲಾಗಿದೆ ಎಂದ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. |