ದೇಶಆಂಧ್ರ ಪ್ರದೇಶ: NDA ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು, ಜನಸೇನಾ ನಾಯಕರಾಗಿ ಪವನ್ ಕಲ್ಯಾಣ್ ಆಯ್ಕೆ
ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶ ವಿಧಾನಸಭೆಯ ಎನ್ಡಿಎ ನಾಯಕರಾಗಿ ಮಂಗಳವಾರ ಆಯ್ಕೆಯಾಗಿದ್ದಾರೆ. ಆಂಧ್ರಪ್ರದೇಶ ವಿಧಾನ ಸಭೆಯಲ್ಲಿ ಜನಸೇನಾ ಪಕ್ಷದ ನಾಯಕರನ್ನಾಗಿ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರನ್ನು ಶಾಸಕರು ಮಂಗಳವಾರ ಆಯ್ಕೆ ಮಾಡಿದ್ದಾರೆ.