- Tag results for ಜನ್ಮ ದಿನ
![]() | ಪಂದ್ಯ ಡ್ರಾ ಮಾಡಿಸಲು ಹನುಮವಿಹಾರಿ ರಕ್ಷಣಾತ್ಮಕ ಬ್ಯಾಟಿಂಗ್: ದ್ರಾವಿಡ್ ಜನ್ಮದಿನಕ್ಕೆ ತಕ್ಕ ಗೌರವ ಎಂದ ನೆಟ್ಟಿಗರುಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಸೋಲಿನ ಅಂಚಿನಿಂದ ರಕ್ಷಿಸಿ ಡ್ರಾ ಮಾಡಿಸುವಲ್ಲಿ ಹನುಮವಿಹಾರಿ ಹಾಗೂ ಅಶ್ವಿನ್ ಮಹತ್ವದ ಪಾತ್ರ ವಹಿಸಿದ್ದು ಕ್ರೀಡಾ ಪ್ರೇಮಿಗಳ ಮೆಚ್ಚುಗೆ ಗಳಿಸಿದೆ. |
![]() | ಮುಂದಿನ ವರ್ಷ ದೊಡ್ಡದಾದ, ಉತ್ತಮ ಪಾರ್ಟಿ: 55ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶಾರೂಖ್ ಖಾನ್ಬಾಲಿವುಡ್ ಸೂಪರ್ಸ್ಟಾರ್ ಶಾರುಖ್ ಖಾನ್ 55 ನೇ ವರ್ಷಕ್ಕೆ ಕಾಲಿಡುತ್ತಿದ್ದಂತೆ ಅಭಿಮಾನಿಗಳ ಮುಂದುವರಿದ ಪ್ರೀತಿಗಾಗಿ ಧನ್ಯವಾದ ಸಲ್ಲಿಸಿದ್ದು, ಮುಂದಿನ ವರ್ಷ ದೊಡ್ಡದಾದ, ಉತ್ತಮ ಪಾರ್ಟಿ ಮಾಡೋಣ ಎಂದು ಹೇಳಿದ್ದಾರೆ. |
![]() | ಬಾಲಿವುಡ್ ನಟ ಓಂ ಪುರಿ 70ನೇ ಜನ್ಮದಿನ: ಪತ್ನಿ, ಪುತ್ರನಿಂದ ಯೂಟ್ಯೂಬ್ ಚಾನೆಲ್ ಪ್ರಾರಂಭದಿವಂಗತ ಬಾಲಿವುಡ್ ನಟ ಓಂ ಪುರಿ ಅವರ ಜನ್ಮದಿನಾಚರಣೆಯಂದು ಬಾಲಿವುಡ್ ನ ಗಣ್ಯಾತಿಗಣ್ಯರು ನಟನ ಸ್ಮರಣೆ ಮಾಡಿದ್ದಾರೆ. |
![]() | ನನಗಾಗಿ ಸಿನಿಮಾ ಮಾಡುವಂತೆ ನಿರ್ದಿಷ್ಟ ನಿರ್ಮಾಪಕರ ಹಿಂದೆ ಹೋಗಲ್ಲ: ಅಭಿಷೇಕ್ ಅಂಬರೀಶ್ದಿವಂಗತ ಹಿರಿಯ ನಟ ರೆಬೆಲೆ ಸ್ಟಾರ್ ಅಂಬರೀಷ್ ಅವರ ಪುತ್ರ ಅಭಿಷೇಕ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ 'ಬ್ಯಾಡ್ ಮ್ಯಾನರ್ಸ್' ಚಿತ್ರ ತಂಡ 30 ಸೆಕೆಂಡ್ ಗಳ ಟೀಸರ್ ಬಿಡುಗಡೆ ಮಾಡಿದೆ. 27ನೇ ವಸಂತಕ್ಕೆ ಕಾಲಿಟ್ಟಿರುವ ಅಭಿಷೇಕ್ ಅಂಬರೀಷ್ ಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. |
![]() | ರಾಷ್ಟ್ರಪಿತ ಮಹಾತ್ಮ ಗಾಂಧಿ, ಭಾರತ ರತ್ನ ಲಾಲ್'ಬಹದ್ದೂರ್ ಶಾಸ್ತ್ರಿ ಜನ್ಮದಿನ: ಗೌರವ ಸಲ್ಲಿಸಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್ದೇಶದಾದ್ಯಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 151ನೇ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ 116ನೇ ಜನ್ಮದಿನವನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಗೌರವ ಸಲ್ಲಿಸಿದ್ದಾರೆ. |
![]() | ಪ್ರಧಾನಿಗೆ 70ನೇ ಹುಟ್ಟುಹಬ್ಬದ ಸಂಭ್ರಮ: ಗಣ್ಯರಿಂದ ಶುಭ ಹಾರೈಕೆಪ್ರಧಾನಿ ನರೇಂದ್ರ ಮೋದಿಗೆ 70ನೇ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಕೇಂದ್ರ ಸರ್ಕಾರದ ಸಚಿವರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ. |
![]() | ತಳಸಮುದಾಯದ ಅಭಿವೃದ್ಧಿಗೆ ರಾಜಕೀಯ ಇಚ್ಛಾಶಕ್ತಿ ತೋರಿದವರು ಅರಸು: ಎಚ್.ಡಿ.ಕುಮಾರಸ್ವಾಮಿತಮಗೆ ದಕ್ಕಿದ ರಾಜಕೀಯ ಪರಮಾಧಿಕಾರವನ್ನು ತಳಸಮುದಾಯದ ಅಭಿವೃದ್ಧಿಗೆ ಕ್ರಾಂತಿಕಾರಿ ನಿರ್ಧಾರ ತೆಗೆದುಕೊಳ್ಳುವ ಮೂಲಕ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಿದ ಅರಸು ಅವರ ಕಾರ್ಯ ವೈಖರಿ ಅನುಕರಣೀಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. |
![]() | ದಿ. ಅನಂತ್ ಕುಮಾರ್ ಜನ್ಮದಿನ: ದಶಕಗಳ ರಾಜಕೀಯ ಜೀವನದ ಒಡನಾಡಿಯನ್ನು ಸ್ಮರಿಸಿದ ಸಿಎಂದಿವಂಗತ ಕೇಂದ್ರ ಸಚಿವ ಅನಂತಕುಮಾರ್ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೌರವ ಸಲ್ಲಿಸಿದ್ದಾರೆ. |