- Tag results for ಜಪಾನ್
![]() | ಜುಲೈಯಲ್ಲಿ ಒಲಿಂಪಿಕ್ ಪಂದ್ಯ ನಡೆಸಿಯೇ ಸಿದ್ದ; ಕ್ರೀಡಾಕೂಟ ರದ್ದು ವದಂತಿ ತಳ್ಳಿ ಹಾಕಿದ ಒಲಿಂಪಿಕ್ ಸಮಿತಿಒಲಿಂಪಿಕ್ಸ್ ಕ್ರೀಡೆಯನ್ನು ಮುಂದೂಡಲಾಗುತ್ತಿದೆ ಎಂಬ ವರದಿಯನ್ನು ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ(ಐಒಸಿ)ಯ ಅಧ್ಯಕ್ಷ ಥಾಮಸ್ ಬಚ್ ಮತ್ತು ಸ್ಥಳೀಯ ಸಂಘಟಕರು ತಳ್ಳಿಹಾಕಿದ್ದಾರೆ. |
![]() | ಜಪಾನ್ ನಲ್ಲಿ ಮತ್ತೊಂದು ಮಾದರಿಯ ಹೊಸ ಕೊರೋನಾ ವೈರಸ್ ಪತ್ತೆಬ್ರಿಟನ್ ನಲ್ಲಿ ಭಾರಿ ಸದ್ದು ಮಾಡುತ್ತಿರುವ ರೂಪಾಂತರಿ ಕೊರೋನಾ ವೈರಸ್ ನ ಮತ್ತೊಂದು ಜಪಾನ್ ನಲ್ಲಿ ಪತ್ತೆಯಾಗಿದ್ದು. ಅಚ್ಚರಿ ಎಂದರೆ ಬ್ರೆಜಿಲ್ ನಿಂದ ಜಪಾನ್ ಗೆ ಆಗಮಿಸಿದ್ದ ಪ್ರಯಾಣಿಕರಲ್ಲಿ ಈ 2ನೇ ಮಾದರಿಯ ಹೊಸ ರೂಪಾಂತರಿ ಕೊರೋನಾ ವೈರಸ್ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. |
![]() | ಜಪಾನ್ ಗೂ ಹಬ್ಬಿದ ಬ್ರಿಟನ್ ನ ರೂಪಾಂತರಿ ಕೊರೋನಾ ವೈರಸ್!ಬ್ರಿಟನ್ ನಲ್ಲಿ ಕಾಣಿಸಿಕೊಂಡು ವಿಶ್ವಾದ್ಯಂತ ಭೀತಿ ಸೃಷ್ಟಿಸಿರುವ ರೂಪಾಂತರಿತ ಕೊರೋನಾ ವೈರಸ್ ಇದೀಗ ಜಪಾನ್ ಗೂ ಕಾಲಿಟ್ಟಿದೆ. |
![]() | ಪ್ರತಿಯೊಬ್ಬ ನಾಗರಿಕನಿಗೂ ಉಚಿತ ಕೊರೋನ ಲಸಿಕೆ: ಜಪಾನ್ದೇಶದ ಪ್ರತಿಯೊಬ್ಬ ನಾಗರಿಕನಿಗೂ ಉಚಿತವಾಗಿ ಕೊರೋನ ಲಸಿಕೆ ನೀಡಲು ಸರ್ಕಾರ ತೀರ್ಮಾನಿಸಿ ಇದಕ್ಕಾಗಿ ವಿಶೇಷ ಮಸೂದೆಗೆ ಸಂಸತ್ತಿನ ಅನುಮೋದನೆ ಪಡೆದುಕೊಂಡಿದೆ. |
![]() | ಜಪಾನ್: ಕೋವಿಡ್-19 ನಿಂದ ಮೃತಪಟ್ಟವರಿಗಿಂತ ಆತ್ಮಹತ್ಯೆಯಿಂದ ಸಾವನ್ನಪ್ಪಿದವರೇ ಹೆಚ್ಚು!ವಿಶ್ವಾದ್ಯಂತ ಕೋವಿಡ್-19 ನಿಂದಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಆದರೆ ಜಪಾನ್ ನಲ್ಲಿ ಕೋವಿಡ್-19 ನಿಂದ ಮೃತಪಟ್ಟವರಿಗಿಂತ ಹೆಚ್ಚಾಗಿ ಆತ್ಮಹತ್ಯೆ ಮಾಡಿಕೊಂಡು ಜನರು ಸಾವನ್ನಪ್ಪುತ್ತಿದ್ದಾರೆ. |
![]() | ಕಿಮ್ ಜಾಂಗ್ ಉನ್ ಬೇಷರತ್ ಭೇಟಿಗೆ ಸಿದ್ಧ: ಜಪಾನ್ನ ಹೊಸ ಪ್ರಧಾನಿ ಸುಗಾಯಾವುದೇ ಷರತ್ತುಗಳಿಲ್ಲದೆ ಉತ್ತರ ಕೊರಿಯಾದ ಅಧಿನಾಯಕ ಕಿಮ್ ಉನ್ ಅವರನ್ನು ಭೇಟಿಯಾಗಲು ಸಿದ್ಧ ಎಂದು ಜಪಾನ್ನ ಹೊಸ ಪ್ರಧಾನಿ ಯೋಶಿಹಿಡೆ ಸುಗಾ ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನದಲ್ಲಿ ಮಾಡಿದ ಭಾಷಣದಲ್ಲಿ ಎಂದು ಹೇಳಿದ್ದಾರೆ. |
![]() | ಜಪಾನ್ನ ಹೊಸ ಪ್ರಧಾನಿಯಾಗಿ ಯೊಶಿಹಿಡೆ ಅಧಿಕೃತ ಆಯ್ಕೆ: ಪ್ರಧಾನಿ ಮೋದಿ ಶುಭಾಶಯಜಪಾನ್ನ ಪ್ರಧಾನಮಂತ್ರಿಯಾಗಿ ಯೊಶಿಹಿಡೆ ಸುಗಾ ಅಧಿಕೃತವಾಗಿ ಆಯ್ಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಶುಭಾಶಯಗಳನ್ನು ಕೋರಿದ್ದಾರೆ. |
![]() | ಜಪಾನ್ ಆಡಳಿತ ಪಕ್ಷದ ನಾಯಕತ್ವ ಗೆದ್ದ ಸೂಗಾ; ಶೀಘ್ರದಲ್ಲೇ ಪ್ರಧಾನಿಯಾಗಿ ಘೋಷಣೆಜಪಾನ್ನ ಮುಖ್ಯ ಸಂಪುಟ ಕಾರ್ಯದರ್ಶಿ ಯೋಶಿಹಿದೇ ಸೂಗಾ ಆಡಳಿತಾರೂಢ ಲಿಬರಲ್ ಡೆಮಾಕ್ರೆಟಕ್ ಪಾರ್ಟಿಯ ನಾಯಕತ್ವದ ಮತದಾನದಲ್ಲಿ ಜಯಗಳಿಸಿದ್ದು, ಈಗ ಪ್ರಧಾನಮಂತ್ರಿಯ ಹುದ್ದೆಗೆ ನೇಮಕಗೊಳ್ಳುವುದು ಬಹುತೇಕ ದೃಢಪಟ್ಟಿವೆ ಎಂದು ಮೂಲಗಳು ತಿಳಿಸಿವೆ. |
![]() | ಶಿಂಜೋ ಅಬೆ ಆಪ್ತ ಯೋಶಿಹಿಡೆ ಸುಗಾ ಜಪಾನ್ ಮುಂದಿನ ಪ್ರಧಾನ ಮಂತ್ರಿ ಸಾಧ್ಯತೆಆರೋಗ್ಯ ಕಾರಣಗಳಿಂದ ಜಪಾನ್ ಪ್ರಧಾನ ಮಂತ್ರಿ ಹುದ್ದೆಗೆ ಕಳೆದ ತಿಂಗಳು ರಾಜೀನಾಮೆ ನಿರ್ಧಾರ ಪ್ರಕಟಿಸಿದ್ದ ಶಿಂಜೋ ಅಬೆ ಅವರ ಉತ್ತರಾಧಿಕಾರಿಯಾಗಿ ಜಪಾನ್ ನ ಸಂಪುಟದ ಮುಖ್ಯ ಕಾರ್ಯದರ್ಶಿ ಯೋಶಿಹಿಡೆ ಸುಗಾ ಅವರ ಆಯ್ಕೆ ಬಹುತೇಕ ನಿಶ್ಚಿತ ಎಂದು ಹೇಳಲಾಗುತ್ತಿದೆ. |
![]() | ಯುಎಸ್ ಓಪನ್ ಮಹಿಳೆಯರ ಸಿಂಗಲ್ಸ್ ಫೈನಲ್ :3ನೇ ಬಾರಿ ಗ್ರಾಂಡ್ ಸ್ಲಾಂ ಕಿರೀಟ ಗೆದ್ದ ಜಪಾನ್ ನ ನವೋಮಿ ಒಸಾಕಾಯುಎಸ್ ಮುಕ್ತ ಟೆನಿಸ್ ನ ಮಹಿಳೆಯರ ಸಿಂಗಲ್ಸ್ ಅಂತಿಮ ಪಂದ್ಯದಲ್ಲಿ ಬೆಲಾರಸ್ ನ ವಿಕ್ಟೋರಿಯಾ ಅಜರೆಂಕಾ ಅವರನ್ನು ಸೋಲಿಸುವ ಮೂಲಕ ಜಪಾನ್ ನ ನವೋಮಿ ಒಸಾಕಾ ಸತತ ಮೂರನೇ ಬಾರಿಗೆ ಗ್ರಾಂಡ್ ಸ್ಲಾಮ್ ಕಿರೀಟವನ್ನು ಗೆದ್ದಿದ್ದಾರೆ. |
![]() | ಚೀನಾ ವಿಸ್ತರಣಾವಾದಕ್ಕೆ ಕಡಿವಾಣ ಹಾಕಲು ಕೈ ಜೋಡಿಸಿದ ಜಪಾನ್-ಭಾರತಚೀನಾ ವಿಸ್ತರಣಾವಾದಕ್ಕೆ ಕಡಿವಾಣ ಹಾಕಲು ಭಾರತ-ಜಪಾನ್ ಕೈ ಜೋಡಿಸಿದ್ದು ಮಿಲಿಟರಿ ಲಾಜಿಸ್ಟಿಕ್ಸ್ ಒಪ್ಪಂದಕ್ಕೆ ಸಹಿ ಹಾಕಿವೆ. |
![]() | ಚೀನಾಗೆ ತಿರುಗೇಟು ನೀಡಲು ಭಾರತ, ಆಸ್ಟ್ರೇಲಿಯಾ, ಜಪಾನ್ ಜೊತೆ ನ್ಯಾಟೋ ತರಹದ ಮೈತ್ರಿಗೆ ಅಮೆರಿಕಾ ಸ್ಕೆಚ್!ಭಾರತ, ಆಸ್ಟ್ರೇಲಿಯಾ ಮತ್ತು ಜಪಾನ್ ನಂತಹ ಇಂಡಿಯಾ ಫೆಸಿಪಿಕ್ ವಲಯದ ರಾಷ್ಟ್ರಗಳೊಂದಿಗೆ ನ್ಯಾಟೋ ತರಹದ ರಕ್ಷಣಾ ಒಪ್ಪಂದ ಮಾಡಿಕೊಳ್ಳುವ ಮೂಲಕ ಚೀನಾ ಪ್ರಾಬಲ್ಯಕ್ಕೆ ಅಂಕುಶ ಹಾಕುವ ನಿಟ್ಟಿನಲ್ಲಿ ಅಮೆರಿಕಾ ಗುರಿ ಹೊಂದಿರುವುದಾಗಿ ಅಮೆರಿಕಾ ರಾಜ್ಯ ಉಪ ಕಾರ್ಯದರ್ಶಿ ಸ್ಟೀಫನ್ ಬೀಗನ್ ಹೇಳಿದ್ದಾರೆ. |
![]() | ದೀರ್ಘಕಾಲದ ಅನಾರೋಗ್ಯ: 'ರಾಜೀನಾಮೆಗೆ ಮುಂದಾದ' ಜಪಾನ್ ಪ್ರಧಾನಿ ಶಿಂಜೊ ಅಬೆಜಪಾನ್ ಪ್ರಧಾನಿ ಶಿಂಜೊ ಅಬೆ ದೀರ್ಘಕಾಲದ ಅನಾರೋಗ್ಯದ ಸಮಸ್ಯೆ ಕಾರಣ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ನಿರ್ಧರಿಸಿದ್ದಾರೆ. |
![]() | ಲಡಾಖ್ ಗಡಿಯಲ್ಲಿ ಚೀನಾ ಕ್ಯಾತೆ: ಭಾರತದ ನಿಲುವಿಗೆ ತನ್ನ ಸಂಪೂರ್ಣ ಬೆಂಬಲ ಘೋಷಿಸಿದ ಜಪಾನ್ಪೂರ್ವ ಲಡಾಖ್ನಲ್ಲಿ ಚೀನಾದೊಂದಿಗಿನ ಗಡಿ ಸಂಘರ್ಷಕ್ಕೆ ಸಂಬಂಧಿಸಿ ಭಾರತಕ್ಕೆ ಗರಿಷ್ಠ ಬೆಂಬಲ ಸೂಚಿಸಿರುವ ಜಪಾನ್ ಈ ಪ್ರದೇಶದಲ್ಲಿನ ಯಥಾಸ್ಥಿತಿಯನ್ನು ಬದಲಿಸುವ ಯಾವುದೇ "ಏಕಪಕ್ಷೀಯ" ಪ್ರಯತ್ನಕ್ಕೆ ತನ್ನ ಪ್ರಬಲ ವಿರೋಧವಿದೆ ಎಂದು ಹೇಳಿದೆ. |