ರಾಜ್ಯಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಮಹನೀಯರಿಗೆ ಅವಮಾನ ಸಲ್ಲದು: ಬಸವಣ್ಣನವರಿಗೆ ಮಾಡಿದ ಅವಮಾನಕ್ಕೆ ಮುಸ್ಲಿಂ ಸಂಘಟನೆ ಖಂಡನೆ
ಅಭಿವ್ಯಕ್ತಿ ಸ್ವಾತಂತ್ರ್ಯದ ಜೊತೆಗೆ ನೈತಿಕ ಹೊಣೆಗಾರಿಕೆಯೂ ಇರುತ್ತದೆ. ಧಾರ್ಮಿಕ ಅಥವಾ ಸಾಂಸ್ಕೃತಿಕ ಭಾವನೆಗಳಿಗೆ ನೋವುಂಟುಮಾಡಲು ಹಾಗೂ ಗೌರವಾನ್ವಿತ ಐತಿಹಾಸಿಕ ವ್ಯಕ್ತಿಗಳ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬಳಸಬಾರದು.