• Tag results for ಜಮ್ಮು

ಜಮ್ಮು-ಕಾಶ್ಮೀರ: ಗುಂಡಿಕ್ಕಿ ಟ್ರಕ್ ಡ್ರೈವರ್ ಹತ್ಯೆಗೈದ ಉಗ್ರರು,ಸೇಬು ಮಾಲೀಕನಿಗೆ ಥಳಿತ

ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಶೋಪಿಯನ್ ಜಿಲ್ಲೆಯಲ್ಲಿ ಸೇಬುಗಳನ್ನು ಸಾಗಿಸಲಾಗುತ್ತಿದ್ದ ಟ್ರಕ್ ಡ್ರೈವರ್ ನನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ

published on : 14th October 2019

ನಿಮ್ಮ ಕೈಯಲ್ಲಿ ಆಗದಿದ್ದರೆ ಹೇಳಿ, ಉಗ್ರತ್ವವನ್ನು ನಾವು ಮಟ್ಟ ಹಾಕುತ್ತೇವೆ: ಪಾಕ್‍ಗೆ ರಾಜನಾಥ್ ಎಚ್ಚರಿಕೆ

ಭಯೋತ್ಪಾದನೆಯನ್ನು ನಿಗ್ರಹಿಸಲು ನಿಮ್ಮಿಂದ ಸಾಧ್ಯವಾಗದೆ ಇದ್ದರೆ ಹೇಳಿ ನಾವು ಮಟ್ಟ ಹಾಕುತ್ತೇವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡದ್ದಾರೆ.

published on : 13th October 2019

ತಾಕತ್ತು ಇದ್ದರೆ ಮತ್ತೆ ಕಾಶ್ಮೀರದಲ್ಲಿ 370, 35ಎ ವಿಧಿ ಮರಳಿ ಜಾರಿಗೊಳಿಸುತ್ತೇವೆಂದು ಹೇಳಿ: ಪ್ರತಿಪಕ್ಷಗಳಿಗೆ ಮೋದಿ ಸವಾಲು

ತಾಕತ್ತಿದ್ದರೆ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿರುವ 370ನೇ ವಿಧಿಯನ್ನು ಮರಳಿ ಜಾರಿಗೊಳಿಸುತ್ತೇವೆಂದು ಹೇಳಿ ಎಂದು ಪ್ರತಿಪಕ್ಷಗಳಿಗೆ ಪ್ರಧಾನಿ ನರೇಂದ್ರ ಮೋದಿ ಬಹಿರಂಗ ಸವಾಲು ಹಾಕಿದ್ದಾರೆ.

published on : 13th October 2019

ಜಮ್ಮು-ಕಾಶ್ಮೀರ ಬಿಡಿಸಿ ಚುನಾವಣೆ ಬಹಿಷ್ಕರಿಸಿ ಪ್ರತ್ಯೇಕತಾವಾದಿಗಳೊಂದಿಗೆ ಗುರುತಿಸಿಕೊಂಡ ಕಾಂಗ್ರೆಸ್!?

ತನ್ನ ನಡೆಗಳಿಂದ ತೀವ್ರ ವಿವಾದಕ್ಕೆ ಗುರಿಯಾಗುತ್ತಿರುವ ಕಾಂಗ್ರೆಸ್ ಪಕ್ಷ ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದಂತೆ  ಮತ್ತೊಂದು ಯಡವಟ್ಟು ಮಾಡಿಕೊಂಡಿದೆ. 

published on : 10th October 2019

ಗಡಿಯಲ್ಲಿ ದುಸ್ಸಾಹಸ ತೋರಿದ ಪಾಕ್ ಸೈನಿಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ!

ಭಾರತೀಯ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಪಾಕ್ ಸೈನಿಕ ಮೃತಪಟ್ಟಿರುವುದಾಗಿ ಪಾಕಿಸ್ತಾನ ಸೇನೆ ತಿಳಿಸಿದೆ.

published on : 10th October 2019

ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ, ಈ ಬಗ್ಗೆ ಚೀನಾಗೂ ಅರಿವಿದೆ: ವಿದೇಶಾಂಗ ಇಲಾಖೆ

ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಭಾರತ ಪ್ರವಾಸಕ್ಕೂ ಮುನ್ನವೇ ಕೇಂದ್ರ ವಿದೇಶಾಂಗ ಇಲಾಖೆ ಚೀನಾ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದು, ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದೆ ಎಂದು ಪುನರುಚ್ಛರಿಸಿದೆ.

published on : 9th October 2019

ನವರಾತ್ರಿ ವಿಶೇಷ: ದಾಖಲೆ ಪ್ರಮಾಣದ ಭಕ್ತರಿಂದ ಮಾತಾ ವೈಷ್ಣೋದೇವಿ ದರ್ಶನ

ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ಕಣಿವೆ ರಾಜ್ಯ ಜಮ್ಮುವಿನಲ್ಲಿರುವ ಖ್ಯಾತ ಧಾರ್ಮಿಕ ಕ್ಷೇತ್ರ ವೈಷ್ಣೋದೇವಿ ದೇಗುಲಕ್ಕೆ ಈ ಬಾರಿ ದಾಖಲೆ ಪ್ರಮಾಣದ ಭಕ್ತರು ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ.

published on : 8th October 2019

ಎಲ್ ಒಸಿ ಬಳಿ 20 ಉಗ್ರರ ಶಿಬಿರಗಳು: ಕಾಶ್ಮೀರದಲ್ಲಿ 200 ಉಗ್ರರು ಕಾರ್ಯ ಚಟುವಟಿಕೆ- ಅಧಿಕಾರಿಗಳು 

ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಕನಿಷ್ಠ 20 ಭಯೋತ್ಪಾದಕ ಶಿಬಿರಗಳು ಹಾಗೂ ಮತ್ತೊಂದು 20 ಉಡಾವಣಾ ಪ್ಯಾಡ್ ಗಳನ್ನು ಸಕ್ರಿಯಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

published on : 8th October 2019

ಗಡಿಯಲ್ಲಿ ಪಾಕ್ ಉದ್ಧಟತನ: ಪಾಕ್ ಸೇನೆ ದಾಳಿಗೆ ಬೆದರಿದ ಸ್ಥಳೀಯರು 

ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನ ಉದ್ಧಟತನ ಪ್ರದರ್ಶಿಸುತ್ತಿದ್ದು, ಪಾಕಿಸ್ತಾನ ಸೇನೆ ನಡೆಸುತ್ತಿರುವ ಅಪ್ರಚೋದಿತ ಗುಂಡಿನ ದಾಳಿ ಹಾಗೂ ಶೆಲ್ ಗಳ ದಾಳಿಗಳಿಂದಾಗಿ ಸ್ಥಳೀಯ ನಿವಾಸಿಗಳು ಭೀತಿಗೊಳಗಾಗಿದ್ದಾರೆ. 

published on : 8th October 2019

ಬಂಧಿತ ಎಲ್ಲಾ ರಾಜಕೀಯ ನಾಯಕರನ್ನು ಬಿಡುಗಡೆಗೊಳಿಸಿ: ಫಾರೂಖ್ ಅಬ್ದುಲ್ಲಾ

ಆರ್ಟಿಕಲ್ 370 ರದ್ಧತಿ ನಂತರ  ಬಂಧಿಸಿರುವ ಎಲ್ಲರನ್ನು ಷರತ್ತುರಹಿತವಾಗಿ  ಬಿಡುಗಡೆಗೊಳಿಸಬೇಕು ಎಂದು ನ್ಯಾಷನಲ್ ಕಾನ್ಪ್ ರೆನ್ಸ್ ಅಧ್ಯಕ್ಷ ಫಾರೂಖ್ ಅಬ್ದುಲ್ಲಾ  ಒತ್ತಾಯಿಸಿದ್ದಾರೆ.

published on : 8th October 2019

ದೇಶದ ಇತರ ನಾಗರಿಕರಿಗೆ ಸಿಗುವ ಹಕ್ಕುಗಳನ್ನು ಕಾಶ್ಮೀರ ಜನತೆಗೂ ಕೊಡಿ: ಭಾರತಕ್ಕೆ ಅಮೆರಿಕಾ ಒತ್ತಾಯ 

ಸಾಮಾನ್ಯ ಜನರ ದಿನನಿತ್ಯ ಜೀವನದ ಮೇಲೆ ಪರಿಣಾಮ ಬೀರುವುದರಿಂದ ಕಾಶ್ಮೀರ ಕಣಿವೆಯಲ್ಲಿ ಹೇರಲಾಗಿರುವ ಸಂವಹನ ಕಡಿತವನ್ನು ತೆಗೆದುಹಾಕುವಂತೆ ಅಮೆರಿಕಾದ ವಿದೇಶಾಂಗ ವ್ಯವಹಾರಗಳ ಸಮಿತಿ ಒತ್ತಾಯಿಸಿದೆ. 

published on : 8th October 2019

ಜಮ್ಮು-ಕಾಶ್ಮೀರ: ಅವಂತಿಪೋರಾದಲ್ಲಿ ಎನ್'ಕೌಂಟರ್, ಓರ್ವ ಉಗ್ರನನ್ನು ಹೊಡೆದುರುಳಿಸಿದ ಸೇನೆ

ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಲ್ಲಿ ಎನ್'ಕೌಂಟರ್ ನಡೆಸಿರುವ ಭಾರತೀಯ ಸೇನೆ, ಓರ್ವ ಉಗ್ರನನ್ನು ಮಂಗಳವಾರ ಹೊಡೆದುರುಳಿಸಿದೆ. 

published on : 8th October 2019

ಪ್ರವಾಸಿಗರಿಗೆ ಜಮ್ಮು-ಕಾಶ್ಮೀರ ಮುಕ್ತ, ನಿಷೇಧ ಹಿಂತೆಗೆತ: ರಾಜ್ಯಪಾಲ ಸತ್ಯ ಪಾಲ್ ಮಲಿಕ್ 

ಎರಡು ತಿಂಗಳ ಹಿಂದೆ ಕಣಿವೆ ಪ್ರದೇಶವನ್ನು ಪ್ರವಾಸಿಗರು ತೊರೆದು ಹೋಗಬೇಕು ಎಂದು ಹೇರಲಾಗಿದ್ದ ನಿಷೇಧವನ್ನು ಕೇಂದ್ರ ಸರ್ಕಾರ ತೆಗೆದುಹಾಕಿದೆ ಎಂದು ರಾಜ್ಯಪಾಲ ಸತ್ಯಪಾಲ್ ಮಲಿಕ್ ತಿಳಿಸಿದ್ದಾರೆ.

published on : 8th October 2019

ಕಾಶ್ಮೀರದಲ್ಲಿ ನುಸುಳುಕೋರ ಶಂಕಿತ ಉಗ್ರನ ಬಂಧನ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತದ ಗಡಿಯೊಳಗೆ ನುಸುಳುತ್ತಿದ್ದ ಓರ್ವ ಶಂಕಿತ ಉಗ್ರನನ್ನು ಯೋಧರು ಸೋಮವಾರ ಬಂಧಿಸಿದ್ದಾರೆ.

published on : 8th October 2019

ಪರಿಸ್ಥಿತಿ ಅನುಕೂಲವಾದರೆ ಜಮ್ಮು ಕಾಶ್ಮೀರಕ್ಕೆ ಮತ್ತೆ ರಾಜ್ಯದ ಸ್ಥಾನಮಾನ ನೀಡುತ್ತೇವೆ: ಅಮಿತ್ ಶಾ

ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗಿ ಶಾಶ್ವತವಾಗಿರುವುದಿಲ್ಲ ಅನುಕೂಲಕರ ಪರಿಸ್ಥಿತಿ ಒದಗಿ ಬಂದ ನಂತರ ಅದು ತನ್ನ ರಾಜ್ಯ ಸ್ಥಾನಮಾನವನ್ನು ಮರಳಿ ಪಡೆಯುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

published on : 7th October 2019
1 2 3 4 5 6 >