• Tag results for ಜಮ್ಮು-ಕಾಶ್ಮೀರ

ಕಳೆದ 72 ಗಂಟೆಗಳಲ್ಲಿ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಕಾಶ್ಮೀರದಲ್ಲಿ 12 ಉಗ್ರರ ಹತ್ಯೆ: ಜಮ್ಮು-ಕಾಶ್ಮೀರ ಡಿಜಿ ದಿಲ್ಬಾಗ್ ಸಿಂಗ್ 

ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಬಿಜ್ಬೆಹಾರ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಭದ್ರತಾ ಪಡೆ ಸಿಬ್ಬಂದಿ ಇಬ್ಬರು ಉಗ್ರರನ್ನು ಕೊಂದು ಹಾಕಿದ್ದಾರೆ.

published on : 11th April 2021

ಕುಪ್ವಾರ: ಭದ್ರತಾ ಸಿಬ್ಬಂದಿಯಿಂದ ಭಾರಿ ಪ್ರಮಾಣದ ಮದ್ದು ಗುಂಡು, ಶಸಾಸ್ತ್ರ ವಶಕ್ಕೆ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ನಿಯಂತ್ರಣ ರೇಖೆಯ ಸಮೀಪವಿರುವ ಪ್ರದೇಶದಿಂದ ಐದು ಎಕೆ ಬಂದೂಕುಗಳು ಸೇರಿದಂತೆ  ಭಾರಿ ಪ್ರಮಾಣದ ಮದ್ದು ಗುಂಡು,  ಶಸಾಸ್ತ್ರಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿದೆ ಎಂದು ಸೇನಾ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

published on : 29th March 2021

ಕಾಶ್ಮೀರದಲ್ಲಿ ಎನ್ ಕೌಂಟರ್: ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರ ಹತ

ಕಳೆದ ವಾರ ಪಾಕಿಸ್ತಾನದಿಂದ ಭಾರತದ ಗಡಿಯೊಳಗೆ ನುಸುಳಿದ್ದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಉಗ್ರನನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ. 

published on : 29th March 2021

ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಎನ್ ಕೌಂಟರ್: ನಾಲ್ವರು ಉಗ್ರರ ಹತ್ಯೆ 

ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಸೋಮವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ನಾಲ್ವರು ಉಗ್ರರು ಹತ್ಯೆಯಾಗಿದ್ದಾರೆ.

published on : 22nd March 2021

ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಎನ್ ಕೌಂಟರ್: ಓರ್ವ ಉಗ್ರ ಹತ್ಯೆ, ಮುಂದುವರಿದ ಕಾರ್ಯಾಚರಣೆ 

ಭಾನುವಾರ ನಸುಕಿನ ಜಾವ  ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ರಾವಲ್ಪೊರ ಪ್ರದೇಶದಲ್ಲಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಎನ್ ಕೌಂಟರ್ ನಡೆದಿದ್ದು ಒಬ್ಬ ಉಗ್ರ ಹತನಾಗಿದ್ದಾನೆ.

published on : 14th March 2021

ಅನಂತ್ ನಾಗ್ ಜಿಲ್ಲೆಯಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರ ಹತ್ಯೆ; ಬದ್ಗಾಮ್ ನಲ್ಲಿ ಸಿಆರ್ ಪಿಎಫ್ ಯೋಧ ಆತ್ಮಹತ್ಯೆ

ಭದ್ರತಾ ಪಡೆ ಯೋಧರ ಜೊತೆ ಗುರುವಾರ ಬೆಳಗ್ಗೆ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಹತ್ಯೆಗೊಂಡಿದ್ದಾರೆ. 

published on : 11th March 2021

ಪುಲ್ವಾಮಾ: ಕಡಿಮೆ ತೀವ್ರತೆಯ ಸ್ಫೋಟ, ಪ್ರಾಣ, ಆಸ್ತಿಪಾಸ್ತಿ ಹಾನಿಯಾಗಿಲ್ಲ-ವರದಿ

ಜಮ್ಮು- ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಶುಕ್ರವಾರ ಕಡಿಮೆ ತೀವ್ರತೆಯ ಸ್ಫೋಟವೊಂದು ಸಂಭವಿಸಿದೆ. ಆದರೆ, ಸ್ಫೋಟದಿಂದ ಯಾವುದೇ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

published on : 5th March 2021

ಜೆಇಎಂ ಭಯೋತ್ಪಾದಕ ಸಹವರ್ತಿಯನ್ನು ಬಂಧಿಸಿದ ಜಮ್ಮು-ಕಾಶ್ಮೀರ ಪೊಲೀಸರು!

ಜೆಇಎಂ ಭಯೋತ್ಪಾದಕ ಸಹವರ್ತಿಯನ್ನು ಜಮ್ಮು-ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ. 

published on : 1st March 2021

ಕಾಶ್ಮೀರದಲ್ಲಿ ರಕ್ತದೋಕುಳಿ ನಿಲ್ಲಿಸಲು ಪಾಕ್ ನೊಂದಿಗೆ ಮಾತುಕತೆ ಆರಂಭಿಸಿ: ಕೇಂದ್ರಕ್ಕೆ ಮುಫ್ತಿ ಒತ್ತಾಯ

 ಕಾಶ್ಮೀರದಲ್ಲಿ ಇತ್ತೀಚಿಗೆ ಉಗ್ರರ ದಾಳಿ ನಡೆದ ನಂತರ, ಕೇಂದ್ರಾಡಳಿತ ಪ್ರದೇಶದಲ್ಲಿ ರಕ್ತದೋಕುಳಿ ನಿಲ್ಲಿಸಲು,  ಶಾಂತಿಯನ್ನು ಖಾತ್ರಿಪಡಿಸಲು ಪಾಕಿಸ್ತಾನದೊಂದಿಗೆ ಮಾತುಕತೆ ಆರಂಭಿಸುವಂತೆ ಕೇಂದ್ರ ಸರ್ಕಾರವನ್ನು ಫೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಒತ್ತಾಯಿಸಿದ್ದಾರೆ.

published on : 21st February 2021

ಜಮ್ಮು-ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ಎನ್ ಕೌಂಟರ್: ಓರ್ವ ಪೊಲೀಸ್ ಹುತಾತ್ಮ, ಮತ್ತೊಬ್ಬರಿಗೆ ಗಾಯ

ಜಮ್ಮು-ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ಶುಕ್ರವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಓರ್ವ ಪೊಲೀಸ್ ಹುತಾತ್ಮರಾಗಿದ್ದು ಮತ್ತೊಬ್ಬರಿಗೆ ಗಾಯವಾಗಿದೆ.

published on : 19th February 2021

ಜಮ್ಮು-ಕಾಶ್ಮೀರ: ಸಿಆರ್ ಪಿಎಫ್ ವಾಹನ ಗುರಿಯಾಗಿಸಿ ಐಇಡಿ ಸ್ಫೋಟ, ಯಾವುದೇ ಹಾನಿಯಿಲ್ಲ

ಜಮ್ಮು-  ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ವಾಹನವನ್ನು ಗುರಿಯಾಗಿಸಿಕೊಡ ಉಗ್ರರು ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಿಸಿದ್ದಾರೆ,

published on : 16th February 2021

ಜಮ್ಮು ಮತ್ತು ಕಾಶ್ಮೀರ ಪುನರ್ ರಚನೆ (ತಿದ್ದುಪಡಿ) ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ಜಮ್ಮು ಮತ್ತು ಕಾಶ್ಮೀರ ಪುನರ್ ರಚನೆ ( ತಿದ್ದುಪಡಿ) ಮಸೂದೆ ಲೋಕಸಭೆಯಲ್ಲಿಂದು ಅಂಗೀಕಾರಗೊಂಡಿತು.

published on : 13th February 2021

ಸೂಕ್ತ ಸಂದರ್ಭದಲ್ಲಿ ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ: ಅಮಿತ್ ಶಾ

ಸೂಕ್ತ ಸಂದರ್ಭದಲ್ಲಿ ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿಂದು ತಿಳಿಸಿದ್ದಾರೆ.

published on : 13th February 2021

ಜಮ್ಮು-ಕಾಶ್ಮೀರ ಜನತೆಯ ಕನಸನ್ನು ಈಡೇರಿಸಲಿಲ್ಲವೇಕೆ?: ಸರ್ಕಾರ ವಿರುದ್ಧ ಕಾಂಗ್ರೆಸ್ ನಾಯಕ ಚೌಧರಿ ವಾಗ್ಡಾಳಿ

ಜಮ್ಮು-ಕಾಶ್ಮೀರಕ್ಕೆ ಮೊದಲು ಇದ್ದ ರಾಜ್ಯ ಸ್ಥಾನಮಾನ ತೆಗೆದು ಸಂವಿಧಾನ ವಿಧಿ 370ನ್ನು ರದ್ದುಗೊಳಿಸಿದ ನಂತರ ಅಲ್ಲಿನ ಜನತೆಯ ಕನಸು ಈಡೇರಿಲ್ಲ ಎಂದು ಕಾಂಗ್ರೆಸ್ ನಾಯಕ ಎ ಆರ್ ಚೌಧರಿ ಲೋಕಸಭೆಯಲ್ಲಿ ಆಕ್ಷೇಪಿಸಿದ್ದಾರೆ.

published on : 13th February 2021

ಪ್ರತಿಕೂಲ ವಾತಾವರಣದಿಂದ ಗ್ರಾಮಕ್ಕೆ ತಲುಪದ ಆಂಬುಲೆನ್ಸ್, ಸೇನಾ ವಾಹನದಲ್ಲಿ ಹೆಣ್ಣುಮಗು ಜನನ 

ಫೆ.1 ರಂದು ಬೆಳಗಿನ ಜಾವ 4:15ಕ್ಕೆ ಆಶಾ ಕಾರ್ಯಕರ್ತೆಯೊಬ್ಬರು ಕುಪ್ವಾರ ಜಿಲ್ಲೆಯ ನರಿಕೂಟ್ ನ ಗ್ರಾಮದಲ್ಲಿ ಗರ್ಭಿಣಿ ಮಹಿಳೆಗೆ ಪ್ರಸವ ವೇದನೆ ಕಾಣಿಸಿಕೊಂಡಿದ್ದು, ತುರ್ತು ಆಂಬುಲೆನ್ಸ್ ವ್ಯವಸ್ಥೆ ಅಗತ್ಯವಿದೆ ಎಂದು ಕೇಳಿದ್ದರು.

published on : 3rd February 2021
1 2 3 4 5 6 >