• Tag results for ಜಮ್ಮು- ಕಾಶ್ಮೀರ

ಜಮ್ಮು- ಕಾಶ್ಮೀರ ಮುಖಂಡರನ್ನು ಬಿಡುಗಡೆ ಮಾಡ್ತಿವಿ.ಆದರೆ, ಸಮಯದ ಚೌಕಟ್ಟು ಇಲ್ಲ-ಗೃಹ ಸಚಿವಾಲಯ 

ಕಣಿವೆ ರಾಜ್ಯ ಜಮ್ಮು- ಕಾಶ್ಮೀರ ಸಹಜ ಸ್ಥಿತಿಯತ್ತ ಮರಳುತ್ತಿದ್ದು, ಬಂಧಿಸಲ್ಪಟ್ಟಿರುವ ರಾಜಕೀಯ ನಾಯಕರನ್ನು ಬಿಡುಗಡೆ ಮಾಡಲಾಗುವುದು, ಆದರೆ, ಸಮಯದ ಚೌಕಟ್ಟುಇಲ್ಲ ಎಂದು  ಗೃಹ ಸಚಿವಾಲಯದ ಅಧಿಕಾರಿಗಳು ಸಂಸದೀಯ ಸಮಿತಿಗೆ ಹೇಳಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

published on : 15th November 2019

ಜಮ್ಮು-ಕಾಶ್ಮೀರ: ಗುಂಡಿಕ್ಕಿ ಟ್ರಕ್ ಡ್ರೈವರ್ ಹತ್ಯೆಗೈದ ಉಗ್ರರು,ಸೇಬು ಮಾಲೀಕನಿಗೆ ಥಳಿತ

ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಶೋಪಿಯನ್ ಜಿಲ್ಲೆಯಲ್ಲಿ ಸೇಬುಗಳನ್ನು ಸಾಗಿಸಲಾಗುತ್ತಿದ್ದ ಟ್ರಕ್ ಡ್ರೈವರ್ ನನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ

published on : 14th October 2019

ಪಾಕ್‌ನಿಂದ ಮತ್ತೊಮ್ಮೆ ಕದನ ವಿರಾಮ ಉಲ್ಲಂಘನೆ: ಕೂಲಿಕಾರ್ಮಿಕ ಸಾವು

ಉತ್ತರ ಕಾಶ್ಮೀರ ಜಿಲ್ಲೆಯ ಉರಿ ಪ್ರದೇಶದ ಹೊರ ಠಾಣೆಗಳನ್ನು ಗುರಿಯಾಗಿಸಿ ಪಾಕಿಸ್ತಾನ ಸೈನಿಕರು ಗುಂಡಿನ ದಾಳಿ ನಡೆಸಿದ ಪರಿಣಾಮ ಓರ್ವ ಕೂಲಿ ಕಾರ್ಮಿಕ ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ

published on : 5th October 2019

ಜಮ್ಮು- ಕಾಶ್ಮೀರ: ಗಂಡರ್‌ಬಲ್ ನಲ್ಲಿ ಇಬ್ಬರು ಉಗ್ರರ ಹತ್ಯೆ, ಜಂಟಿ ಕಾರ್ಯಾಚರಣೆ ಪ್ರಗತಿಯಲ್ಲಿ 

ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಗಂಡರ್ ಬಲ್ ಜಿಲ್ಲೆಯ ಟ್ರಂಖಾಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಇಂದು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಸೇನೆಯ  ಅಧಿಕಾರಿಗಳು ತಿಳಿಸಿದ್ದಾರೆ.

published on : 1st October 2019

ಕಾಶ್ಮೀರದಲ್ಲಿ ಸಂವಹನ ಜಾಲ ಪುನರ್ ಸ್ಥಾಪಿಸುವಂತೆ ಮೋದಿಗೆ ಅಮೆರಿಕಾ ಕಾಂಗ್ರೆಸ್ಸಿಗರ ಒತ್ತಾಯ  

ಜಮ್ಮು- ಕಾಶ್ಮೀರದಲ್ಲಿನ ಮಾನವ ಹಕ್ಕುಗಳ ಪರಿಸ್ಥಿತಿ ಬಗ್ಗೆ ಭಾರತೀಯ ಮೂಲಕ ಅಮೆರಿಕಾದ ಚುನಾಯಿತ ಪ್ರತಿನಿಧಿ ಪ್ರಮೀಳಾ ಜೈಪಾಲ್ ಸೇರಿದಂತೆ ಇತರ 13 ಕಾಂಗ್ರೆಸ್ಸಿಗರು  ಕಳವಳ ವ್ಯಕ್ತಪಡಿಸಿದ್ದು,ಸಂವಹನ ಕಡಿತವನ್ನು ತೆರವುಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

published on : 28th September 2019

ಕಾಶ್ಮೀರ: 370ನೇ ವಿಧಿ ರದ್ದತಿ ನಂತರ ಕೈಗಾರಿಕಾ ಕ್ಷೇತ್ರದಲ್ಲಿ 23,400 ಕೋಟಿ ರೂ. ನಷ್ಟ

ಸಂವಿಧಾನದ 370ನೇ ವಿಧಿ ರದ್ದತಿ ನಂತರ  ಮುಷ್ಕರ,  ನಿರ್ಬಂಧ ಮತ್ತು ಸಂವಹನಗಳ ಸ್ತಬ್ದತೆಯಿಂದಾಗಿ ಕಾಶ್ಮೀರದಲ್ಲಿನ ಕೈಗಾರಿಕಾ ಕ್ಷೇತ್ರದಲ್ಲಿ 39 ದಿನಗಳಲ್ಲಿ 23 ಸಾವಿರದ 400 ಕೋಟಿಯಷ್ಟು ನಷ್ಟ ಸಂಭವಿಸಿದೆ. 

published on : 13th September 2019

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು ಮಹತ್ವದ ಮೈಲುಗಲ್ಲು- ಅಮಿತ್ ಶಾ

ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿರುವುದು ದೇಶದ ಏಕತೆ ಹಾಗೂ ಸಮಗ್ರತೆಗೆ ದೊಡ್ಡ ಮೈಲುಗಲ್ಲು ಆಗಿದ್ದು, ಆ ರಾಜ್ಯ ಅಭಿವೃದ್ಧಿಯಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

published on : 16th August 2019

ಜಮ್ಮು- ಕಾಶ್ಮೀರ ಜನರ ನಂಬಿಕೆಗೆ ದ್ರೋಹ- ಒಮರ್ ಅಬ್ದುಲ್ಲಾ

ಸಂವಿಧಾನದ 370 ನೇ ವಿಧಿ ರದ್ದುಪಡಿಸಿ ಆದೇಶ ಹೊರಡಿಸಿರುವ ಕೇಂದ್ರಸರ್ಕಾರದ ಕ್ರಮಕ್ಕೆ ಆಘಾತಕಾರಿಯಾಗಿದೆ ಎಂದಿರುವ ಜಮ್ಮು- ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಇದು ಜಮ್ಮು- ಕಾಶ್ಮೀರದ ಜನರ ನಂಬಿಕೆಗೆ ಬಗೆದ ದ್ರೋಹ ಎಂದು ಟೀಕಿಸಿದ್ದಾರೆ.

published on : 5th August 2019

ಅಮರನಾಥ ಯಾತ್ರೆ ಮುಂದುವರಿಕೆ- ಜಮ್ಮು ಕಾಶ್ಮೀರ ಬಿಜೆಪಿ ಅಧ್ಯಕ್ಷ

ನಿಗದಿಯಂತೆ ಆಗಸ್ಟ್ 15ರವರೆಗೂ ಅಮರನಾಥ ಯಾತ್ರೆಯನ್ನು ಮುಂದುವರೆಸಲಾಗುವುದು ಎಂದು ಜಮ್ಮು-ಕಾಶ್ಮೀರದ ಬಿಜೆಪಿ ಅಧ್ಯಕ್ಷ ರವೀಂದರ್ ರೈನಾ ಹೇಳಿದ್ದಾರೆ.

published on : 2nd August 2019

ಜಮ್ಮು- ಕಾಶ್ಮೀರ: ಅನಂತ್ ನಾಗ್ ಬಳಿ ಎನ್ ಕೌಂಟರ್: ಜೈಷ್ ಕಮಾಂಡರ್ ಸೇರಿ ಇಬ್ಬರು ಉಗ್ರರು ಮಟಾಷ್

ಅನಂತ್ ನಾಗ್ ಜಿಲ್ಲೆಯ ಬಿಜ್ ಬೆಹಾರಾ ಪ್ರದೇಶದಲ್ಲಿ ಇಂದು ನಡೆದ ಗುಂಡಿನ ಕಾರ್ಯಾಚರಣೆಯಲ್ಲಿ ಜೈಷ್ ಕಮಾಂಡರ್ ಸೇರಿದಂತೆ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 30th July 2019

ಕಾಶ್ಮೀರವನ್ನು ಮುಸ್ಲಿಮರಿಗೆ ಗಿಫ್ಟ್ ಆಗಿ ಕೊಡಲ್ಲ: ಶಿವಸೇನಾ

ಸಂವಿಧಾನದ 370 ವಿಧಿ ರದ್ದುಪಡಿಸುವ ನಿಲುವನ್ನು ಪುನರ್ ಉಚ್ಚರಿಸಿರುವ ಶಿವೇಸೇನೆ, ಕಾಶ್ಮೀರವನ್ನು ಮುಸ್ಲಿಂರಿಗೆ ಗಿಫ್ಟ್ ಆಗಿ ನೀಡುವುದಿಲ್ಲ ಎಂದು ಹೇಳಿದೆ.

published on : 6th June 2019

ರಕ್ಷಣಾ ಸಚಿವರಾದ ಬಳಿಕ ಮೊದಲ ಬಾರಿಗೆ ಸಿಯಾಚಿನ್ ಗೆ ರಾಜನಾಥ್ ಸಿಂಗ್ ಭೇಟಿ

ರಕ್ಷಣಾ ಸಚಿವರಾದ ಬಳಿಕ ಮೊದಲ ಬಾರಿಗೆ ಜಗತ್ತಿನ ಎತ್ತರದ ಯುದ್ಧ ಭೂಮಿ ಸಿಯಾಚಿನ್ ಗೆ ಭೇಟಿ ನೀಡಿರುವ ರಾಜನಾಥ್ ಸಿಂಗ್, ನಿರ್ಗಲ್ಲು ಪ್ರದೇಶದಲ್ಲಿ ಭದ್ರತೆಗಾಗಿ ನಿಯೋಜಿಸಿರುವ ಸೈನಿಕರೊಂದಿಗೆ ಮಾತುಕತೆ ನಡೆಸಿದ್ದಾರೆ.

published on : 3rd June 2019

ಜಮ್ಮು- ಕಾಶ್ಮೀರ: ಕಳೆದ ಐದು ತಿಂಗಳಲ್ಲಿ 101 ಉಗ್ರರು ಹತ್ಯೆ

ಕಣಿವೆ ರಾಜ್ಯ ಜಮ್ಮು- ಕಾಶ್ಮೀರದಲ್ಲಿ ಕಳೆದ ಐದು ತಿಂಗಳಲ್ಲಿ 23 ವಿದೇಶಿಯರು ಸೇರಿದಂತೆ ಒಟ್ಟು 101 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

published on : 2nd June 2019

ಜಮ್ಮು- ಕಾಶ್ಮೀರ: ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಉಗ್ರರ ಹತ್ಯೆ, ಯೋಧ ಹುತಾತ್ಮ

ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಪುಲ್ವಾಮ ಹಾಗೂ ಶೂಪಿಯಾನ್ ಬಳಿ ಭದ್ರತಾ ಪಡೆಗಳು ನಡೆಸಿದ ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಮಂದಿ ಉಗ್ರರು ಹತ್ಯೆಯಾಗಿದ್ದಾರೆ.

published on : 17th May 2019

ಜಮ್ಮು-ಕಾಶ್ಮೀರ: ಅನಂತ್ ನಾಗ್ ಜಿಲ್ಲೆಯಲ್ಲಿ ಬಿಜೆಪಿ ಮುಖಂಡನ ಹತ್ಯೆಗೆ ಪ್ರಧಾನಿ ತೀವ್ರ ಖಂಡನೆ

ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಬಿಜೆಪಿ ಮುಖಂಡನ ಹತ್ಯೆಯಾಗಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ. ದೇಶದಲ್ಲಿ ಹಿಂಸಾಚಾರಕ್ಕೆ ಅವಕಾಶ ಇಲ್ಲ ಎಂದು ಅವರು ಹೇಳಿದ್ದಾರೆ.

published on : 5th May 2019
1 2 >