• Tag results for ಜಮ್ಮು ಕಾಶ್ಮೀರ

ಕಾಶ್ಮೀರದ ರಾಜಕಾರಣಿಗಳನ್ನು18 ತಿಂಗಳಿಗೂ ಹೆಚ್ಚು ಕಾಲ ಗೃಹ ಬಂಧನದಲ್ಲಿರಿಸಲ್ಲ -ಜೀತೇಂದ್ರ ಸಿಂಗ್

ಕಾಶ್ಮೀರದ ರಾಜಕಾರಣಿಗಳನ್ನು 18 ತಿಂಗಳಿಗೂ ಹೆಚ್ಚಿನ ಕಾಲ ಗೃಹ ಬಂಧನದಲ್ಲಿ ಇರಿಸಿಕೊಳ್ಳುವುದಿಲ್ಲ ಎಂದು ಕೇಂದ್ರ ಸಚಿವ ಜೀತೇಂದ್ರ ಸಿಂಗ್ ಹೇಳಿದ್ದಾರೆ.

published on : 22nd September 2019

ಕಾಶ್ಮೀರ ವಿಚಾರ ಇಂಡೋ-ಪಾಕ್ ನಡುವಿನ ದ್ವಿಪಕ್ಷೀಯ ವಿಚಾರ: ಫ್ರಾನ್ಸ್

ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವಿನ ಶೀಥಲ ಸಮರಕ್ಕೆ ಕಾರಣವಾಗಿರುವ ಕಾಶ್ಮೀರ ವಿಚಾರ ಆ ದೇಶಗಳ ನಡುವಿನ ದ್ವಿಪಕ್ಷೀಯ ವಿಷಯ ಎಂದು ಫ್ರಾನ್ಸ್ ಸರ್ಕಾರ ಹೇಳಿದೆ.

published on : 22nd August 2019

ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು: 37 ಸಾವಿರಕ್ಕಿಂತ ಕೆಳಗಿಳಿದ ಸೆನ್ಸೆಕ್ಸ್

ಮುಂಬೈ ಷೇರು ಮಾರುಕಟ್ಟೆ ಸೂಚ್ಯಂಕ ಸೆನ್ಸೆಕ್ಸ್ ಸೋಮವಾರದ ವಹಿವಾಟಿನ ಅಂತ್ಯಕ್ಕೆ 418 ಅಂಕ ಕುಸಿದು 37 ಸಾವಿರಕ್ಕಿಂತ ಕಡಿಮೆ ಮಟ್ಟ ತಲುಪಿದೆ.

published on : 5th August 2019

ಬಿಗಿ ಭದ್ರತೆಯಲ್ಲಿ ಅಮರನಾಥದತ್ತ ಮೊದಲ ತಂಡ

ಪ್ರಸಕ್ತ ವರ್ಷದ ಅಮರನಾಥ ಯಾತ್ರೆಗೆ ಇಂದು ವಿದ್ಯುಕ್ತ ಚಾಲನೆ ಚಾಲನೆ ದೊರೆಯಲಿದ್ದು, 2.234 ಯಾತ್ರಿಕರ ಮೊದಲ ತಂಡ ಭಾನುವಾರ ಬಿಗಿ ಭದ್ರತೆಯೊಂದಿಗೆ ಜಮ್ಮು ತಲುಪಿದೆ.

published on : 1st July 2019

ಉಗ್ರರ ಹೆಡೆಮುರಿ ಕಟ್ಟಿದ ಭದ್ರತಾ ಪಡೆ: ಶೋಪಿಯಾನ್ ಎನ್ ಕೌಂಟರ್ ಗೆ ನಾಲ್ವರು ಉಗ್ರರ ಬಲಿ

: ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ಗೆ ನಾಲ್ವರು ಉಗ್ರಗಾಮಿಗಳು ಹತರಾಗಿರುವ ಘಟನೆ ಶೋಪಿಯಾನ್ ಜಿಲ್ಲೆಯ ದಂರಂದೋರಾ ಪ್ರದೇಶದ ಕೀಗಮ್ ನಲ್ಲಿ ನಡೆದಿದೆ.

published on : 23rd June 2019

ಜಮ್ಮು ಕಾಶ್ಮೀರ: ಭಯೋತ್ಪಾದಕರಿಂದ ಬಿಜೆಪಿ ನಾಯಕನಿಗೆ ಗುಂಡಿಕ್ಕಿ ಹತ್ಯೆ

ಭಯೋತ್ಪಾದಕರು ಭಾರತೀಯ ಜನತಾ ಪಕ್ಷ (ಬಿಜೆಪಿ) ನಾಯಕನೊಬ್ಬನನ್ನು ಗುಂಡಿಟ್ಟು ಕೊಂದಿರುವ ಘಟನೆ ಜಮ್ಮು ಕಾಶ್ಮೀರದ ನೌಗಮ್ ಎಂಬಲ್ಲಿ ನಡೆದಿದೆ.

published on : 4th May 2019

ಪುಲ್ವಾಮ ಕಾರ್ಯಾಚರಣೆಯಲ್ಲಿ ನಾಲ್ಕು ಉಗ್ರರ ಹತ್ಯೆ: ಮೂವರು ಭದ್ರತಾ ಸಿಬ್ಬಂದಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಸಿಬ್ಬಂದಿ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ನಾಲ್ಕು ಮಂದಿ ಉಗ್ರರು ಬಲಿಯಾಗಿದ್ದಾರೆ.ಪುಲ್ವಾಮಾದ ಲಸ್ಸಿಪೋರಾದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿ ಬೆಳಗಿನ ಜಾವ ಶೋಧ ಕಾರ್ಯಾಚಪರಣೆ ನಡೆಸಿದೆ..

published on : 1st April 2019

ಜಮ್ಮು ಕಾಶ್ಮೀರ: ಎನ್‌ಸಿಪಿ .ಕಾರ್ಯಕರನ ಮೇಲೆ ಉಗ್ರರಿಂದ ಗುಂಡಿನ ದಾಳಿ

ಜಮ್ಮು ಕಾಶ್ಮೀರದ ರಾಜಕೀಯ ಮುಖಂಡ, ನ್ಯಾಷನಲ್ ಕಾನ್ಫರೆನ್ಸ್ ಕಾರ್ಯಕರ್ತ ಮೊಹದ್ ಇಸ್ಮಾಯಿಲ್ ವಾನಿ (60) ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.

published on : 14th March 2019

ಕಾಶ್ಮೀರದಲ್ಲಿ ಮುಂದುವರಿದ ಸೇನಾ ಕಾರ್ಯಾಚರಣೆ: ಓರ್ವ ಉಗ್ರನ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಹಂದ್ವಾರಾದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಕಾಳಗ ಮುಂದುವರಿದಿದೆ.ಈ ವೇಳೆ ಓರ್ವ ಉಗ್ರನ ಹತ್ಯೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

published on : 7th March 2019

ಜಮ್ಮು ಕಾಶ್ಮೀರ: ಕಣಿವೆಗೆ ಉರುಳಿದ ಬಸ್, 6 ಸಾವು,, 31 ಮಂದಿಗೆ ಗಾಯ

ಬಸ್ಸೊಂದು ಕಣಿವೆಗೆ ಬಿದ್ದು ಆರು ಮಂದಿ ಸಾವನ್ನಪ್ಪಿ 31ಕ್ಕೆ ಹೆಚ್ಚು ಮಂದಿಗೆ ಗಾಯಗಳಾಗಿರುವ ಘಟನೆ ಜಮ್ಮು ಕಾಶ್ಮೀರದ ಉಧಂಪುರ್ ನಲ್ಲಿ ನಡೆದಿದೆ.

published on : 2nd March 2019

ಸೇನೆಗೆ ಮರಳಲು ಸಿದ್ಧನಾದ ಯೋಧ: ಪತಿಯನ್ನು ಕಳೆದುಕೊಳ್ಳುವ ಭಯದಲ್ಲಿ ಪತ್ನಿ ಆತ್ಮಹತ್ಯೆ!

ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿ ಪ್ರಕರಣದಿಂದ ಭಯಗೊಂಡಿರುವ ಯೋಧನ ಪತ್ನಿ ತನ್ನ ಪತಿಗೂ ಇದೇ ರೀತಿ ಆಗಬಹುದೆಂಬ ಭೀತಿಯಿಂದ ...

published on : 18th February 2019

ಹುತಾತ್ಮ ಲ್ಯಾನ್ಸ್ ನಾಯಕ್ ನಝೀರ್ ವಾನಿಗೆ ಮರಣೋತ್ತರ ಅಶೋಕ ಚಕ್ರ ಪ್ರಶಸ್ತಿ

: ಕಳೆದ ವರ್ಷ ನವೆಂಬರ್ ನಲ್ಲಿ ಜಮ್ಮು ಮತ್ತು ಕಾಶ್ಮೀರದ ಶೋಫಿಯಾನ್ ಪ್ರದೇಶದ ಬತಗುಂದ್ ಗ್ರಾಮದಲ್ಲಿ ನಡೆದ ಭಯೋತ್ಪಾದಕ ವಿರೋಧಿ ಹೋರಾಟದ ವೇಳೆ ಹುತಾತ್ಮನಾಗಿದ್ದ ಲ್ಯಾನ್ಸ್ ನಾಯಕ್ ನಝೀರ್.....

published on : 24th January 2019

ಜಮ್ಮು ಕಾಶ್ಮೀರದಲ್ಲಿ ಭಾರೀ ಮಳೆ-ಹಿಮಪಾತ

ಪಶ್ಚಿಮ ಭಾಗದಲ್ಲಿ ಪದೇ ಪದೇ ಉಂಟಾಗುತ್ತಿರುವ ತೊಂದರೆಯಿಂದಾಗಿ ಮಳೆ ಉಂಟಾಗುತ್ತಿದೆ, ಹೀಗಾಗಿ ಕಳೆದ 24 ದಿನಗಳಿಂದ ಭಾರೀ ಮಳೆಯಾಗುತ್ತಿದೆ.

published on : 22nd January 2019

ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಕಾಶ್ಮೀರಿ ಐಎಎಸ್ ಅಧಿಕಾರಿ ಷಾ ಫೈಸಲ್ ರಾಜೀನಾಮೆ!

ಕಾಶ್ಮೀರಿ ಯುವಕರ ಸ್ಪೂರ್ತಿಯಾಗಿದ್ದ ಐಎ ಎಸ್ ಅಧಿಕಾರಿ ಷಾ ಫೈಸಲ್​ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ತಾವು ಚುನಾವಣಾ ರಾಜಕೀಯಕ್ಕೆ ಇಳಿಸ್ಯುವುದಾಗಿ ಹೇಳಿರುವ....

published on : 9th January 2019