- Tag results for ಜಮ್ಮು ಮತ್ತು ಕಾಶ್ಮೀರ
![]() | 370ನೇ ವಿಧಿ: ಕಾಶ್ಮೀರದಲ್ಲಿ ನಿರ್ಬಂಧ ಕುರಿತು ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್ಜಮ್ಮು ಮತ್ತು ಕಾಶ್ಮೀರಕ್ಕೆ ಸ್ವಾಯತ್ತತೆ ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಕಣಿವೆ ರಾಜ್ಯದಲ್ಲಿ ವಿಧಿಸಿರುವ ನಿರ್ಬಂಧ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಬುಧವಾರ ತೀರ್ಪು ಕಾಯ್ದರಿಸಿದೆ. |
![]() | ಕಾಶ್ಮೀರ: ಅನಂತ್ ನಾಗ್, ಶ್ರೀನಗರದಲ್ಲಿ ಸ್ಫೋಟ, ಇಬ್ಬರು ಸಾವು, ಏಳು ಮಂದಿಗೆ ಗಾಯಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಹಾಗೂ ಶ್ರೀನಗರ ಜಿಲ್ಲೆಯಲ್ಲಿ ಮಂಗಳವಾರ ಅವಳಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಜಮ್ಮು-ಕಾಶ್ಮೀರ ಸಹಜ ಸ್ಥಿತಿಗೆ ಮರಳಿದೆ: ರಾಜ್ಯಸಭೆಯಲ್ಲಿ ಅಮಿತ್ ಶಾಜಮ್ಮು ಮತ್ತು ಕಾಶ್ಮೀರದಲ್ಲಿ ಅಂತರ್ಜಾಲ ಸೇವೆ ಸ್ಥಗಿತಗೊಳಿಸಿರುವ ಕ್ರಮವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುಧವಾರ ಸಮರ್ಥಿಸಿಕೊಂಡಿದ್ದು, ಕಾಶ್ಮೀರ ಸಹಜ ಸ್ಥಿತಿಗೆ ಮರಳಿದೆ ಎಂದು ಹೇಳಿದ್ದಾರೆ. |
![]() | ಕಾಶ್ಮೀರದಲ್ಲಿ ಶೀಘ್ರ ಹೂಡಿಕೆದಾರರ ಶೃಂಗಸಭೆ: ಮುರ್ಮುಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಥಳೀಯೇತರ ಹೂಡಿಕೆಯನ್ನು ಹೆಚ್ಚಿಸಲು ಹಾಗೂ ಜನರಿಗೆ ಉದ್ಯೋಗ ಒದಗಿಸಲು ಸರ್ಕಾರ ಶೀಘ್ರದಲ್ಲೇ 'ಹೂಡಿಕೆದಾರರ ಶೃಂಗಸಭೆ' ಆಯೋಜಿಸಲಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ಸೋಮವಾರ ಹೇಳಿದ್ದಾರೆ. |
![]() | ಗಂದೇರ್ಬಾಲ್ನಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆಜಮ್ಮು ಮತ್ತು ಕಾಶ್ಮೀರದ ಗಂದೇರ್ಬಾಲ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ. |
![]() | ಕಣಿವೆಯಲ್ಲಿ ಮತ್ತೆ ಉಗ್ರ ಹಾವಳಿ, ಸೇನೆಯ ಗುಂಡಿಗೆ ಓರ್ವ ಭಯೋತ್ಪಾದಕ ಹತಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಹಾವಳಿ ಹೆಚ್ಚಾಗಿದ್ದು, ಸೋಮವಾರ ಸೇನಾಪಡೆಯ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಹತನಾಗಿದ್ದಾನೆ ಎಂದು ತಿಳಿದುಬಂದಿದೆ. |
![]() | ಬೆಳಗಾವಿ: ಹುತಾತ್ಮ ಯೋಧ ರಾಹುಲ್ ಪಂಚಭೂತಗಳಲ್ಲಿ ಲೀನಜಮ್ಮು ಮತ್ತು ಕಾಶ್ಮೀರದ ಪೂಂಚ್ ಬಳಿ ಪಾಕಿಸ್ತಾನ ಯೋಧರು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ವೀರಮರಣ ಹೊಂದಿದ ವೀರಯೋಧ ರಾಹುಲ್ ಸುಳಗೇಕರ (21) ಅವರ ಅಂತ್ಯಕ್ರಿಯ ಅವರ ಹುಟ್ಟೂರಾದ ಬೆಳಗಾವಿ ತಾಲೂಕಿನ ಉಚಗಾಂವದ ರುದ್ರಭೂಮಿಯಲ್ಲಿ ಶನಿವಾರ ಸರ್ಕಾರಿ ಗೌರವಗಳೊಂದಿಗೆ ನಡೆಯಿತು. |
![]() | ಉಗ್ರರೊಂದಿಗಿನ ಕಾದಾಟದಲ್ಲಿ ವೀರ ಮರಣವನ್ನಪ್ಪಿದ ಬೆಳಗಾವಿ ಯೋಧನಾಲ್ಕು ವರ್ಷಗಳ ಹಿಂದೆ ಭಾರತೀಯ ಸೈನ್ಯ ಸೇರಿದ್ದ ಬೆಳಗಾವಿಯ ಯೋಧ ರಾಹುಲ್ ಸುಳಗೇಕರ (22) ಹುತಾತ್ಮನಾಗಿದ್ದಾರೆ. |
![]() | ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕ್ ಉದ್ಧಟತನ: ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಯೋಧ ಹುತಾತ್ಮಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಉದ್ಧಟತನ ಪ್ರದರ್ಶಿಸಿದ್ದು, ಪಾಕಿಸ್ತಾನ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಕೆ ಭಾರತೀಯ ಸೇನೆಯ ಓರ್ವ ಯೋಧ ಹುತಾತ್ಮರಾಗಿದ್ದಾರೆಂದು ತಿಳಿದುಬಂದಿದೆ. |
![]() | ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಅಂತರ್ಜಾಲ ಸೇವೆ ಸ್ಥಗಿತ ಆದೇಶ ಕಾನೂನುಬಾಹಿರ: ಸುಪ್ರೀಂ ಕೋರ್ಟ್ ಗರಂಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ವಾಪಸ್ಸು ಪಡೆದುಕೊಂಡ ನಂತರ ಕಣಿವೆ ರಾಜ್ಯದಲ್ಲಿ ಮೊಬೈಲ್, ಲ್ಯಾಂಡ್ ಲೈನ್, ಇಂಟರ್ ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದ್ದ... |
![]() | ರಾಜಕೀಯ ಕೈದಿಗಳ ಬಿಡುಗಡೆ ಮಾಡಿ, ಕಾಶ್ಮೀರ ಸಹಜಸ್ಥಿತಿಗೆ ತನ್ನಿ: ನ್ಯಾಷನಲ್ ಕಾನ್ಫರೆನ್ಸ್ವಿಧಿ 370ರ ರದ್ಧತಿ ಬಳಿಕ ಉಂಟಾದ ಪ್ರತಿಭಟನೆಗಳಲ್ಲಿ ಬಂಧಿಸಲ್ಪಟ್ಟಿರುವ ರಾಜಕೀಯ ಕೈದಿಗಳನ್ನು ಕೂಡಲೇ ಬಿಡುಗಡೆ ಮಾಡಿ ಕಾಶ್ಮೀರವನ್ನು ಸಹಜಸ್ಛಿತಿಗೆ ತರುವಂತೆ ನ್ಯಾಷನಲ್ ಕಾನ್ಫರೆನ್ಸ್ ಹೇಳಿದೆ. |
![]() | ಶ್ರೀನಗರ: ಉಗ್ರರ ಗ್ರೆನೇಡ್ ದಾಳಿಗೆ ಓರ್ವ ಸಾವು, 13 ಮಂದಿಗೆ ಗಾಯಕಾಶ್ಮೀರ ಕಣಿವೆಯ ಶ್ರೀನಗರದ ಲಾಲ್ ಚೌಕ್ ಬಳಿ ಇರುವ ಜನನಿಬಿಡ ಅಮೀರಾ ಕದಲ್ ಮೇಲೆ ಸೋಮವಾರ ಉಗ್ರರು ಗ್ರೆನೇಡ್ ಎಸೆದಿದ್ದರಿಂದ ಓರ್ವ ನಾಗರಿಕ ಸಾವನ್ನಪ್ಪಿದ್ದು ಹದಿಮೂರು ಮಂದಿ ಗಾಯಗೊಂಡಿದ್ದಾರೆ |
![]() | ಜಮ್ಮು ಕಾಶ್ಮೀರದ ಸಮಸ್ಯೆಯನ್ನು ಯಶಸ್ವಿಯಾಗಿ ನಿಭಾಯಿಸಿದ್ದೇನೆ: ಸತ್ಯಪಾಲ್ ಮಲಿಕ್ತಾನು ಈ ಹಿಂದೆ ಬಹಳವೇ ವಿವಾದಾತ್ಮಕವೂ, ಸಮಸ್ಯೆಗಳಿಂದ ಕೂಡಿದ ಸ್ಥಳವೊಂದರ ರಾಜ್ಯಪಾಲನಾಗಿಯೂ ಸಹ ಅದನ್ನು ಯಶಸ್ವಿಯಾಗಿ ನಿಭಾಯಿಸಿದ್ದೇನೆ ಎಂದು ಗೋವಾದ ನೂತನ ರಾಜ್ಯಪಾಲ ಸತ್ಯಪಾಲ್ ಮಲಿಕ್ ಹೇಳಿದ್ದಾರೆ. ಭಾನುವಾರ ಸತ್ಯಪಾಲ್ ಮಲಿಕ್ ಗೋವಾ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಿದರು. |
![]() | ಭಾರತದ ಹೊಸ ಪೊಲಿಟಿಕಲ್ ಮ್ಯಾಪ್ ಬಿಡುಗಡೆ ಮಾಡಿದ ಕೇಂದ್ರಕಳೆದ ಅಕ್ಟೋಬರ್ 31ರಂದು ದೇಶದ ಹೊಸ ಕೇಂದ್ರಾಡಳಿತ ಪ್ರದೇಶಗಳಾಗಿ ಜಮ್ಮು–ಕಾಶ್ಮೀರ ಮತ್ತು ಲಡಾಖ್ ಅಸ್ತಿತ್ವಕ್ಕೆ ಬಂದಿದ್ದು, ಇದರೊಂದಿಗೆ ಭಾರತದ ನಕ್ಷೆಯೂ(ಮ್ಯಾಪ್) ಬದಲಾಗಿದೆ. |
![]() | ಕಾಶ್ಮೀರದಲ್ಲಿ ಮುಂದುವರೆದ ಉಗ್ರರ ಅಟ್ಟಹಾಸ: ಬಿಜೆಪಿ ನಾಯಕನ ವಾಹನಕ್ಕೆ ಬೆಂಕಿಕಾಶ್ಮೀರದ ಕುಲ್ಗಾಂವ್ ನಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದು, ಕುಲ್ಗಾಂವ್'ನ ಬೋನಿಗಮ್ ಗ್ರಾಮದಲ್ಲಿ ಬಿಜೆಪಿ ನಾಯಕನ ವಾಹನ ಸೇರಿದಂತೆ ಒಟ್ಟು ಮೂರು ವಾಹನಗಳಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. |