• Tag results for ಜಸ್ಪ್ರೀತ್ ಬುಮ್ರಾ

ಬಿಸಿಸಿಐ ವಾರ್ಷಿಕ ಪುರಸ್ಕಾರ ಪ್ರಕಟ: ಜಸ್ಪ್ರೀತ್ ಬುಮ್ರಾಗೆ ಪಾಲಿ ಉಮ್ರಿಗರ್ ಪ್ರಶಸ್ತಿ, 

ಬಿಸಿಸಿಐ ವಾರ್ಷಿಕ ಪ್ರಶಸ್ತಿಗಳು ಘೋಷಣೆಯಾಗಿದ್ದು  ಜಸ್ಪ್ರಿತ್ ಬುಮ್ರಾ 2018-19ರ ಕ್ರೀಡಾ ಋತುವಿನಲ್ಲಿ ಅತ್ಯುತ್ತಮ ಅಂತರರಾಷ್ಟ್ರೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಕ್ರಿಕೆಟ್ ಮಂಡಳಿ ಭಾನುವಾರ ನೀಡಿರುವ ಪ್ರಕಟಣೆಯಲ್ಲಿ ಬುಮ್ರಾ  ಪಾಲಿ ಉಮ್ರಿಗರ್ ಪ್ರಶಸ್ತಿಗೆ ಭಾಜನವಾಗಿದ್ದಾಗಿ ಘೋಷಿಸಿದೆ. 

published on : 12th January 2020

ಶ್ರೀಲಂಕಾ ಟಿ20 .ಆಸ್ಟ್ರೇಲಿಯಾ ಏಕದಿನಕ್ಕೆ ಟೀಂ ಇಂಡಿಯಾ ಪ್ರಕಟ: ಬುಮ್ರಾ ಕಂ ಬ್ಯಾಕ್, ರೋಹಿತ್ ಗೆ ರೆಸ್ಟ್

 2020 ರ ಜನವರಿಯಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಟಿ 20 ಐ ಸರಣಿ ಮತ್ತು ಆಸ್ಟ್ರೇಲಿಯಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯ ಭಾರತದ ತಂಡಗಳನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೋಮವಾರ ಪ್ರಕಟಿಸಿದೆ.

published on : 23rd December 2019

ಅಬ್ಬಾ, ಯಾರೇ ಆಗಲಿ, ಬುಮ್ರಾ ತಂಟೆಗೆ ಮಾತ್ರ ಹೋಗ್ಬಾರ್ದು: ಕೆಎಲ್ ರಾಹುಲ್

ಟೀಂ ಇಂಡಿಯಾ ಆಟಗಾರ, ಕನ್ನಡಿಗ ಕೆಎಲ್ ರಾಹುಲ್ ಅವರು ಸಹ ಆಟಗಾರ ಜಸ್ಪ್ರೀತ್ ಬುಮ್ರಾ ಅವರನ್ನು ಹಾಡಿ ಹೊಗಳಿದ್ದು, ಯಾರೇ ಆಗಲಿ, ಬುಮ್ರಾ ತಂಟೆಗೆ ಮಾತ್ರ ಹೋಗಬಾರದು.

published on : 4th October 2019

ಗೆಲುವಿಗೆ 419 ರನ್ ಗುರಿ ನೀಡಿದ ಟೀಮ್ ಇಂಡಿಯಾ, ಸೋಲಿನ ಸುಳಿಯಲ್ಲಿ ವಿಂಡೀಸ್

ಉಪನಾಯಕ ಅಜಿಂಕ್ಯ ರಹಾನೆ (102 ರನ್) ಹಾಗೂ ಭರವಸೆಯ ಆಟಗಾರ ಹನುಮ ವಿಹಾರಿ (93 ರನ್) ಅವರ ಉತ್ತಮ ಆಟದ ನೆರವಿನಿಂದ ಪ್ರವಾಸಿ ಭಾರತ ತಂಡ ಇಲ್ಲಿ ನಡೆದಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಸರಣಿಯ ಮೊದಲ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಗೆ 419 ರನ್ ಗಳ ಸವಾಲಿನ ಗುರಿಯನ್ನು ನೀಡಿದೆ.

published on : 26th August 2019